ಮಂಗಳೂರು ವಿಶ್ವವಿದ್ಯಾ ಸಂವಾದದಲ್ಲಿ ಶ್ರೀ ರಾಘವೇಶ್ವರ ಭಾರತೀ ಸ್ವಾಮೀಜಿ
Monday, February 17th, 2020ಮಂಗಳೂರು : ಸಮಸ್ತ ಭಾರತೀಯ ವಿದ್ಯೆ- ಕಲೆಗಳ ಸಂರಕ್ಷಣೆ- ಸಂವರ್ಧನೆ- ಸಂಶೋಧನೆ ಮತ್ತು ಸಂಯೋಜನೆಯ ಮೂಲಕ ದೇಶಭಕ್ತ, ಧರ್ಮನಿಷ್ಠ, ಸಂಸ್ಕೃತಿ ಪ್ರೇಮಿ, ವಿಶ್ವಹಿತೈಷಿ ಸತ್ಪ್ರಜೆಗಳ ನಿರ್ಮಾಣದ ಮಹದುದ್ದೇಶದಿಂದ ವಿಷ್ಣುಗುಪ್ತ ವಿಶ್ವವಿದ್ಯಾಪೀಠವನ್ನು ಸ್ಥಾಪಿಸಲಾಗುತ್ತಿದೆ. ಇದು ಇತರ ವಿಶ್ವವಿದ್ಯಾಲಯಗಳಂತಲ್ಲ ಎಂದು ಶ್ರೀರಾಮಚಂದ್ರಾಪುರ ಮಠದ ಪರಮಪೂಜ್ಯ ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ದರ ಭಾರತೀ ಸ್ವಾಮೀಜಿ ಹೇಳಿದರು. ಮಂಗಳೂರಿನ ಪುರಭವನದಲ್ಲಿ ಭಾನುವಾರ ಆಯೋಜಿಸಲಾದ ವಿಷ್ಣುಗುಪ್ತ ವಿಶ್ವವಿದ್ಯಾಪೀಠದ ಕುರಿತ ಬೃಹತ್ ಸಂವಾದ ಕಾರ್ಯಕ್ರಮದಲ್ಲಿ ಪ್ರಾಸ್ತಾವಿಕವಾಗಿ ಮಾತನಾಡುತ್ತ ಅವರು ಈ ವಿಷಯ ತಿಳಿಸಿದರು. ಸಾಮಾನ್ಯ ವಿಶ್ವವಿದ್ಯಾಲಯಗಳು […]