ನಾರಾಯಣ ಗುರುಗಳಿಗೆ ಮಾಲಾರ್ಪಣೆ ಮಾಡೋದರಲ್ಲಿ ತಪ್ಪುಇದೆಯಾ, ಉಮಾನಾಥ ಕೋಟ್ಯಾನ್ ಪ್ರಶ್ನೆ
Saturday, April 13th, 2024ಮಂಗಳೂರು : ನಾರಾಯಣ ಗುರುಗಳಿಗೆ ಮಾಲಾರ್ಪಣೆ ಮಾಡೋದರಲ್ಲಿ ಏನಾದರೂ ತಪ್ಪುಇದೆಯಾ ಬಿಜೆಪಿಗೆ ಮುಸ್ಲಿಂ, ಕ್ರಿಶ್ಚಿಯನ್, ಬಂಟರು, ಬಿಲ್ಲವರು, ಕುಲಾಲರು ಪ್ರತಿಯೊಂದು ಸಮಾಜ ಮತ ಚಲಾಯಿಸುತ್ತಾರೆ. ಬಿಜೆಪಿ ಭಾರತ ದೇಶದ ಪ್ರತಿಯೊಬ್ಬನ ಪಾರ್ಟಿ. ಬ್ರಹ್ಮಶ್ರೀ ನಾರಾಯಣ ಗುರು ಸ್ವಾಮಿ ಒಂದೇ ಜಾತಿ, ಒಂದೇ ಮತ, ಒಂದೇ ದೇವರು ಎಂಬ ಸಂದೇಶ ಕೊಟ್ಟಿದ್ದಾರೆ ಎಂದು ಶಾಸಕ ಹಾಗೂ ಬಿಜೆಪಿ ಮುಖಂಡ ಉಮಾನಾಥ ಕೋಟ್ಯಾನ್ ಹೇಳಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಜನಾರ್ದನ ಪೂಜಾರಿ ಅವರು ನಳಿನ್ ಕುಮಾರ್ ಕಟೀಲ್ ಎದುರು ಸ್ಪರ್ಧೆಗಿಳಿದಾಗ ಜಿಲ್ಲೆಯ […]