ಇಂದೇ ಕರ್ನಾಟಕಕ್ಕೆ ಸಿಎಂ ಆಯ್ಕೆ ಮಾಡಿ ಹೈಕಮಾಂಡ್ ಸೂಚನೆ, ಸಿಎಂ ಪಟ್ಟಿಯಲ್ಲಿ ಯಾರೆಲ್ಲ ಇದ್ದಾರೆ ಈ ವರದಿ ನೋಡಿ !
Tuesday, July 27th, 2021![dharmendra Pradhan](https://kannada.megamedianews.com/wp-content/uploads/2021/07/dharmendraPradhan-150x150.jpg)
ಮಂಗಳೂರು : ಯಡಿಯೂರಪ್ಪ ರಾಜೀನಾಮೆ ನೀಡಿದ ಹಿನ್ನೆಲೆ, ಇಂದೇ ಕರ್ನಾಟಕಕ್ಕೆ ಮುಂದಿನ ಸಿಎಂ ಆಯ್ಕೆ ಮಾಡಿ ಎಂದು ಹೈಕಮಾಂಡ್ ಧರ್ಮೇಂದ್ರ ಪ್ರಧಾನ್, ಅರುಣ್ ಸಿಂಗ್ ಮತ್ತು ಕಿಶನ್ ರೆಡ್ಡಿಅವರಿಗೆ ಸೂಚನೆ ನೀಡಿದೆ. ಹೀಗಾಗಿ ಇಂದೇ ಹೊಸ ಸಿಎಂ ಆಯ್ಕೆ ನಡೆಯಲಿದೆ ಎನ್ನಲಾಗುತ್ತಿದೆ. ಇಂದು ಶಾಸಕಾಂಗ ಪಕ್ಷದ ಸಭೆಯನ್ನು ನಡೆಸಲಾಗುತ್ತಿದೆ. ಶಾಸಕಾಂಗ ಸಭೆ ಹಿನ್ನೆಲೆ ಬಿಜೆಪಿ ಶಾಸಕರಿಗೆ ಬೆಂಗಳೂರಿಗೆ ಬರಲು ಸೂಚನೆ ನೀಡಲಾಗಿದೆ. ಮುಂದಿನ ಸಿಎಂ ಯಾರು ಎಂಬುದು ಶಾಸಕಾಂಗ ಪಕ್ಷದ ಸಭೆಯಲ್ಲಿ ನಿರ್ಧಾರವಾಗಲಿದೆ. ಶಾಸಕಾಂಗ ಪಕ್ಷದ ಸಭೆ […]