ಕಲ್ಲಚ್ಚು “ರಜತ ರಂಗು” – 25 ಸಾಧಕರಿಗೆ ಗೌರವಾರ್ಪಣೆ

Thursday, December 19th, 2024
Kallachu award

ಮಂಗಳೂರು : ಸಾಹಿತ್ಯ ಸಂಸ್ಕೃತಿ ಕಲೆ ಸಂಘಟನೆ ಸದ್ವಿಚಾರ ಎಂಬ ನೆಲೆಯಲ್ಲಿ ಕಳೆದ 25 ವರ್ಷಗಳಿಂದ ಪುಸ್ತಕ ಪ್ರಕಟನೆಯಲ್ಲಿ ಸಕ್ರಿಯವಾಗಿರುವ ಕಲ್ಲಚ್ಚು ಪ್ರಕಾಶನದ ಬೆಳ್ಳಿ ಹಬ್ಬ ಜನವರಿ 5ರ “ರಜತ ರಂಗು” ಸಮಾರಂಭದಲ್ಲಿ ಸಾಹಿತ್ಯ ಮತ್ತು ಪೂರಕ ಕ್ಷೇತ್ರದ ರಾಜ್ಯ ಮತ್ತು ಹೊರರಾಜ್ಯದ ಈ ಕೆಳಗಿನ 25 ಸಾಧಕರಿಗೆ ಗೌರವಾರ್ಪಣೆ ನಡೆಯಲಿದೆ. ಮೇಜರ್ ಡಾ. ಕುಶ್ವಂತ್ ಕೋಳಿಬೈಲು ಮಡಿಕೇರಿ, ಡಾ. ಪ್ರಸನ್ನ ಕೆ. ಸಂತೇಕಡೂರು ಮೈಸೂರು , ಡಾ. ಕೊಳ್ಚಪ್ಪೆ ಗೋವಿಂದ ಭಟ್ ಮಂಗಳೂರು, ವಿಕ್ರಂ ಕಾಂತಿಕೆರೆ […]

ದ.ಕ. ಮತ್ತು ಉಡುಪಿ ಜಿಲ್ಲಾ ವಿಶಿಷ್ಟ ಚೇತನರ ಸಂಘದ ಬೆಳ್ಳಿ ಹಬ್ಬ

Monday, May 1st, 2017
Handicap

ಮಂಗಳೂರು : ದ.ಕ. ಮತ್ತು ಉಡುಪಿ ಜಿಲ್ಲಾ ವಿಶಿಷ್ಟ ಚೇತನರ ಸಂಘದ ಬೆಳ್ಳಿ ಹಬ್ಬ ಕಾರ್ಯಕ್ರಮ  ನಗರದ ಪುರಭವನದಲ್ಲಿ ರವಿವಾರ ನಡೆಯಿತು . ವಿಶಿಷ್ಟ ಚೇತನರ ಕಲ್ಯಾಣಕ್ಕೆ ಮಂಗಳೂರು ಮಹಾನಗರ ಪಾಲಿಕೆಯು ವಿಶೇಷ ಅನುದಾನ ಮೀಸಲಿಟ್ಟಿದೆ ಎಂದು ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ  ಮೇಯರ್ ಕವಿತಾ ಸನಿಲ್ ಹೇಳಿದರು. ಮನಪಾ ವಿಶಿಷ್ಟರ ಕಲ್ಯಾಣಕ್ಕೆ ಅನೇಕ ಯೋಜನೆಗಳನ್ನು ಕೈಗೊಂಡಿದೆ. ಕೆಲವು ವಿಶಿಷ್ಟ ಚೇತನರು ನಗರದಲ್ಲಿ ಸ್ವ ಉದ್ಯೋಗ ಮಾಡಲು ಪರವಾನಿಗೆ ಸಮಸ್ಯೆ ಎದುರಿಸುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಿ ಸೂಕ್ತ ಕ್ರಮ ಜರಗಿಸುವುದಾಗಿ […]