ಸಕಾರಾತ್ಮಕ ಚಿಂತನೆಗಳಿಂದ ಮನುಷ್ಯ ಯಶಸ್ಸು ಕಾಣಲು ಸಾಧ್ಯ : ರಾಜಯೋಗಿನಿ ಬಿ.ಕೆ. ಶಿವಾನಿ
Monday, February 10th, 2020ಮಂಗಳೂರು : ಸಂತೃಪ್ತಿಯ ಸಾರ್ಥಕ ಜೀವನಕ್ಕೆ ಸಕಾರಾತ್ಮಕ ಚಿಂತನೆ ಗಳು, ಸಂತೋಷ, ಆರೋಗ್ಯ, ಆತ್ಮಶಕ್ತಿ ಕಾರಣ ವಾಗುತ್ತವೆ ಮತ್ತು ಸುಂದರ ಪರಿಸರ ಮತ್ತು ಸಮಾಜಕ್ಕೆ ಪೂರಕವಾಗುತ್ತದೆ ಎಂದು ಪ್ರಸಿದ್ಧ ವಾಗ್ಮಿ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾನಿಲಯದ ರಾಜಯೋಗಿನಿ ಬಿ.ಕೆ. ಶಿವಾನಿ ಹೇಳಿದರು. ಅವರು ರವಿವಾರ ನಗರದ ಟಿ.ಎಂ.ಎ. ಪೈ ಇಂಟರ್ನ್ಯಾಶನಲ್ ಕನ್ವೆನ್ಶನ್ ಸೆಂಟರ್ನಲ್ಲಿ ಆರೋಗ್ಯ, ಸಂತೋಷ ಮತ್ತು ಸಾಮರಸ್ಯ (ಹೆಲ್ತ್, ಹ್ಯಾಪಿನೆಸ್ ಆ್ಯಂಡ್ ಹಾರ್ಮನಿ) ವಿಚಾರದಲ್ಲಿ ಉಪನ್ಯಾಸ ನೀಡಿದರು. ಮನುಷ್ಯನ ಚಿಂತನೆಗಳು ಆತನ ಜೀವನಕ್ರಮವನ್ನು ನಿರ್ಧರಿಸುತ್ತವೆ, ನಕಾರಾತ್ಮಕ ಚಿಂತನೆಗಳು […]