ಕಲ್ಲಚ್ಚು “ರಜತ ರಂಗು” – 25 ಸಾಧಕರಿಗೆ ಗೌರವಾರ್ಪಣೆ
Thursday, December 19th, 2024ಮಂಗಳೂರು : ಸಾಹಿತ್ಯ ಸಂಸ್ಕೃತಿ ಕಲೆ ಸಂಘಟನೆ ಸದ್ವಿಚಾರ ಎಂಬ ನೆಲೆಯಲ್ಲಿ ಕಳೆದ 25 ವರ್ಷಗಳಿಂದ ಪುಸ್ತಕ ಪ್ರಕಟನೆಯಲ್ಲಿ ಸಕ್ರಿಯವಾಗಿರುವ ಕಲ್ಲಚ್ಚು ಪ್ರಕಾಶನದ ಬೆಳ್ಳಿ ಹಬ್ಬ ಜನವರಿ 5ರ “ರಜತ ರಂಗು” ಸಮಾರಂಭದಲ್ಲಿ ಸಾಹಿತ್ಯ ಮತ್ತು ಪೂರಕ ಕ್ಷೇತ್ರದ ರಾಜ್ಯ ಮತ್ತು ಹೊರರಾಜ್ಯದ ಈ ಕೆಳಗಿನ 25 ಸಾಧಕರಿಗೆ ಗೌರವಾರ್ಪಣೆ ನಡೆಯಲಿದೆ. ಮೇಜರ್ ಡಾ. ಕುಶ್ವಂತ್ ಕೋಳಿಬೈಲು ಮಡಿಕೇರಿ, ಡಾ. ಪ್ರಸನ್ನ ಕೆ. ಸಂತೇಕಡೂರು ಮೈಸೂರು , ಡಾ. ಕೊಳ್ಚಪ್ಪೆ ಗೋವಿಂದ ಭಟ್ ಮಂಗಳೂರು, ವಿಕ್ರಂ ಕಾಂತಿಕೆರೆ […]