ಶಾಸಕ ಮೊಯ್ದೀನ್ ಬಾವಾ ಅಧಿಕಾರಿ ಜೊತೆ ಅನುಚಿತ ವರ್ತನೆ: ಸಾಮಾಜಿಕ ಜಾಲತಾಣದಲ್ಲಿ ಘಟನೆ ವೈರಲ್
Friday, February 3rd, 2017ಮಂಗಳೂರು: ಶಾಸಕ ಬಿ.ಎ. ಮೊಯ್ದೀನ್ ಬಾವಾ ಅವರು ಇಲ್ಲಿನ ಕೈಗಾರಿಕಾಭಿವೃದ್ಧಿ ಅಧಿಕಾರಿ ಪ್ರಕಾಶ್ ಎನ್ನುವವರ ಜೊತೆ ಅನುಚಿತವಾಗಿ ವರ್ತಿಸಿದ್ದಾರೆ ಎಂಬ ಆರೋಪ ಕೇಳಿ ಬಂದಿದ್ದು ಇದೀಗ ಸಾಮಾಜಿಕ ಜಾಲತಾಣದಲ್ಲಿ ಈ ಘಟನೆ ವೈರಲ್ c ಆಗಿದೆ. ಜೋಕಟ್ಟೆ-ಬೈಕಂಪಾಡಿ ರಸ್ತೆ ಕಾಮಗಾರಿ ವಿಚಾರದಲ್ಲಿ ಸಾರ್ವಜನಿಕರ ಜೊತೆ ಕಚೇರಿಗೆ ನುಗ್ಗಿದ ಶಾಸಕ ಮೊಯ್ದೀನ್ ಬಾವಾ ಅಧಿಕಾರಿ ಜೊತೆ ಅನುಚಿತವಾಗಿ ವರ್ತಿಸಿದ್ದಲ್ಲದೆ ಏಕವಚನದಲ್ಲಿ ಮಾತನಾಡಿ ಪ್ರಕಾಶ್ ಅವರನ್ನು ಎದ್ದು ನಿಂತು ಕ್ಷಮಾಪಣೆ ಕೇಳುವಂತೆ ಒತ್ತಾಯಿಸಿದ್ದಾರೆ ಎನ್ನಲಾಗುತ್ತಿದೆ. ಇದಕ್ಕೂ ಮುನ್ನ ಸಾರ್ವಜನಿಕರ ಜೊತೆ ಅಧಿಕಾರಿ […]