ಗ್ರಾಮ ಪಂಚಾಯಿತಿ ಚುನಾವಣೆ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಸುಳ್ಳು ಸುದ್ದಿ
Saturday, January 11th, 2020ಬೆಂಗಳೂರು : ಗ್ರಾಮ ಪಂಚಾಯಿತಿ ಚುನಾವಣೆ 2020 ವರ್ಷದ ವೇಳಾಪಟ್ಟಿಯನ್ನು ರಾಜ್ಯಸರ್ಕಾರ ಪ್ರಕಟಿಸಿದೆ. ಎಂಬ ಒಕ್ಕಣೆಯೊಂದಿಗೆ ರಾಜ್ಯಪತ್ರದ ಚಿತ್ರವೊಂದು ಹರಿದಾಡುತ್ತಿದೆ. ಏಪ್ರಿಲ್ 5 ಮತ್ತು ಏಪ್ರಿಲ್ 9 ರಂದು ಎರಡು ಹಂತಗಳಲ್ಲಿ ಗ್ರಾಮ ಪಂಚಾಯಿತಿ ಚುನಾವಣೆಗಳು ನಡೆಯಲಿದೆ. ಈ ಚುನಾವಣೆಗಳನ್ನು ಕರ್ನಾಟಕ ರಾಜ್ಯ ಪಂಚಾಯತ್ ರಾಜ್ ನಡೆಸಲಿದೆ ಎಂದು ಮುದ್ರಿತವಾಗಿರುವ ರಾಜ್ಯಪತ್ರದ ಚಿತ್ರವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು. ಈ ಸುದ್ದಿ ಸುಳ್ಳಾಗಿದೆ. ಮೊದಲ ಹಂತದಲ್ಲಿ ಬೆಂಗಳೂರು ನಗರ, ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ತುಮಕೂರು, ಮಂಡ್ಯ, ಹಾಸನ, ಮೈಸೂರು, […]