ಕಾಣೆಯಾದ ಮಕ್ಕಳ ಬ್ಯೂರೋಃ ಜಿಲ್ಲಾ ಘಟಕಕ್ಕೆ ಚಾಲನೆ
Tuesday, February 18th, 2014ಮಂಗಳೂರು : ಹಿರಿಯ ಮುಖ್ಯ ನ್ಯಾಯಿಕ ದಂಡಾಧಿಕಾರಿ ಹಾಗೂ ಬಾಲ ನ್ಯಾಯ ಮಂಡಳಿ ಅಧ್ಯಕ್ಷ ಪಾಟೀಲ್ ನಾಗಲಿಂಗನ ಗೌಡ, ಕಾಣೆಯಾದ ಮಕ್ಕಳನ್ನು ಪತ್ತೆಹಚ್ಚಿ ಮರಳಿ ಮನೆಗೆ ಸೇರಿಸುವ ಮಕ್ಕಳ ಬ್ಯೂರೋ, ದಕ್ಷಿಣ ಕನ್ನಡ ಜಿಲ್ಲಾ ಘಟಕಕ್ಕೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಘಟಕವನ್ನು ಸೋಮವಾರ ಉದ್ಘಾಟಿಸಿದರು. ಕಾಣೆಯಾದ ಮಕ್ಕಳನ್ನು ಪತ್ತೆಹಚ್ಚಿ ಅವರನ್ನು ಮನೆಗೆ ಸೇರಿಸುವ ಈ ಘಟಕವು ಪರಿಣಾಮಕಾರಿಯಾಗಿ ಕಾರ್ಯವೆಸಗಬೇಕು ಎಂದವರು ಸಲಹೆ ನೀಡಿದರು. ಜಿಲ್ಲಾಧಿಕಾರಿ ಎ.ಬಿ. ಇಬ್ರಾಹಿಂ ಅಧ್ಯಕ್ಷತೆ ವಹಿಸಿದ್ದರು. ಮಕ್ಕಳ ಬ್ಯೂರೋದ ಮಾಹಿತಿ ಮತ್ತು ಶೈಕ್ಷಣಿಕ ಪರಿಕರಗಳನ್ನು […]