ಸರ್ವಧರ್ಮದವರನ್ನು ಸಮಾನರನ್ನಾಗಿ ಕಾಣುವ ಮಾಣಿಕ್ಯ ಪದ್ಮರಾಜ್ ಆರ್.
Wednesday, April 24th, 2024ಮಂಗಳೂರು : ಇವರು ಸದಾ ಹಸನ್ಮುಖಿ… ಎಲ್ಲರಲ್ಲೂ ನಗುಮುಖದಿಂದಲೇ ಮಾತನಾಡಿಸುತ್ತ ಸಮಸ್ಯೆ ಆಲಿಸುವ ಸರಳ ಸಜ್ಜನಿಕೆಯ ಗುಣಹೊಂದಿದವರು ನೇರ ನಡೆನುಡಿಯ ಧೀಮಂತ ವ್ಯಕ್ತಿತ್ವದ ಪದ್ಮರಾಜ್ ಆರ್. ಬ್ರಹ್ಮಶ್ರೀ ನಾರಾಯಣಗುರುಗಳ ತತ್ವಾದರ್ಶ, ಸಮಾಜಸೇವೆಯನ್ನು ಮೈಗೂಡಿಸಿಕೊಂಡು, ಕುದ್ರೋಳಿ ಗೋಕರ್ಣನಾಥ ದೇವಳದ ಬಗ್ಗೆ ಅಪಾರ ಶ್ರದ್ಧೆ ಭಕ್ತಿ ಹೊಂದಿ ಕಿರಿಯ ವಯಸ್ಸಿನಲ್ಲೇ ದೇವಳದ ಬಹು ದೊಡ್ಡ ಜವಾಬ್ದಾರಿ ವಹಿಸಿಕೊಂಡು ಕ್ಷೇತ್ರದ ಏಳಿಗೆಗಾಗಿ ಸದಾ ಹಗಲಿರುಳು ದುಡಿಯುತ್ತಿರುವವರು. ಮಂಗಳೂರು ಮೂಲದ ಎಚ್.ಎಂ.ರಾಮಯ್ಯ ಮತ್ತು ಲಲಿತಾ ದಂಪತಿಯ ದ್ವಿತೀಯ ಪುತ್ರನಾಗಿ ಜನಿಸಿದ ಪದ್ಮರಾಜ್ ರಾಮಯ್ಯರವರು […]