ಸುದ್ದಿಗಳು

ದಕ್ಷಿಣ ಕನ್ನಡ ಜಿಲ್ಲೆಯ ಅಭಿವೃದ್ಧಿಗೆ ಸಹಕರಿಸುವಂತೆ ಕೇಂದ್ರ ಸಚಿವರನ್ನು ಭೇಟಿಯಾಗಿ ಕೇಳಿಕೊಂಡ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ
Brijesh-Chowta

ನವದೆಹಲಿ : ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಿಂದ ಆಯ್ಕೆಯಾದ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟರವರು ಸಂಸದನಾಗಿ ಪ್ರತಿಜ್ಞೆ ಸ್ವೀಕರಿಸಿದ ಕೆಲವೇ ದಿನಗಳಲ್ಲಿ ಮೊದಲ ಅಧಿವೇಶನದ [...]

ಮಧ್ಯರಾತ್ರಿ ರಿಕ್ಷಾ ನಿಲ್ಲಿಸಿ ದರ್ಶನ ಪಾತ್ರಿ ನದಿಗೆ ಹಾರಿರುವ ಶಂಕೆ
Girish

ಬಂಟ್ವಾಳ : ಕುಕ್ಕಿಪಾಡಿ ಗ್ರಾಮದ ನಿವಾಸಿ ದರ್ಶನ ಪಾತ್ರಿ ಗಿರೀಶ್ ಎಂಬವರು ಕಾಣೆಯಾಗಿದ್ದಾರೆ ಎಂಬ ದೂರು ಪೂಂಜಲ್‌ಕಟ್ಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬುಧವಾರ ತಡರಾತ್ರಿ [...]

ಕಲರ್ಸ್‌ನಲ್ಲಿ ಹೊಸ ಧಾರಾವಾಹಿ ‘ನನ್ನ ದೇವ್ರು’ ಜುಲೈ 8ರಿಂದ ನಿತ್ಯ ಸಂಜೆ 6:30ಕ್ಕೆ ಪ್ರಸಾರ ಅಶ್ವಿನಿ ನಕ್ಷತ್ರ ಖ್ಯಾತಿಯ ಮಯೂರಿ ಮರಳಿ ಕಿರುತೆರೆಗೆ
nanna-devru

ಕೌಟುಂಬಿಕ ಮೌಲ್ಯಗಳನ್ನು ಬಿಂಬಿಸುವ ಸದಭಿರುಚಿಯ ಧಾರಾವಾಹಿಗಳಿಗೆ ಹೆಸರಾದ ಕಲರ್ಸ್‌ ಕನ್ನಡ ಇದೀಗ ‘ನನ್ನ ದೇವ್ರು’ ಎಂಬ ಹೊಸ ಕತೆಯನ್ನು ಹೊತ್ತು ತಂದಿದೆ. ಜುಲೈ 8, [...]

ಕಳೆದ ಮೂರು ದಿನಗಳಿಂದ ಸುರಿಯುತ್ತಿರುವ ಮಳೆಗೆ ಅಡ್ಯಾರ್ ದೋಟ ಎಂಬಲ್ಲಿ ಮನೆ ಸಂಪೂರ್ಣ ಜಲಾವೃತ
Adyar-dota

ಮಂಗಳೂರು : ಜಿಲ್ಲೆಯಲ್ಲಿ ಕಳೆದ ಮೂರು ದಿನಗಳಿಂದ ಸುರಿಯುತ್ತಿರುವ ಮಳೆಗೆ ಅಡ್ಯಾರ್ ದೋಟ ಎಂಬಲ್ಲಿನ ಮನೆ ಸಂಪೂರ್ಣ ಜಲಾವೃತಗೊಂಡಿದೆ. ವಿಕ್ರಮ್ ಶೆಟ್ಟಿ ಎಂಬುವರಿಗೆ ಸೇರಿದ [...]

ಡೆತ್ ನೋಟ್ ಬರೆದು ಪ್ರಥಮ ಪಿಯುಸಿ ವಿದ್ಯಾರ್ಥಿನಿ ಆತ್ಮಹತ್ಯೆ
anitha17

ಬೆಳ್ತಂಗಡಿ : ಮನೆಯವರಿಗೆ ಕಷ್ಟ ಕೊಡಲು ನನ್ನಿಂದ ಆಗಲ್ಲ ಎಂದು ಪ್ರಥಮ ಪಿಯುಸಿ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳ್ತಂಗಡಿ ತಾಲೂಕಿನ ಪುದುವೆಟ್ಟು ಬಳಿ [...]

ಬಲ್ಮಠ ರಸ್ತೆಯಲ್ಲಿ ಕಟ್ಟಡಕ್ಕೆ ತಳಪಾಯ ಕೊರೆಯುವಾಗ ಮಣ್ಣು ಕುಸಿತ, ಇಬ್ಬರು ಕಾರ್ಮಿಕರಲ್ಲಿ ಓರ್ವನ ರಕ್ಷಣೆ
Balmatta-Mud-Slide

ಮಂಗಳೂರು: ನಗರದ ಬಲ್ಮಠ ರಸ್ತೆಯಲ್ಲಿ ನಿರ್ಮಾಣ ಹಂತದ ಕಟ್ಟಡಕ್ಕೆ ತಳಪಾಯ ಕೊರೆಯುವಾಗ ಮಣ್ಣು ಕುಸಿದು ಬಿಹಾರ ಮೂಲದ ಇಬ್ಬರು ಕಾರ್ಮಿಕರು ಮಣ್ಣಿನಡಿ ಸಿಲುಕಿದ ಘಟನೆ [...]

ತುಳು ಚಲನ ಚಿತ್ರ ನಿರ್ಮಾಪಕರ ಸಂಘದ ಕಟ್ಟಡ ನಿರ್ಮಾಣಕ್ಕೆ ಜಮೀನು ಮಂಜೂರು ಮಾಡಲು ಮುಖ್ಯಮಂತ್ರಿಗೆ ಮನವಿ
Tullu-FIlm

ಮಂಗಳೂರು: ಪ್ರಾದೇಶಿಕ ಚಲನ ಚಿತ್ರಗಳಿಗೆ ಸರಕಾರದಿಂದ ಸಬ್ಸಿಡಿ ನೀಡವಂತೆ ತುಳು ಚಲನ ಚಿತ್ರ ನಿರ್ಮಾಪಕರ ಸಂಘ (ರಿ) ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದೆ. [...]

ದಕ್ಷಿಣ ಕನ್ನಡ ಜಿಲ್ಲೆಯ ಎಸ್‌ಪಿ ಸಿ.ಬಿ ರಿಷ್ಯಂತ್ ವರ್ಗಾವಣೆ, ನೂತನ ಎಸ್‌ಪಿ ಯಾಗಿ ಯತೀಶ್ ಎನ್.
DK-Sp

ಮಂಗಳೂರು : ರಾಜ್ಯ ಸರ್ಕಾರ ರಾತ್ರೋರಾತ್ರಿ ಪೊಲೀಸ್ ಇಲಾಖೆಯಲ್ಲಿ ಮೇಜರ್ ಸರ್ಜರಿ ಮಾಡಿದೆ. 25 ಮಂದಿ ಅಧಿಕಾರಿಗಳ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ [...]

ಮೂಡಾ ಹಗರಣದಲ್ಲಿ ಮುಖ್ಯಮಂತ್ರಿಗಳ ಪತ್ನಿ ಹೆಸರು! ಸಿಬಿಐ ತನಿಖೆ ಆಗಲಿ :- ಶಾಸಕ ಕಾಮತ್
ಮೂಡಾ ಹಗರಣದಲ್ಲಿ ಮುಖ್ಯಮಂತ್ರಿಗಳ ಪತ್ನಿ ಹೆಸರು! ಸಿಬಿಐ ತನಿಖೆ ಆಗಲಿ :- ಶಾಸಕ ಕಾಮತ್

ಮಂಗಳೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮೂಡಾ) ಸೈಟುಗಳ ಹಂಚಿಕೆಯಲ್ಲಿ 4 ಸಾವಿರ ಕೋಟಿ ರೂ. ಗಳ ಭಾರೀ ಅಕ್ರಮ ನಡೆದಿದ್ದು, ಪ್ರಕರಣದಲ್ಲಿ ರಾಜ್ಯದ [...]

ಮಂಗಳೂರಿನ ಪ್ರಮುಖ ರಸ್ತೆಗೆ ಮೋಗ್ಲಿಂಗ್ ಹೆಸರು ಹಾಗೂ ಅವರ ಹೆಸರಿನಲ್ಲಿ ವೃತ್ತ : ಸ್ಟಾನಿ ಆಳ್ವಾರಿಸ್
mogling

ಮಂಗಳೂರು : ಕನ್ನಡದ ಮೊದಲ ಪತ್ರಿಕೆ ಮಂಗಳೂರ ಸಮಾಚಾರದ ಸಂಪಾದಕರಾಗಿದ್ದ ರೆವರೆಂಡ್ ಹರ್ಮನ್ ಮೋಗ್ಲಿಂಗ್ ಅವರ ಹೆಸರಿನಲ್ಲಿ ಮಂಗಳೂರಿನ ಪ್ರಮುಖ ರಸ್ತೆಗೆ ಅವರ ಹೆಸರು [...]

ತಾನು ಎಂದಿಗೂ ಅಪ್ರಬುದ್ಧ ಎಂಬುದನ್ನು ರಾಹುಲ್ ಮತ್ತೆ ನಿರೂಪಿಸಿದರು : ಶಾಸಕ ಕಾಮತ್
vedavyas-kamath

ಮಂಗಳೂರು : “ಹಿಂದೂಗಳೆಂದು ಕರೆದುಕೊಳ್ಳುವವರು ಸದಾ ಹಿಂಸಾಚಾರ ಮತ್ತು ದ್ವೇಷವನ್ನು ಹರಡುವವರು” ಎಂದು ಹೇಳಿಕೆ ನೀಡಿರುವ ರಾಹುಲ್ ಗಾಂಧಿ, ಜವಾಬ್ದಾರಿಯುತ ಸ್ಥಾನದಲ್ಲಿದ್ದುಕೊಂಡು ಅಪ್ರಬುದ್ಧ ಹೇಳಿಕೆ [...]

ಚಾರಣಪಥಗಳ ಆನ್ ಲೈನ್ ಟಿಕೆಟ್ ಗೆ ಶೀಘ್ರ ಚಾಲನೆ: ಈಶ್ವರ ಖಂಡ್ರೆ
ಚಾರಣಪಥಗಳ ಆನ್ ಲೈನ್ ಟಿಕೆಟ್ ಗೆ ಶೀಘ್ರ ಚಾಲನೆ: ಈಶ್ವರ ಖಂಡ್ರೆ

ಮಂಗಳೂರು : ಜುಲೈ 3ನೇ ವಾರದಲ್ಲಿ ರಾಜ್ಯದ ವಿವಿಧ ಚಾರಣ ಪಥಗಳಿಗೆ ಆನ್ ಲೈನ್ ಮೂಲಕ ಟಿಕೆಟ್ ಬುಕ್ಕಿಂಗ್ ಮಾಡುವ ವ್ಯವಸ್ಥೆಯನ್ನು ಜಾರಿಗೊಳಿಸಲಾಗುವುದು ಎಂದು [...]

ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾಗಿ ಮನವಿ ಸಲ್ಲಿಸಿದ ಸಿಎಂ
narendra-Modi-cm

ನವದೆಹಲಿ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನು ಭೇಟಿಯಾಗಿ ರಾಜ್ಯದ ಪ್ರಮುಖ ಯೋಜನೆಗಳ ಅನುಮೋದನೆ ಕುರಿತು ಮನವಿ ಮಾಡಿದ್ದಾರೆ. ಪ್ರಮುಖ [...]

ಬಾಬುಗುಡ್ದದಲ್ಲಿರುವ ಕುದ್ಮುಲ್ ರಂಗರಾವ್ ರವರ ಸಮಾಧಿಗೆ ಪುಷ್ಪಾರ್ಚನೆ ಹಾಗೂ ಗೌರವ ನಮನ
Kudmal-Ranga-Rao

ಮಂಗಳೂರು : ಪೂಜ್ಯನೀಯ ಕುದ್ಮುಲ್ ರಂಗರಾವ್ ಮೆಮೋರಿಯಲ್ ಎಜ್ಯುಕೇಶನ್ ಟ್ರಸ್ಟ್ ಅತ್ತಾವರ ಬಾಬುಗುಡ್ಡ, ಬಿಜೆಪಿ ಎಸ್ಸಿ ಮೋರ್ಚಾ ಹಾಗೂ ಮಹಾನಗರ ಪಾಲಿಕೆ ವತಿಯಿಂದ ಕುದ್ಮುಲ್ [...]