ಸುದ್ದಿಗಳು

ಸರ್ಕ್ಯೂಟ್‌ ಹೌಸ್‌ ಬಳಿಯಿಂದ ಬಿಜೈ ಸರ್ಕಲ್‌ ವರೆಗಿನ ರಸ್ತೆಗೆ “ಜಾರ್ಜ್‌ ಫೆರ್ನಾಂಡಿಸ್‌ ರಸ್ತೆ” ನಾಮಕರಣ
George-Fernandes-road

ಮಂಗಳೂರು : ಮಂಗಳೂರು ಮಹಾನಗರ ಪಾಲಿಕೆ ವತಿಯಿಂದ ನಗರದ ಸರ್ಕ್ಯೂಟ್‌ ಹೌಸ್‌ ಬಳಿಯಿಂದ ಬಿಜೈ ಸರ್ಕಲ್‌ ವರೆಗಿನ ರಸ್ತೆಗೆ “ಜಾರ್ಜ್‌ ಫೆರ್ನಾಂಡಿಸ್‌ ರಸ್ತೆ” ಎಂದು [...]

ಮಹಿಳೆಯನ್ನು ಕಡಿದ ಹಾವು ಅವರ ಅಂತ್ಯಸಂಸ್ಕಾರದ ದಿನವೂ ಬಂದಿತ್ತು !
ಮಹಿಳೆಯನ್ನು ಕಡಿದ ಹಾವು ಅವರ ಅಂತ್ಯಸಂಸ್ಕಾರದ ದಿನವೂ ಬಂದಿತ್ತು !

ಮಂಜೇಶ್ವರ : ಮಂಜೇಶ್ವರ ತಾಲೂಕಿನ ಕುರುಡುಪದವಿನಲ್ಲಿ ನಾಗರ ಹಾವು ಕಡಿತಕ್ಕೊಳಗಾಗಿ ಮೃತಪಟ್ಟ ಮಹಿಳೆಯ ಅಂತ್ಯ ಅಂತ್ಯಸಂಸ್ಕಾರ ಕ್ಕೆಂದು ಇಟ್ಟ ನೀರನ್ನು ಕುಡಿದು ಮನೆಯವರಲ್ಲಿ ಅಚ್ಚರಿ [...]

ಎಮ್ಮೆಕೆರೆ ಅಂತರಾಷ್ಟ್ರೀಯ ಈಜುಕೊಳದಲ್ಲಿ ಸ್ವಿಮ್ಮಿಂಗ್ ಮಾಡಿದ ಸಚಿವ ದಿನೇಶ್ ಗುಂಡೂರಾವ್
ಎಮ್ಮೆಕೆರೆ ಅಂತರಾಷ್ಟ್ರೀಯ ಈಜುಕೊಳದಲ್ಲಿ ಸ್ವಿಮ್ಮಿಂಗ್ ಮಾಡಿದ ಸಚಿವ ದಿನೇಶ್ ಗುಂಡೂರಾವ್

ಮಂಗಳೂರು: ಎರಡು ದಿನಗಳ ಜಿಲ್ಲಾ ಪ್ರವಾಸದಲ್ಲಿರುವ ಸಚಿವ ದಿನೇಶ್ ಗುಂಡೂರಾವ್ ಜುಲೈ 6 ಶನಿವಾರ ಎಮ್ಮೆಕೆರೆ ಅಂತರಾಷ್ಟ್ರೀಯ ಈಜುಕೊಳದಲ್ಲಿ ಸ್ವಿಮ್ಮಿಂಗ್ ಮಾಡುವ ಮೂಲಕ ಗಮನ [...]

ಮಳೆಗಾಲದಲ್ಲಿ ಗಿರಿಶಿಖರಗಳ ಟ್ರೆಕ್ಕಿಂಗ್ ನಿಷೇಧ
kumara-parvatha

ಮಂಗಳೂರು : 2024-2025ನೇ ಸಾಲಿನ ಮುಂಗಾರು ಅವಧಿಯಲ್ಲಿ ಜಿಲ್ಲೆಯಾದ್ಯಂತ ವ್ಯಾಪಕ ಮಳೆಯಾಗುತ್ತಿದ್ದು, ಈ ಸಂಬಂಧ ಯಾವುದೇ ಅನಾಹುತಗಳು ಸಂಭವಿಸದಂತೆ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು [...]

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜುಲೈ 6ರಂದು ಶಾಲೆ, ಪದವಿಪೂರ್ವ ಕಾಲೇಜುಗಳಿಗೆ ರಜೆ
school-haoliday

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ದ.ಕ.ಜಿಲ್ಲೆಯ ಎಲ್ಲ ಅಂಗನವಾಡಿ, ಸರಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ , ಪ್ರೌಢ [...]

ಕುಂಬ್ಳೆ ಶ್ರೀಧರ ರಾವ್ ನಿಧನಕ್ಕೆ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಸಂತಾಪ
Kumble-Sridhar-Rao

ಉಜಿರೆ : ನಮ್ಮ ಶ್ರೀ ಮಂಜುನಾಥೇಶ್ವರ ಕೃಪಾಪೋಷಿತ ಯಕ್ಷಗಾನ ಮಂಡಳಿಯ ಹಿರಿಯ ಕಲಾವಿದ ಕುಂಬ್ಳೆ ಶ್ರೀಧರ ರಾವ್ ನಿಧನಕ್ಕೆ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು [...]

ತಲಪಾಡಿ ಹೆದ್ದಾರಿ ಪಕ್ಕ ಇರುವ ಗೂಡಂಗಡಿಗಳನ್ನು ತೆರವು ಮಾಡಲು ಮುಂದಾದ ಟೋಲ್ ಗೇಟ್ ಕಂಪೆನಿ
Talapady Toll-gate

ಮಂಗಳೂರು : ಕುಂದಾಪುರದಿಂದ ತಲಪಾಡಿವರೆಗಿನ ರಸ್ತೆ ಬದಿಯ ಅಂಗಡಿಗಳನ್ನು ತೆರವು ಗೊಳಿಸಲು ಮುಂದಾಗಿರುವ ಟೋಲ್ ಗೇಟ್ ಕಂಪೆನಿ ತಲಪಾಡಿ ಟೋಲ್ ಗೇಟ್ ಸುತ್ತಮುತ್ತ ನಿರ್ಮಿಸಲಾಗಿದ್ದ [...]

ಸ್ನೇಹಿತರ ಜೊತೆ ಮೀನು ಹಿಡಿಯಲು ಹೋಗಿದ್ದ ವ್ಯಕ್ತಿಯ ಮೃತ ದೇಹ ಪತ್ತೆ
Maichel

ಬಂಟ್ವಾಳ : ಸ್ನೇಹಿತರ ಜೊತೆ ನೇತ್ರಾವತಿ ನದಿಯಲ್ಲಿ ಮೀನು ಹಿಡಿಯುತ್ತಿದ್ದ ವ್ಯಕ್ತಿಯೊಬ್ಬರು ಆಯತಪ್ಪಿ ನದಿಗೆ ಬಿದ್ದು ಕಣ್ಮರೆಯಾಗಿದ್ದರು. ಅಗ್ನಿಶಾಮಕ ದಳದವರು ವ್ಯಕ್ತಿಯ ಮೃತದೇಹವನ್ನು ಇಂದು [...]

ಭಂಡಾರಿ ಬಿಲ್ಡರ್ಸ್ ವಿರುದ್ಧ ಜಿಲ್ಲಾಧಿಕಾರಿಗೆ ದೂರು ನೀಡಿದ ಬಂಟರ ಮಾತೃಸಂಘ
bhandary-builders

ಮಂಗಳೂರು: ಬಂಟ್ಸ್ ಹಾಸ್ಟೆಲ್‌ ಸಮೀಪದಲ್ಲಿರುವ ಶ್ರೀ ರಾಮಕೃಷ್ಣ ಶಿಕ್ಷಣ ಸಂಸ್ಥೆಯ ಕಟ್ಟಡದ ಸಮೀಪದಲ್ಲಿ ಭಂಡಾರಿ ಬಿಲ್ಡರ್ಸ್ ನಿರ್ಮಿಸುತ್ತಿರುವ ಬಹುಮಹಡಿ ಕಟ್ಟಡದಿಂದ ನಮ್ಮ ಸಂಸ್ಥೆಯ ಕಟ್ಟಡಕ್ಕೆ [...]

ಧರ್ಮದೈವ ತುಳುನಾಡಿನ ಕಾರಣಿಕ ಶಕ್ತಿಗಳ ಕುರಿತಾದ ಸಿನಿಮಾ: ಕನ್ಯಾನ
dharma-daiva

ಮಂಗಳೂರು: ಧರ್ಮದೈವ ಪ್ರೊಡಕ್ಷನ್ ಲಾಂಛನದಲ್ಲಿ ನಿತಿನ್ ರೈ ಕುಕ್ಕುವಳ್ಳಿ ನುಳಿಯಾಲು ನಿರ್ದೇಶನದಲ್ಲಿ ಬಿಳಿಯಾರು ರಾಕೇಶ್ ಭೋಜರಾಜ ಶೆಟ್ಟಿಯವರ ನಿರ್ಮಾಣದಲ್ಲಿ ತಯಾರಾದ ಧರ್ಮದೈವ ತುಳು ಸಿನಿಮಾ [...]

ದಕ್ಷಿಣ ಕನ್ನಡ ಜಿಲ್ಲೆಯ ಅಭಿವೃದ್ಧಿಗೆ ಸಹಕರಿಸುವಂತೆ ಕೇಂದ್ರ ಸಚಿವರನ್ನು ಭೇಟಿಯಾಗಿ ಕೇಳಿಕೊಂಡ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ
Brijesh-Chowta

ನವದೆಹಲಿ : ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಿಂದ ಆಯ್ಕೆಯಾದ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟರವರು ಸಂಸದನಾಗಿ ಪ್ರತಿಜ್ಞೆ ಸ್ವೀಕರಿಸಿದ ಕೆಲವೇ ದಿನಗಳಲ್ಲಿ ಮೊದಲ ಅಧಿವೇಶನದ [...]

ಮಧ್ಯರಾತ್ರಿ ರಿಕ್ಷಾ ನಿಲ್ಲಿಸಿ ದರ್ಶನ ಪಾತ್ರಿ ನದಿಗೆ ಹಾರಿರುವ ಶಂಕೆ
Girish

ಬಂಟ್ವಾಳ : ಕುಕ್ಕಿಪಾಡಿ ಗ್ರಾಮದ ನಿವಾಸಿ ದರ್ಶನ ಪಾತ್ರಿ ಗಿರೀಶ್ ಎಂಬವರು ಕಾಣೆಯಾಗಿದ್ದಾರೆ ಎಂಬ ದೂರು ಪೂಂಜಲ್‌ಕಟ್ಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬುಧವಾರ ತಡರಾತ್ರಿ [...]

ಕಲರ್ಸ್‌ನಲ್ಲಿ ಹೊಸ ಧಾರಾವಾಹಿ ‘ನನ್ನ ದೇವ್ರು’ ಜುಲೈ 8ರಿಂದ ನಿತ್ಯ ಸಂಜೆ 6:30ಕ್ಕೆ ಪ್ರಸಾರ ಅಶ್ವಿನಿ ನಕ್ಷತ್ರ ಖ್ಯಾತಿಯ ಮಯೂರಿ ಮರಳಿ ಕಿರುತೆರೆಗೆ
nanna-devru

ಕೌಟುಂಬಿಕ ಮೌಲ್ಯಗಳನ್ನು ಬಿಂಬಿಸುವ ಸದಭಿರುಚಿಯ ಧಾರಾವಾಹಿಗಳಿಗೆ ಹೆಸರಾದ ಕಲರ್ಸ್‌ ಕನ್ನಡ ಇದೀಗ ‘ನನ್ನ ದೇವ್ರು’ ಎಂಬ ಹೊಸ ಕತೆಯನ್ನು ಹೊತ್ತು ತಂದಿದೆ. ಜುಲೈ 8, [...]

ಕಳೆದ ಮೂರು ದಿನಗಳಿಂದ ಸುರಿಯುತ್ತಿರುವ ಮಳೆಗೆ ಅಡ್ಯಾರ್ ದೋಟ ಎಂಬಲ್ಲಿ ಮನೆ ಸಂಪೂರ್ಣ ಜಲಾವೃತ
Adyar-dota

ಮಂಗಳೂರು : ಜಿಲ್ಲೆಯಲ್ಲಿ ಕಳೆದ ಮೂರು ದಿನಗಳಿಂದ ಸುರಿಯುತ್ತಿರುವ ಮಳೆಗೆ ಅಡ್ಯಾರ್ ದೋಟ ಎಂಬಲ್ಲಿನ ಮನೆ ಸಂಪೂರ್ಣ ಜಲಾವೃತಗೊಂಡಿದೆ. ವಿಕ್ರಮ್ ಶೆಟ್ಟಿ ಎಂಬುವರಿಗೆ ಸೇರಿದ [...]