ಅಕ್ಟೋಬರ್ 21ರಂದು ವಿಧಾನ ಪರಿಷತ್ ಚುನಾವಣೆ – 392 ಮತಗಟ್ಟೆ, 6, 032 ಮತದಾರರು
Friday, October 18th, 2024ಮಂಗಳೂರು : ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರ ಕ್ಷೇತ್ರದಿಂದ ವಿಧಾನ ಪರಿಷತ್ ಗೆ ನಡೆಯುವ ಉಪ ಚುನಾವಣೆ ಅಕ್ಟೋಬರ್ 21ರಂದು ನಡೆಯಲಿದ್ದು ಎಲ್ಲ ಸಿದ್ದತೆಗಳು ಪೂರ್ಣಗೊಂಡಿವೆ. ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ವ್ಯಾಪ್ತಿಯನ್ನು ಒಳಗೊಂಡಿರುವ ಈ ಕ್ಷೇತ್ರದಲ್ಲಿ ಒಟ್ಟು 392 ಮತಗಟ್ಟೆಗಳಿದ್ದು 6,032 ಮತದಾರರಿದ್ದಾರೆ. ಉಭಯ ಜಿಲ್ಲೆಗಳು ಗ್ರಾಮ ಪಂಚಾಯತ್ ಹಾಗೂ ನಗರ ಸ್ಥಳೀಯ ಸಂಸ್ಥೆಗಳ ಚುನಾಯಿತ ಸದಸ್ಯರು ಹಾಗೂ ಶಾಸಕರು ಮತ್ತು ಸಂಸದರು ಈ ಕ್ಷೇತ್ರದ ಮತದಾರರಾಗಿರುತ್ತಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 223 ಗ್ರಾಮ […]