ಸುದ್ದಿಗಳು

ಭ್ರಷ್ಟ ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿಗಳನ್ನು ಖಂಡಿಸಿ ಪ್ರತಿಭಟನೆಯ ಅನಿವಾರ್ಯತೆ : ವಿ ಸುನಿಲ್ ಕುಮಾರ್
Sunil-Kumar-K

ಕಾರ್ಕಳ : ತನ್ನ ವಿವಿಧ ಯೋಜನೆ, ಅವೈಜ್ಞಾನಿಕ ನೀತಿಯಿಂದಾಗಿ ಜನತೆಯನ್ನು ದಿನೆ ದಿನೇ ಆರ್ಥಿಕವಾಗಿ ಹೀನಾ ಸ್ಥಿತಿಗೆ ಕೊಂಡೊಯ್ಯುತ್ತಿರುವ, ಹೆಸರಿಗಷ್ಟೆ ರಾಜ್ಯದಲ್ಲಿ ಅಧಿಕಾರ ನಡೆಸುತ್ತಿರುವ [...]

ಮಂಗಳೂರಿನಲ್ಲಿ 300 ಕೋಟಿ ಹೂಡಿಕೆಗೆ ಜರ್ಮನಿಯ ಈಟ್ಯಾಗ್ ಕಂಪೆನಿ-ಎಸ್ಇಝೆಡ್ ‘ಇಒಐ’ಗೆ ಸಹಿ
eoi-etag

ಮಂಗಳೂರು: ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರ ಪರಿಕಲ್ಪನೆಯ ” ಬ್ಯಾಕ್ ಟು ಊರು” ಭಾಗವಾಗಿ ಜರ್ಮನಿಯಲ್ಲಿ ಪ್ರಧಾನ ಕಚೇರಿ ಹೊಂದಿರುವ [...]

ಕಲರ್ಸ್ ಕನ್ನಡ ಇಂದಿನಿಂದ ಎರಡು ಹೊಸ ಧಾರಾವಾಹಿಗಳು
vadhu Yajamana

ಮಂಗಳೂರು: ಕನ್ನಡ ವೀಕ್ಷಕರ ಮನಸಿಗೆ ಲಗ್ಗೆಯಿಡುವ ಕತೆಗಳನ್ನು ಹೇಳುತ್ತಾ ಬಂದಿರುವ ಕಲರ್ಸ್ ಕನ್ನಡ ಚಾನೆಲ್, ಇದೀಗ ಮತ್ತೆರೆಡು ಹೊಸ ಧಾರಾವಾಹಿಗಳನ್ನು ನಿಮ್ಮ ಮುಂದೆ ತರಲು [...]

ಗ್ರಾಮೀಣ ಪ್ರದೇಶದ ಆಸ್ಪತ್ರೆಯ ದೊಡ್ಡ ಸಾಧನೆ ವಿಶ್ವಮಾನ್ಯವಾಗಿದೆ
SDM Hospital

ಉಜಿರೆ: ಡಾ. ಮಹೇಶ್ ಕೆ. ಮತ್ತು ಡಾ. ಶತಾನಂದಪ್ರಸಾದ್ ರಾವ್ ನೇತೃತ್ವದಲ್ಲಿ ತಜ್ಞವೈದ್ಯರ ತಂಡ ಶಸ್ತ್ರಚಿಕಿತ್ಸೆಯ ಮೂಲಕ ಮಹಿಳೆಯೊಬ್ಬರ ಬೆನ್ನುಮೂಳೆಯಲ್ಲಿದ್ದ ಮೂರು ಸೆಂ. ಮೀ [...]

ಕರ್ತವ್ಯ ಪಥದಲ್ಲಿ ನೆರೆದವರನ್ನು ಮಂತ್ರಮುಗ್ಧರನ್ನಾಗಿಸಿದ ರಾಜ್ಯದ ಸ್ತಬ್ಧಚಿತ್ರ
Lakundi-Arts

ನವದೆಹಲಿ : ರಾಷ್ಟ್ರದ ರಾಜಧಾನಿ ನವದೆಹಲಿಯ ಕರ್ತವ್ಯಪಥದಲ್ಲಿಂದು ನಡೆದ ಗಣರಾಜ್ಯೋತ್ಸ ಸ್ತಬ್ಧಚಿತ್ರ ಪಥಸಂಚಲನದಲ್ಲಿ ಸರ್ವಜನಾಂಗದ ಶಾಂತಿಯ ತೋಟದಂತೆ ಕಂಗೊಳಿಸುತ್ತಿರುವ ‘ಲಕ್ಕುಂಡಿ: ಶಿಲ್ಪಕಲೆಯ ತೊಟ್ಟಿಲುʼ ರಾಜ್ಯದ [...]

ಮ್ಯೂಸಿಯಂ ಆಗಿ ಹಳೆ ಡಿಸಿ ಕಚೇರಿ: ಕಂದಾಯ ಸಚಿವರ ಸೂಚನೆ
old-dc-office

ಮಂಗಳೂರು : ನಗರದ ಬಂದರ್ ನಲ್ಲಿ ಈಗಿನ ಜಿಲ್ಲಾಧಿಕಾರಿ ಕಚೇರಿ ಪಕ್ಕದಲ್ಲೇ ಇರುವ ಬ್ರಿಟೀಷರ ಕಾಲದಲ್ಲಿ ನಿರ್ಮಾಣಗೊಂಡ ಹಳೆ ಕಟ್ಟಡ “ಕಲೆಕ್ಟರೇಟ್ ಆಫೀಸು” ಕಟ್ಟಡವನ್ನು [...]

ವಿವಾದಿತ ಭೂಮಿ ಕೈಬಿಟ್ಟು ಪರಿಷ್ಕೃತ ಯೋಜನೆ ರೂಪಿಸಲು ಕೆಐಎಡಿಬಿಗೆ ಸೂಚಿಸಿದ ಸಂಸದ ಕ್ಯಾ.ಚೌಟ
Brijesh-Chowta

ಮಂಗಳೂರು: ಮಂಗಳೂರು ಹೊರವಲಯದ ಗಂಜಿಮಠ ಪ್ಲಾಸ್ಟಿಕ್‌ ಪಾರ್ಕ್‌ ಸ್ಥಾಪನೆ ಯೋಜನೆಗೆ ಭೂಸ್ವಾಧೀನ ತಕರಾರಿನಿಂದಾಗಿ ಹಿನ್ನಡೆಯಾಗಿರುವ ಹಿನ್ನಲೆಯಲ್ಲಿ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್‌ ಚೌಟ [...]

ಕೊರಗ ಕಾಲೊನಿ ರಸ್ತೆ ಅಭಿವೃದ್ಧಿಗೆ ಅಲಂಕಾರಿನಲ್ಲಿ ಶಂಕುಸ್ಥಾಪನೆ ನೆರವೇರಿಸಿದ ಸಂಸದ ಕ್ಯಾ. ಚೌಟ
Koraga-Kolony

ಮಂಗಳೂರು: ಕೇಂದ್ರ ಸರ್ಕಾರದ ಪಿಎಂ ಜನ್ ಮನ್ ಯೋಜನೆಯಡಿ ಕಡಬ ತಾಲೂಕಿನ ರಾಮಕುಂಜ, ಪೆರಾಬೆ, ಅಲಂಕಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ಪರಕ್ಕಾಲು ಕೊರಗ ಕಾಲೊನಿಯ [...]

ಬಿಜೈ ಮಸಾಜ್ ಸಲೂನ್ ರಾಮಸೇನಾ ಕಾರ್ಯಕರ್ತರ ದಾಳಿ, 14 ಮಂದಿಯ ಬಂಧನ
Unisex-Spa

ಮಂಗಳೂರು : ನಗರದ ಬಿಜೈ ಕೆಎಸ್‌ಆರ್‌ಟಿಸಿ ಬಳಿಯ ಆದಿತ್ಯ ಕಾಂಪ್ಲೆಕ್ಸ್‌ನಲ್ಲಿರುವ “ಕಲರ್ಸ್” ಯುನಿಸೆಕ್ಸ್ ಮಸಾಜ್ ಸಲೂನ್ ನಲ್ಲಿ ಅನೈತಿಕ ಚಟುವಟಿಕೆ ನಡೆಯುತ್ತಿದೆ ಎಂದು ರಾಮಸೇನಾ [...]

ಶ್ರೀಲಂಕಾದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮಾದರಿ ಅನುಷ್ಠಾನ : ಡಿ. ವೀರೇಂದ್ರ ಹೆಗ್ಗಡೆಯವರ ಸಹಮತ
Srilankan-at-Dharmasthala

ಉಜಿರೆ: ಗ್ರಾಮೀಣ ಭಾರತವೇ ನೈಜ ಭಾರತದ ಪ್ರತಿಬಿಂಬವಾಗಿದೆ. ಆದುದರಿಂದಲೇ ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿ ಗ್ರಾಮರಾಜ್ಯದ ಪ್ರಗತಿ ಮೂಲಕ ರಾಮರಾಜ್ಯದ ಕನಸು ಕಂಡಿದ್ದರು. ಅವರು ಸಹಕಾರಿ [...]

ಭರತನಾಟ್ಯ ಜೂನಿಯರ್ ಗ್ರೇಡ್ ಪರೀಕ್ಷೆಯಲ್ಲಿ ಪ್ರತಿಕ್ಷ ಅನಿಲ್ ಪ್ರಥಮ ಶ್ರೇಣಿಯಲ್ಲಿ ತೇರ್ಗಡೆ
Pratiksha-Anil

ಮಂಗಳೂರು : ಇತ್ತೀಚಿಗೆ ನಡೆದ ಭರತನಾಟ್ಯ ಜೂನಿಯರ್ ಗ್ರೇಡ್ ಪರೀಕ್ಷೆಯಲ್ಲಿ ಪ್ರಥಮ ಶ್ರೇಣಿಯೊಂದಿಗೆ ಪ್ರತಿಕ್ಷ ಅನಿಲ್ ಉತ್ತೀರ್ಣರಾಗಿರುತ್ತಾರೆ. ಈಕೆ ಮುಂಡುಗೋಡ ನಾಟ್ಯಮಯೂರಿ ನೃತ್ಯ ಕಲಾಕೇಂದ್ರ [...]

ಗೋಮಾತೆಯ ಸಂರಕ್ಷಣೆಗೋಸ್ಕರ ಜನವರಿ 29 ರಂದು ಎಲ್ಲಾ ಮಠಮಂದಿರ, ದೇವಸ್ಥಾನ, ದೈವಸ್ಥಾನಗಳಲ್ಲಿ ವಿಶೇಷ ಪ್ರಾರ್ಥನೆ
Go pooja

ಮಂಗಳೂರು : ಗೋವಿನ ಮೇಲೆ ನಡೆಯುತ್ತಿರುವ ವಿಕೃತ ಕೃತ್ಯವು ಮರುಕಳಿಸದಂತೆ ಜನವರಿ 23 ರಿಂದ 29 ರವರೆಗೆ ಪ್ರತೀ ಮನೆಯಲ್ಲಿ ದೀಪ ಬೆಳಗಿಸಿ ವಿಷ್ಣು [...]

ಹಾಲು ಕರೆಯುವ ಸ್ಪರ್ಧೆ: ಅರ್ಜಿ ಆಹ್ವಾನ
Cow-Milking

ಮಂಗಳೂರು : 2024-25ನೇ ಸಾಲಿನಲ್ಲಿ ಮಂಗಳೂರು ತಾಲೂಕಿನ ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ಹಾಗೂ ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ [...]

ಅಶಕ್ತರಿಗೆ ನೆರವಾಗುವುದು ಅತ್ಯಂತ ಶ್ರೇಷ್ಠ ಕಾರ್ಯ : ಡಿಎಂಒ ಡಾ.ಶಿವಪ್ರಕಾಶ್
Press-club-Free artificial leg

ಮಂಗಳೂರು : ಅಶಕ್ತರಿಗೆ, ಸಂಕಷ್ಟದಲ್ಲಿ ಇರುವವರಿಗೆ ನೆರವಾಗುವುದು ಅತ್ಯಂತ ಶ್ರೇಷ್ಠ ಕಾರ್ಯವಾಗಿದೆ .ಕಾಲು ಕಳಕೊಂಡವರಿಗೆ ಕೃತಕ ಕಾಲು ಒದಗಿಸುವುದರಿಂದ ಹೊಸ ಬದುಕು ನೀಡಿದಂತಾಗುತ್ತದೆ ಎಂದು [...]