ಸಕ್ಕರೆ ಖಾತೆ ಸಚಿವ ಎಚ್.ಎಸ್.ಮಹಾದೇವ ಪ್ರಸಾದ್ ಸಂತಾಪ ಸಭೆ
Wednesday, January 4th, 2017ಮಂಗಳೂರು : ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ರಾಜ್ಯದ ಸಹಕಾರಿ ಮತ್ತು ಸಕ್ಕರೆ ಖಾತೆ ಸಚಿವ ಎಚ್.ಎಸ್.ಮಹಾದೇವ ಪ್ರಸಾದ್ ಅವರ ನಿಧನಕ್ಕೆ ಮಂಗಳವಾರ ಸಂತಾಪ ಸಭೆ ನಡೆಯಿತು . ಅರಣ್ಯ,ಪರಿಸರ ಹಾಗೂ ಜೀವಿಶಾಸ್ತ್ರ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮನಾಥ ರೈ ಸಹಕಾರಿ ರಂಗದ ರೈತರ ಸಮಸ್ಯೆಗಳ ಬಗ್ಗೆ ತ್ವರಿತವಾಗಿ ಸ್ಪಂದಿಸುತ್ತಿದ್ದ ಮಹಾದೇವ ಪ್ರಸಾದ್ ಜನಾನುರಾಗಿಯಾಗಿದ್ದರು . ಅವರ ನಿಧನ ಪಕ್ಷಕ್ಕೆ ಹಾಗೂ ರಾಜ್ಯದ ಜನತೆಗೆ ಅಪಾರ ನಷ್ಟ ವನ್ನುಂಟು ಮಾಡಿದೆ ಎಂದು ಸಂತಾಪ ಸಭೆಯನ್ನುದ್ದೇಶಿಸಿ ಅವರು ಮಾತನಾಡುತ್ತಿದ್ದರು. ರೈತರ ಸಮಸ್ಯೆಗಳ ಬಗ್ಗೆ […]