ಕುಟುಂಬ ಸಮೇತರಾಗಿ ನೋಡ ಬಹುದಾದ ಚಿತ್ರ ಮಾರ್ಚ್ – 22 , ಗಣ್ಯರಿಂದ ಶುಭ ಹಾರೈಕೆ

Monday, September 4th, 2017
march22

ಮಂಗಳೂರು : ಗಣೇಶ ಚಥುರ್ಥಿಯ ಶುಭದಿನದಂದು ರಾಜ್ಯಾದ್ಯಂತ ಬಿಡುಗಡೆಗೊಂಡು ಯಶಸ್ವಿ ಪ್ರದರ್ಶನ ಕಾಣುತ್ತಿರುವ ‘ಮಾರ್ಚ್ 22′ ಕನ್ನಡ ಸಿನೆಮಾವನ್ನು ಸಚಿವರು, ಸಂಸದರು, ಶಾಸಕರು ಸೇರಿದಂತೆ ಹಲವಾರು ಗಣ್ಯರು ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಆಕ್ಮೇ ಮೂವೀಸ್ ಇಂಟರ್ ನ್ಯಾಷನಲ್ ಸಂಸ್ಥೆಯ ಬ್ಯಾನರಿನಡಿಯಲ್ಲಿ ಮಂಗಳೂರು ಮೂಲದ ದುಬೈಯ ಖ್ಯಾತ ಉದ್ಯಮಿ ಹರೀಶ್ ಶೇರಿಗಾರ್ ಹಾಗೂ ಅವರ ಧರ್ಮ ಪತ್ನಿ ಶರ್ಮಿಳಾ ಶೇರಿಗಾರ್ ನಿರ್ಮಿಸಿರುವ, ಹಿರಿಯ ನಿರ್ದೇಶಕ ಕೂಡ್ಲು ರಾಮಕೃಷ್ಣ ನಿರ್ದೇಶನದ “ಮಾರ್ಚ್ 22’ ಕನ್ನಡ ಸಿನೆಮಾವನ್ನು ಶನಿವಾರ ನಗರದ ಪಿವಿಆರ್ […]

‘ಮಾರ್ಚ್ 22’ ಸಿನೆಮಾದ ಧ್ವನಿಸುರುಳಿ (ಆಡಿಯೋ) ಬಿಡುಗಡೆ

Saturday, July 22nd, 2017
March_22

ಮಂಗಳೂರು : ಆಕ್ಮೆ ( ACME)ಮೂವೀಸ್ ಇಂಟರ್ ನ್ಯಾಷನಲ್ ಸಂಸ್ಥೆಯ ಬ್ಯಾನರಿನಡಿಯಲ್ಲಿ ಮಂಗಳೂರು ಮೂಲದ ದುಬೈಯ ಖ್ಯಾತ ಉದ್ಯಮಿ ಹರೀಶ್ ಶೇರಿಗಾರ್ ಹಾಗು ಅವರ ಧರ್ಮ ಪತ್ನಿ ಶರ್ಮಿಳಾ ಶೇರಿಗಾರ್ ನಿರ್ಮಿಸಿರುವ, ಹಿರಿಯ ನಿರ್ದೇಶಕ ಕೂಡ್ಲು ರಾಮಕೃಷ್ಣ ನಿರ್ದೇಶನದ ಬಹು ನಿರೀಕ್ಷಿತ ‘ಮಾರ್ಚ್ 22’ ಸಿನೆಮಾದ ಧ್ವನಿಸುರುಳಿ (ಆಡಿಯೋ) ಬಿಡುಗಡೆ ಸಮಾರಂಭ ಗುರುವಾರ ನಗರದ ಪಂಪ್ವೆಲ್’ನ ಫಾದರ್ ಮುಲ್ಲರ್ ಕನ್ವೆನ್ಷನ್ ಸೆಂಟರಿನಲ್ಲಿ ಬಹಳ ಅದ್ದೂರಿಯಾಗಿ ನಡೆಯಿತು. ಇದೆ ಸಂದರ್ಭದಲ್ಲಿ ಸಿನೆಮಾದ ಹಾಡುಗಳ ಟೀಸರ್’ನ್ನು ಬಹುಭಾಷ ನಟ ಆಶಿಶ್ […]