ಕರ್ನಾಟಕ ಸಾಮಾಜಿಕ ಸಾಂಸ್ಕೃತಿಕ ಅಭಿವೃದ್ಧಿ ಪ್ರತಿಷ್ಠಾನದ ಸಂಸ್ಕೃತಿ ಉತ್ಸವ ಸಂಪನ್ನ

Sunday, November 10th, 2019
kssap

ಮಂಗಳೂರು  : ಕರ್ನಾಟಕ ಸಾಮಾಜಿಕ ಸಾಂಸ್ಕೃತಿಕ ಅಭಿವೃದ್ಧಿ ಪ್ರತಿಷ್ಠಾನದ ಆಶ್ರಯದಲ್ಲಿ ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಸಹಯೋಗದೊಂದಿಗೆ ಮಂಗಳೂರಿನ ಪುರಭವನದಲ್ಲಿ ಕಳೆದ ಮೂರು ದಿನಗಳಿಂದ ನಡೆದ ಗಡಿನಾಡು ಸಂಸ್ಕೃತಿ ಉತ್ಸವ ವೈಭವಪೂರ್ಣವಾಗಿ ಸಂಪನ್ನಗೊಂಡಿತು ವಿವಿಧ ಸಾಂಸ್ಕೃತಿಕ ಕಲಾ ತಂಡಗಳು ತಮ್ಮ ಕಲಾ ನೈಪುಣ್ಯತೆ ಮೆರೆದವು. ಸುಗ್ಗಿ ಕುಣಿತ , ಕಂಗೀಲು, ಭರತನಾಟ್ಯ, ಜನಪದ ನೃತ್ಯ, ಯಕ್ಷಗಾನ, ಕನ್ನಡ ಗೀತಗಾಯನ ಮುಂತಾದ ಅನೇಕ ಕಾರ್ಯಕ್ರಮಗಳು ನೆರೆದ ಸಾವಿರಾರು ಪ್ರೇಕ್ಷರ ಮನಸೂರೆಗೊಂಡವು. ಕಾರ್ಯಕ್ರಮದ ಉದ್ಘಾಟಣೆಯನ್ನು ಜಿಲ್ಲಾ ವೈದ್ಯಾಧಿಕಾರಿ ಡಾ. […]