ಪಾಂಡೇಶ್ವರ ಮಹಾಲಿಂಗೇಶ್ವರ ದೇವರ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Thursday, December 24th, 2020
Pandeshwara Invitation

ಮಂಗಳೂರು : ಜನವರಿ 3, 2021  ರಿಂದ ಜನವರಿ 8, 2021 ರವರೆಗೆ ಪಾಂಡೇಶ್ವರ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನಡೆಯಲಿರುವ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆ ಯನ್ನು ಮಂಗಳೂರು ಮಹಾನಗರ ಪಾಲಿಕೆ ಮೇಯರ್ ದಿವಾಕರ ಪಾಂಡೇಶ್ವರ ಬಿಡುಗಡೆ ಗುರುವಾರ ದೇವಸ್ಥಾನದಲ್ಲಿ ಬಿಡುಗಡೆಗೊಳಿಸಿದರು. ಪಾಂಡೇಶ್ವರ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಜನವರಿ ಮೂರರಿಂದ ಆರು ದಿನಗಳ ಕಾಲ ವಿವಿಧ ದೈವಿಕ ವಿಧಿ ವಿಧಾನಗಳೊಂದಿಗೆ ಮಹಾಲಿಂಗೇಶ್ವರ ದೇವರಿಗೆ ಬ್ರಹ್ಮಕಲಶೋತ್ಸವ ಮತ್ತು ವಿವಿಧ ಸಾಂಸ್ಕೃತಿಕ ಮತ್ತು ಧಾರ್ಮಿಕ ಸಭಾ ಕಾರ್ಯಕ್ರಮಗಳು ನಡೆಯಲಿದೆ. ಆಮಂತ್ರಣ ಬಿಡುಗಡೆಯ ಸಂಧರ್ಭದಲ್ಲಿ ವ್ಯವಸ್ಥಾಪನಾ […]

’ಪಾಂಡೇಶ್ವರ’ ಮಹಾಲಿಂಗೇಶ್ವರ ದೇವರ ಬ್ರಹ್ಮಕಲಶಕ್ಕೆ ಆಗಸ್ಟ್ 28 ರಿಂದ ಅಷ್ಟಮಂಗಳ ಪ್ರಶ್ನೆ

Tuesday, August 27th, 2019
pandeshwara

ಮಂಗಳೂರು : ಪಾಂಡವರಿಂದ ಸ್ಥಾಪಿಸಲ್ಪಟ್ಟ `ಪಾಂಡೇಶ್ವರ’ ಶ್ರೀ ಮಹಾಲಿಂಗೇಶ್ವರ ದೇವರಿಗೆ 2020 ರ ಮಾರ್ಚ್ ಆಸುಪಾಸಿನಲ್ಲಿ ನಡೆಯಲಿರುವ ಬ್ರಹ್ಮಕಲಶ ಮಹೋತ್ಸವದ ಪೂರ್ವ ತಯಾರಿಯಾಗಿ ಶ್ರೀ ನೀಲೇಶ್ವರ ಪದ್ಮನಾಭ ತಂತ್ರಿಯವರ ನೇತೃತ್ವದಲ್ಲಿ ಕ್ಷೇತ್ರದಲ್ಲಿ ಅಷ್ಟಮಂಗಳ ಪ್ರಶ್ನೆ ಆಗಸ್ಟ್ 28,29,30 ರಂದು ನಡೆಯಲಿದೆ ಎಂದು ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಶ್ರೀ ಸುರೇಶ್ ತಲ್ಲಾವಿಕ ಪತ್ರಿಕಾಗೋಷ್ಟಿಯಲ್ಲಿ ತಿಳಿಸಿದ್ದಾರೆ. ಈ ಕುರಿತು ಮಂಗಳವಾರ ’ಪಾಂಡೇಶ್ವರ’ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮಾತನಾಡಿದ ಅವರು ಬ್ರಹ್ಮಕಲಶೋತ್ಸವವು ನಡೆದು 14 ವರ್ಷ ಸಂದಿರುವುದರಿಂದ, ಭಕ್ತಾದಿಗಳ ಸಭೆ ಕರೆದು ಶ್ರೀ ಕ್ಷೇತ್ರದ ಪುನರ್ […]

ಇಂದು ಮಹಾಲಿಂಗೇಶ್ವರ ದೇವರಿಗೆ ಅವಭೃಥ ಸ್ನಾನ

Wednesday, April 18th, 2018
puttur

ಪುತ್ತೂರು : ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಾಲಯದ ವಾರ್ಷಿಕ ಜಾತ್ರೆಯ ಅಂಗವಾಗಿ ಎ. 18ರಂದು ಸಂಜೆ ಶ್ರೀ ದೇವರ ಅವಭೃಥ ಸವಾರಿಯು 13 ಕಿ.ಮೀ. ದೂರವಿರುವ ವೀರಮಂಗಲ ಕುಮಾರಧಾರಾ ನದಿ ತಟಕ್ಕೆ ತೆರಳಲಿದೆ. ತುಳುವಿನಲ್ಲಿ ಪುತ್ತೂರ್ದ ಉಳ್ಳಾಯನ ಜಳಕದ ಸವಾರಿ ಎಂದು ಕರೆಸಿಕೊಳ್ಳುವ ಅವಭೃಥ ಸವಾರಿಯಲ್ಲಿ ದೇವರು ಆರತಿ, ಹಣ್ಣುಕಾಯಿ ಮತ್ತು ಕಟ್ಟೆ ಪೂಜೆಗಳನ್ನು ಸ್ವೀಕರಿಸುತ್ತಾ ಎ. 19ರಂದು ಮುಂಜಾನೆ 6 ಗಂಟೆಗೆ ವೀರಮಂಗಲ ನದಿ ತಟಕ್ಕೆ ತಲುಪುತ್ತಾರೆ. ಅಲ್ಲಿ ಅವಭೃಥ ಮುಗಿಸಿ ಬೆಳಗ್ಗೆ 10 ಗಂಟೆಗೆ […]

ಹತ್ತೂರ ಒಡೆಯ ಪುತ್ತೂರು ಮಹಾಲಿಂಗೇಶ್ವರ ದೇವರ ವರ್ಷಾವಧಿ ಜಾತ್ರೋತ್ಸವ ಆರಂಭ…

Thursday, April 12th, 2018
puttur

ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವರ ವರ್ಷಾವಧಿ ಜಾತ್ರೋತ್ಸವವು ಎ.10ರಂದು ಬೆಳಿಗ್ಗೆ ಧ್ವಜಾರೋಹಣದೊಂದಿಗೆ ಪ್ರಾರಂಭಗೊಂಡಿದೆ ಬೆಳಿಗ್ಗೆ ಗಂಟೆ 9.53ಕ್ಕೆ ವೃಷಭ ಲಗ್ನದಲ್ಲಿ ಬ್ರಹ್ಮಶ್ರೀ ಕುಂಟಾರು ರವೀಶ್ ತಂತ್ರಿ ಮತ್ತು ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಎನ್.ಸುಧಾಕರ್ ಶೆಟ್ಟಿಯವರ ನೇತೃತ್ವದಲ್ಲಿ ಧ್ವಜಾರೋಹಣ ನಡೆಯಿತು. ಸಂಪ್ರದಾಯದಂತೆ ಪಿ.ಜಿ.ಜಗನ್ನಿವಾಸ್ ರಾವ್ ಧ್ವಜಾರೋಹಣ ಕಾರ್ಯಕ್ರಮ ನೆರವೇರಿಸಿದರು. ಕುಂಟಾರು ರವೀಶ್ ತಂತ್ರಿಗಳು ಧಾರ್ಮಿಕ ವಿಧಾನ ನೆರವೇರಿಸಿದರು. ದೇವಸ್ಥಾನದ ಪ್ರಧಾನ ಅರ್ಚಕರಾದ ವಿ.ಎಸ್. ಭಟ್ ಮತ್ತು ವಸಂತ ಕೆದಿಲಾಯರವರು ಸಹಕಾರ ನೀಡಿದರು. […]