‘ವ್ಯಾಲೆಂಟೈನ್ ಡೇ’ ನಿಮಿತ್ತ ನಡೆಯುವ ಅಯೋಗ್ಯ ಕೃತ್ಯಗಳನ್ನು ತಡೆಯಲು ಮನವಿ

Tuesday, February 8th, 2022
HJJS

ಉಜಿರೆ : ‘ವ್ಯಾಲೆಂಟೈನ್ ಡೇ’ ನಿಮಿತ್ತ ನಡೆಯುವ ಅಯೋಗ್ಯ ಕೃತ್ಯಗಳನ್ನು ತಡೆಯುವ ಕುರಿತು ಉಜಿರೆಯ ಉಪತಹಸೀಲ್ದಾರರಾದ, ಜಯ ಕೆ, ಪೊಲೀಸ್ ಕಾನ್ಸ್ಟೇಬಲ್ ಶ್ರೀ. ಧನಂಜಯ, ಹಾಗೂ ದೈಹಿಕ ಶಿಕ್ಷಣಾಧಿಕಾರಿಗಳಾದ ಶ್ರೀ. ಭುವನೇಶ್ ಇವರಿಗೆ ಮನವಿ ನೀಡಲಾಯಿತು. ಕಳೆದ ಅನೇಕ ವರ್ಷಗಳಿಂದ ಭಾರತದಂತಹ ಸಾಂಸ್ಕ್ರತಿಕ ದೇಶದಲ್ಲಿ 14 ಫೆಬ್ರವರಿಯಂದು ‘ವ್ಯಾಲೆಂಟೈನ್ ಡೇ’ ಹೆಸರಿನಲ್ಲಿ ಪ್ರೇಮಿಗಳ ದಿನವನ್ನು ಆಚರಿಸುವ ಪದ್ಧತಿಯು ಹೆಚ್ಚಳವಾಗಿದೆ. ದೇಶದಲ್ಲಿ ಈ ಮೂಲಕ ವ್ಯವಹಾರಿಕ ಲಾಭಗಳಿಸುವ ಉದ್ದೇಶ ದಿಂದ ಪಾಶ್ಚಾತ್ಯರ ಈ ಅಂಧಾನುಕರಣೆಯು ಯುವಕ-ಯುವತಿಯರ ಅನೈತಿಕತೆ ಮತ್ತು ಸ್ವೇಚ್ಚಾಚಾರಕ್ಕೆ […]

‘ವ್ಯಾಲೆಂಟೈನ್ ಡೇ’ ಬದಲು ಮಾತೃ-ಪಿತೃ ಪೂಜನೀಯ ದಿನವನ್ನು ಆಚರಿಸಲು ಮನವಿ

Monday, February 12th, 2018
Hindu Jana Jagruti

ಮಂಗಳೂರು : ‘ವ್ಯಾಲೆಂಟೈನ್ ಡೇ’ ಸಂದರ್ಭದಲ್ಲಿ ನಡೆಯುವ ಅಯೋಗ್ಯ ಕೃತ್ಯಗಳನ್ನು ತಡೆಯಲು ಶಾಲಾ-ಮಹಾವಿದ್ಯಾಲಯದಲ್ಲಿ ಮಾತೃ-ಪಿತೃ ಪೂಜನೀಯ ದಿನವನ್ನು ಆಚರಿಸಲು ಪ್ರೋತ್ಸಾಸಿಸುವ ಬಗ್ಗೆ ದ.ಕ ಅಪರ ಜಿಲ್ಲಾಧಿಕಾರಿ ಶ್ರೀ. ಕುಮಾರ ಇವರಿಗೆ ಮನವಿ ನೀಡಲಾಯಿತು. ದೇಶದಲ್ಲಿ 14 ಫೆಬ್ರವರಿಯಂದು ‘ವ್ಯಾಲೆಂಟೈನ್ ಡೇ’ ಹೆಸರಿನಲ್ಲಿ ಪ್ರೇಮಿಗಳ ದಿನವನ್ನು ಆಚರಿಸುವ ಪದ್ಧತಿಯು ಹೆಚ್ಚಳವಾಗಿದೆ. ದೇಶದಲ್ಲಿ ಈ ಮೂಲಕ ವ್ಯವಹಾರಿಕ ಲಾಭಗಳಿಸುವ ಉದ್ಧೇಶದಿಂದ ಪಾಶ್ಚಾತ್ಯರ ಈ ಅಂದಾನುಕರಣೆಯು ಯುವಕ-ಯುವತಿಯರ ಅನೈತಿಕತೆ ಮತ್ತು ಸ್ವೇಚ್ಚಾಚಾರಕ್ಕೆ ಕಾರಣವಾಗುತ್ತಿದೆ. ಪಾಶ್ಚಾತ್ಯರ ಈ ವ್ಯಾಲೆಂಟೈನ್ ದಿನ ಯುವತಿಯರನ್ನು ಪೀಡಿಸುವ ಮತ್ತು […]