ದಡ್ಡಲಕಾಡು ಶಾಲೆಗೆ ಬಸ್ಸ್ ಹಸ್ತಾಂತರಿಸಿದ ದುರ್ಗಾ ಫ್ರೆಂಡ್ಸ್ ಕ್ಲಬ್

Thursday, June 14th, 2018
bantwala

ಬಂಟ್ವಾಳ: ದಡ್ಡಲಕಾಡು ಶಾಲೆಯಲ್ಲಿ ಮಕ್ಕಳ ದಾಖಲಾತಿ ಸಂಖ್ಯೆಯಲ್ಲಿ ಏರಿಕೆಯಾಗಿರುವುದರಿಂದ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಹೊಸ ಬಸ್ಸೊಂದನ್ನು ದುರ್ಗಾ ಫ್ರೆಂಡ್ಸ್ ಕ್ಲಬ್ ಉಚಿತವಾಗಿ ನೀಡಿದ್ದು ಅದನ್ನು ಶಾಲೆಗೆ ಹಸ್ತಾಂತರಿಸುವ ಕಾರ್ಯ ಶುಕ್ರವಾರ ನಡೆಯಿತು. ಬಂಟ್ವಾಳ ಶಾಸಕ ರಾಜೇಶ್ ನಾೈಕ್ ಉಳಿಪಾಡಿಗುತ್ತು ಶಾಲಾ ಬಸ್ಸಿನ ಕೀಲಿಕೈಯನ್ನು ಎಸ್‍ಡಿಎಂಸಿ ಅಧ್ಯಕ್ಷ ಹಾಗೂ ಮುಖ್ಯೋಪಾಧ್ಯಾರಿಗೆ ಹಸ್ತಾಂತರಿಸಿದರು. ಈ ಸಂದರ್ಭ ನಡೆದ ಸಭಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿ ನಗರ ಪ್ರದೇಶದ ವಿದ್ಯಾರ್ಥಿಗಳಿಗಿಂತ ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಹೆಚ್ಚು ಪುಣ್ಯವಂತರು. ನಾಲ್ಕು ಗೋಡಗಳ ಮಧ್ಯೆ ಶಿಕ್ಷಣ ಪಡೆಯುವ […]