ಕಾಟಾಚಾರಕ್ಕೆ ಆಹಾರ ಕಿಟ್ ವಿತರಿಸಬಾರದು ; ಅಶಕ್ತ ಬ್ಯಾರಿ ಕಲಾವಿದರ ಕಿಟ್ ವಿತರಣೆ ಯಲ್ಲಿ- ಶಾಂತಿಗೋಡು
Friday, April 17th, 2020ಮಂಗಳೂರು : ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಾದ ಸಿ.ಟಿ.ರವಿಯವರ ಮಾರ್ಗದರ್ಶನ ದಂತೆ ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯ ವತಿಯಿಂದ 100 ಅರ್ಹ ಕವಿ, ಸಾಹಿತಿ ಹಾಗೂ ಕಲಾವಿದರ ಕುಟುಂಬಕ್ಕೆ ರೂ.1300.00 ಮೌಲ್ಯದ ಅಗತ್ಯ ಆಹಾರ ಸಾಮಗ್ರಿಗಳ ಕಿಟ್ಟು ಗಳನ್ನು ಕರ್ನಾಟಕ ಸರಕಾರದ ಮುಜರಾಯಿ, ಮೀನುಗಾರಿಕೆ, ಬಂದರು ಮತ್ತು ಒಳನಾಡು ಸಚಿವರು ಮತ್ತು ದ.ಕ.ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಕೋಟ ಶ್ರೀನಿವಾಸ ಪೂಜಾರಿಯವರು ಸಾಂಕೇತಿಕವಾಗಿ ವಿತರಿಸಿದರು. ಈ ಸಂದರ್ಭದಲ್ಲಿ ಸಚಿವರು ಮಾತನಾಡುತ್ತ ಕೊರೋನಾ ಸಮಸ್ಯೆಯಿಂದ ಉಂಟಾದ ಲಾಕ್ ಡೌನ್ […]