AI ನಿಯೋಜನೆ : ಮೆತ್ತೆ 9,100 ಉದ್ಯೋಗಿಗಳನ್ನು ಕೆಲಸದಿಂದ ಕಿತ್ತು ಹಾಕಲಿರುವ ಮೈಕ್ರೋಸಾಫ್ಟ್ ಕಂಪನಿ
ಸ್ಯಾನ್ ಫ್ರಾನ್ಸಿಸ್ಕೋ : ಮೈಕ್ರೋಸಾಫ್ಟ್ ಕಂಪನಿ ಈ ವರ್ಷವೂ ಉದ್ಯೋಗ ಕಡಿತ ಅಭಿಯಾನ ಮುಂದುವರೆಸಿದ್ದು, ತನ್ನ ಜಾಗತಿಕ ಕಾರ್ಯಪಡೆಯ ಶೇ. 4ರಷ್ಟು ಅಂದರೆ 9,100 ಉದ್ಯೋಗಿಗಳಿಗೆ ಗೇಟ್ಪಾಸ್ ಕೊಡಲು ನಿರ್ಧರಿಸಿದೆ. “ಕ್ರಿಯಾತ್ಮಕ ಮಾರುಕಟ್ಟೆಯಲ್ಲಿ ಕಂಪನಿಯ ಯಶಸ್ಸು ಮತ್ತು ಇರುವ ತಂಡಗಳ ಕಾರ್ಯಕ್ಷಮತೆ ಹೆಚ್ಚಿಸಲು ಅಗತ್ಯವಾದ ಸಾಂಸ್ಥಿಕ ಬದಲಾವಣೆಗಳನ್ನು ನಾವು ಕಾರ್ಯಗತಗೊಳಿಸುವುದನ್ನು ಮುಂದುವರಿಸುತ್ತೇವೆ” ಎಂದು ಮೈಕ್ರೋಸಾಫ್ಟ್ ವಕ್ತಾರರು ಇಮೇಲ್ನಲ್ಲಿ ತಿಳಿಸಿದ್ದಾರೆ. ಕಳೆದ ಮೇ ತಿಂಗಳಲ್ಲಿ ಜಾಗತಿಕ ಕಾರ್ಯಪಡೆಯಿಂದ ಸುಮಾರು 6,000 ಉದ್ಯೋಗಿಗಳನ್ನು ವಜಾಗೊಳಿಸಿದ್ದ ಮೈಕ್ರೋಸಾಫ್ಟ್, ಈಗ ಮತ್ತೆ ಸುಮಾರು […]