ಅಧಿಕ ಬಡ್ಡಿ: ಫೈನಾನ್ಸ್‌ಗಳಿಗೆ ಎಚ್ಚರಿಕೆ
Friday, July 10th, 2015ಮಂಗಳೂರು : ಇತ್ತೀಚಿನ ದಿನಗಳಲ್ಲಿ ರೈತರು ಸಹಕಾರ ಸಂಘಗಳಿಂದ ಮತ್ತು ಖಾಸಗಿ ಲೇವಾದೇವಿ/ ಹಣಕಾಸು ಸಂಸ್ಥೆಗಳಿಂದ ಸಾಲ ಪಡಕೊಂಡು ಸಾಲ ಮರುಪಾವತಿಸಲು ಅಶಕ್ತರಾಗಿ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವ ಪ್ರಕರಣಗಳು ನಡೆಯುತ್ತಿವೆ. ಕರ್ನಾಟಕ ಲೇವಾದೇವಿ ಕಾಯ್ದೆ ಹಾಗೂ ಗಿರವಿ ಕಾಯ್ದೆಯಡಿ ಪರವಾನಗಿ ಪಡಕೊಂಡ ಲೇವಾದೇವಿಗಾರರು, ಹಣಕಾಸು ಸಂಸ್ಥೆಗಳು ಹಾಗೂ ಗಿರವಿದಾರರು ಕರ್ನಾಟಕ ಲೇವಾದೇವಿ ಕಾಯ್ದೆ 1961 ಕಲಂ 28ರ ಪ್ರಕಾರ ಭದ್ರತೆ ಸಾಲಗಳಿಗೆ ಗರಿಷ್ಠ ವಾರ್ಷಿಕ ಶೇ. 14 ಹಾಗೂ ಭದ್ರತೆ ಇಲ್ಲದ ಸಾಲಗಳಿಗೆ ಗರಿಷ್ಠ ವಾರ್ಷಿಕ ಶೇ. 16 […]