ಸಾವ೯ಜನಿಕ ಸ್ಥಳದಲ್ಲಿ ಸಿಗರೇಟ್ ಸೇದುತ್ತಿದ್ದವರಿಗೆ ದಂಡ
Tuesday, January 7th, 2025ಮಂಗಳೂರು : ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ತಂಡವು ಬರ್ಕೆ ಪೊಲೀಸ್ ಠಾಣೆ ಹಾಗೂ ಮಂಗಳೂರು ಮಹಾನಗರ ಪಾಲಿಕೆ ಸಿಬ್ಬಂದಿಗಳ ತಂಡದೊಂದಿಗೆ ನಗರದ ಲಾಲ್‍ಬಾಗ್‍ನ ಸಾಯಿಬಿನ್ ಸಂಕೀರ್ಣ, ಬಲ್ಲಾಲ್‍ಬಾಗ್ ವ್ಯಾಪ್ತಿಯಲ್ಲಿ ಕಾರ್ಯಾಚರಣೆ ನಡೆಸಿ ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಮಾಡುವವರಿಗೆ ಹಾಗೂ ಕೋಟ್ಪ – 2003 ಕಾಯ್ದೆ ಉಲ್ಲಂಘನೆ ಮಾಡಿರುವ ಅಂಗಡಿ ಮಾಲಕರಿಗೆ ಕಾನೂನಿನ ಅನ್ವಯ ದಂಡವಿಧಿಸಿ ಎಚ್ಚರಿಕೆ ನೀಡಿತು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ತಿಮ್ಮಯ್ಯ ಹೆಚ್.ಆರ್. ಇವರ ಆದೇಶದಂತೆ ಜಿಲ್ಲಾ ಸರ್ವೇಕ್ಷಣಾಧಿಕಾರಿಗಳಾದ ಡಾ. […]