ಮೋರ್ಗನ್ಸ್ ಗೇಟ್ ಭಗವತೀ ಸಹಕಾರಿ ಬ್ಯಾಂಕಿನಲ್ಲಿ ನಡೆದ ಲಕ್ಷಾಂತರ ರೂಪಾಯಿ ಅವ್ಯವಹಾರ ಬಯಲಿಗೆಳೆದ ಅದೇ ಬ್ಯಾಂಕಿನ ಮಾಜಿ ನಿರ್ದೇಶಕ
Friday, January 3rd, 2025ಮಂಗಳೂರು : ತೀಯಾ ಸಮಾಜಕ್ಕೆ ಒಳಪಟ್ಟ ಭಗವತೀ ಸಹಕಾರಿ ಬ್ಯಾಂಕಿನ ಜೆಪ್ಪಿನಮೊಗರಿನ ಮೋರ್ಗನ್ಸ್ ಗೇಟ್ ಶಾಖೆಯಲ್ಲಿ ಸತ್ತವರ ಹೆಸರಲ್ಲಿ ಹೆಸರಿನಲ್ಲಿ ಲಕ್ಷಾಂತರ ರೂಪಾಯಿ ಸಾಲ ಪಡೆದು ಬ್ಯಾಂಕಿಗೆ ವಂಚಿಸಿರುವ ಬಗ್ಗೆ ಬ್ಯಾಂಕಿನ ಮೆನೇಜರ್, ಜನರಲ್ ಮ್ಯಾನೇಜರ್ ಮತ್ತು ಬ್ಯಾಂಕಿನ ಅಧ್ಯಕ್ಷರ ವಿರುದ್ಧ ಪಾಂಡೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬ್ಯಾಂಕಿನಲ್ಲಿ ಅವ್ಯವಹಾರ ಆಗಿರುವ ಬಗ್ಗೆ ಮಾಜಿ ನಿರ್ದೇಶಕರೂ ಆಗಿರುವ ಹರೀಶ್ ಇರಾ ಅವರು ಆರ್ ಬಿಐ ನಿಯಮಗಳನ್ನು ಉಲ್ಲಂಘಿಸಿ ಸಾಲಗಾರ ವ್ಯಕ್ತಿ ಸತ್ತ ಬಳಿಕವೂ ಆತನ ಹೆಸರಲ್ಲಿ 20 […]