17-ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರ: ಅಂತಿಮ ಕಣದಲ್ಲಿ 9 ಅಭ್ಯರ್ಥಿಗಳು
Monday, April 8th, 2024ಮಂಗಳೂರು : ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಚುನಾವಣೆಯಲ್ಲಿ ಸ್ಪರ್ಧೆ ಬಯಸಿ ಉಮೇದುವಾರಿಕೆ ಸಲ್ಲಿಸಿರುವ ಅಭ್ಯರ್ಥಿಗಳ ನಾಮಪತ್ರ ಹಿಂಪಡೆಯಲು ಕೊನೆಯ ದಿನವಾದ ಏ.8ರ ಸೋಮವಾರ ಪಕ್ಷೇತರ ಅಭ್ಯರ್ಥಿಯಾಗಿ ಉಮೇದುವಾರಿಕೆ ಸಲ್ಲಿಸಿದ್ದ ಸತೀಶ್ ಬೂಡುಮಕ್ಕಿ ಅವರು ನಾಮಪತ್ರ ಹಿಂಪಡೆದುಕೊಂಡಿದ್ದಾರೆ. ಅದರೊಂದಿಗೆ ಅಂತಿಮವಾಗಿ 9 ಅಭ್ಯರ್ಥಿಗಳು ಅಂತಿಮ ಕಣದಲ್ಲಿ ಉಳಿದಿದ್ದಾರೆ. ಅಭ್ಯರ್ಥಿಗಳ ವಿವರ ಇಂತಿದೆ. ಬಹುಜನ ಸಮಾಜ ಪಾರ್ಟಿಯ ಅಭ್ಯರ್ಥಿ ಕಾಂತಪ್ಪ ಅಲಂಗಾರ, ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಪದ್ಮರಾಜ್ ಆರ್ ಪೂಜಾರಿ, ಭಾರತೀಯ ಜನತಾ ಪಕ್ಷದ ಅಭ್ಯರ್ಥಿಯಾಗಿ […]