ವಾಮಂಜೂರಿನಲ್ಲಿ ಗನ್ ಮಿಸ್ ಫೈರ್ ಪ್ರಕರಣಕ್ಕೆ ತಿರುವು, ಗನ್ ಕೊಟ್ಟವ ರೌಡಿ ಶೀಟರ್
Thursday, January 9th, 2025ಮಂಗಳೂರು : ವಾಮಂಜೂರಿನ ಸೆಕೆಂಡ್ ಹ್ಯಾಂಡ್ ಮಾರಾಟದ ಅಂಗಡಿಯಲ್ಲಿ ನಡೆದ ಗನ್ ಮಿಸ್ ಫೈರ್ ಪ್ರಕರಣಕ್ಕೆ ಸಂಬಂಧಿಸಿದಂತೆ ಗನ್ ಪೈರ್ ಮಾಡಿದ್ದ ಆರೋಪಿ ಪೊಲೀಸರಿಗೆ ಕಟ್ಟು ಕಥೆ ಹೇಳಿದ್ದ ಎಂದು ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ತಿಳಿಸಿದ್ದಾರೆ. ಜನವರಿ 6 ರಂದು ಅದ್ದು ಅಲಿಯಾಸ್ ಬದ್ರುದ್ದೀನ್ (34) ಎಂಬಾತ ಪರವಾನಿಗೆ ಇಲ್ಲದ ಪಿಸ್ತೂಲ್ ಅನ್ನು ತನ್ನ ಅಂಗಡಿಯಲ್ಲಿ ಕುಳಿತುಕೊಂಡು ಪರೀಕ್ಷಿಸುತ್ತಿದ್ದ. ಈ ವೇಳೆ ಆತ ಟ್ರಿಗ್ಗರ್ ಒತ್ತಿದ್ದಾನೆ. ಪರಿಣಾಮ ಫೈರ್ ಆಗ ಅಂಗಡಿಯಲ್ಲಿ ಕುಳಿತಿದ್ದ ಮೊಹಮ್ಮದ್ ಸಫ್ವಾನ್ […]