ಕೋವಿಡ್ -19 ಹಿನ್ನೆಲೆಯಲ್ಲಿ ಬಕ್ರೀದ್ ಹಬ್ಬವನ್ನು ಸರಳವಾಗಿ ಆಚರಿಸಿದ ಮುಸ್ಲಿಮರು

Friday, July 31st, 2020
eid

ಮಂಗಳೂರು : ಕೋವಿಡ್ -19 ಹಿನ್ನೆಲೆಯಲ್ಲಿ ಬಕ್ರೀದ್ ಹಬ್ಬವನ್ನು ಸರಳವಾಗಿ ಆಚರಿಸಲು ಸರಕಾರ ಹೊರಡಿಸಿದ ಮಾರ್ಗಸೂಚಿಯಂತೆ ಅಂತರ ಕಾಪಾಡುವುದರೊಂದಿಗೆ ಜುಲೈ 31 ರಂದು ಮಸೀದಿಗಳಲ್ಲಿ ಸಾಮೂಹಿಕವಾಗಿ ಮುಸ್ಲಿಮರು ನಮಾಝ್ ನಿರ್ವಹಿಸಿದರು. ಈದ್ಗಾದಲ್ಲಿ ಸಾಮೂಹಿಕ ನಮಾಝ್ ಮತ್ತು ಈದ್ ಖುತ್ಬಾಕ್ಕೆ ನಿರ್ಬಂಧ ವಿಧಿಸಲಾದ ಕಾರಣ ಇದೇ ಮೊದಲ ಬಾರಿಗೆ ಮಂಗಳೂರು ಸಹಿತ ಜಿಲ್ಲೆಯ ಯಾವುದೇ ಈದ್ಗಾಗಳಲ್ಲಿ ನಮಾಝ್, ಈದ್ ಖುತ್ಬಾ ನಡೆಯಲಿಲ್ಲ. ಬಹುತೇಕ ಮಸೀದಿಗಳಲ್ಲಿ ತಲಾ 50 ಮಂದಿಯಂತೆ ಸರದಿ ಸಾಲಿನಲ್ಲಿ ನಮಾಝ್ ನಿರ್ವಹಿಸಿದರು. 60 ವರ್ಷಕ್ಕಿಂತ ಮೇಲ್ಪಟ್ಟ ಮತ್ತು […]

ನಾಗರ ಪಂಚಮಿಯಂದು ಕುಕ್ಕೆ ಸುಬ್ರಹ್ಮಣ್ಯದಲ್ಲಿ ಪ್ರತ್ಯಕ್ಷನಾದ ನಿಜ ನಾಗರ

Monday, July 27th, 2020
ನಾಗರ ಪಂಚಮಿಯಂದು ಕುಕ್ಕೆ ಸುಬ್ರಹ್ಮಣ್ಯದಲ್ಲಿ ಪ್ರತ್ಯಕ್ಷನಾದ ನಿಜ ನಾಗರ

ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಾಗನಿಗೆ ಹಾಲೆರೆಯುವ ಸಂದರ್ಭದಲ್ಲಿ ನಿಜ ನಾಗರ ದರ್ಶನ ನೀಡಿ ಅರ್ಚಕರಿಗೆ ಮತ್ತು ಅಲ್ಲಿ ನೆರೆದಿದ್ದವರಿಗೆ ಆಶ್ಚರ್ಯಮೂಡಿಸಿದೆ. ಮೊದಲಿಗೆ ದೇಗುಲದ ನಾಗಪ್ರತಿಷ್ಟೆ ಮಂಟಪದ ಬಳಿ, ನಂತರ ಅರ್ಚಕರು ನಾಗಮಂಟಪದಲ್ಲಿ ಪೂಜೆ ನಡೆಸುತ್ತಿದ್ದ ವೇಳೆ ಹೊರಾಂಗಣದಲ್ಲಿ ಹಾವು ಪ್ರತ್ಯಕ್ಷವಾಗಿದೆ ಎನ್ನಲಾಗಿದೆ. ನಾಗರಪಂಚಮಿಯನ್ನು ಶನಿವಾರ ಪೂರ್ವ ಶಿಷ್ಠ ಸಂಪ್ರದಾಯದಂತೆ ಆಚರಿಸಲಾಯಿತು. ಮದ್ಯಾಹ್ನ ಮಹಾಪೂಜೆಯ ಬಳಿಕ ದೇವಳದ ಅರ್ಚಕ ವೇದಮೂರ್ತಿ ಸತ್ಯನಾರಾಯಣ ನೂರಿತ್ತಾಯರು ದೇವಳದ ಹೊರಾಂಗಣದಲ್ಲಿರುವ ನಾಗಪ್ರತಿಷ್ಠಾ ಮಂಟಪದಲ್ಲಿನ ನಾಗರಾಜನಿಗೆ ವಿಶೇಷ ಕ್ಷೀರಾಭಿಷೇಕ, ಪಂಚಾಮೃತಾಭಿಷೇಕ, ಸೀಯಾಳಾಭಿಷೇಕ, ಜಲಾಭಿಷೇಕ ಮಾಡಿದರು. […]

ದಿನ ಭವಿಷ್ಯ : ಖ್ಯಾತ ಜ್ಯೋತಿಷಿ ಗಿರಿಧರಭಟ್ ಅವರಿಂದ ನಿಮ್ಮ ಸರ್ವಸಮಸ್ಯೆಗಳಿಗೆ ಮಾರ್ಗದರ್ಶನ

Monday, July 27th, 2020
Manjunatha

ಶ್ರೀ ಮಂಜುನಾಥೇಶ್ವರ ಸ್ವಾಮಿಯ ಸ್ಮರಣೆಯನ್ನು ಮಾಡುತ್ತಾ ಈ ದಿನದ ದ್ವಾದಶ ರಾಶಿ ಫಲಗಳನ್ನು ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಗಿರಿಧರಭಟ್ ನಿಮ್ಮ ಸರ್ವ ಸಮಸ್ಯೆಗಳ ಪರಿಹಾರ ಮತ್ತು ಮಾರ್ಗದರ್ಶನಕ್ಕಾಗಿ ಇಂದೇ ಕರೆ ಮಾಡಿ. 9945410150 ಮೇಷ ರಾಶಿ ಆರ್ಥಿಕ ಮುಗ್ಗಟ್ಟಿನಿಂದ ಕೆಲಸವನ್ನು ಸ್ಥಗಿತಗೊಳಿಸ ಬೇಕಾದ ಸಂದರ್ಭ ಬರಬಹುದು. ನಿಮ್ಮ ಕೆಲವು ನಡೆಯನ್ನು ಆತ್ಮೀಯರು ಟೀಕೆ-ಟಿಪ್ಪಣಿ ಮಾಡಲಿದ್ದಾರೆ. ಇಂದು ಪ್ರವಾಸವನ್ನು ಮಾಡದಿರುವುದು ಸೂಕ್ತ. ದಾಂಪತ್ಯದಲ್ಲಿ ಉತ್ತಮ ಹೊಂದಾಣಿಕೆ ಕಾಯ್ದುಕೊಳ್ಳಿ. ಗಿರಿಧರ ಭಟ್ 9945410150 ಮಾಹಿತಿಗಾಗಿ ಕರೆ ಮಾಡಿ ವೃಷಭ ರಾಶಿ […]

ದಿನ ಭವಿಷ್ಯ : ಖ್ಯಾತ ಜ್ಯೋತಿಷಿ ಗಿರಿಧರಭಟ್ ಅವರಿಂದ ಈ ದಿನದ ದ್ವಾದಶ ರಾಶಿ ಫಲಗಳನ್ನು ತಿಳಿಯೋಣ

Tuesday, July 21st, 2020
subrahmanya

ಶ್ರೀ ಸುಬ್ರಹ್ಮಣ್ಯ ಸ್ವಾಮಿ ಸ್ಮರಣೆ ಮಾಡುತ್ತಾ ಈ ದಿನದ ದ್ವಾದಶ ರಾಶಿ ಫಲಗಳನ್ನು ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಗಿರಿಧರಭಟ್  ನಿಮ್ಮ ಸರ್ವ ಸಮಸ್ಯೆಗಳ ಪರಿಹಾರ ಮತ್ತು ಮಾರ್ಗದರ್ಶನಕ್ಕಾಗಿ ಇಂದೇ ಕರೆ ಮಾಡಿ. 9945410150 ಮೇಷ ರಾಶಿ ಮನಸಿಗೆ ಬೇಸರವಾಗುವ ಸಂಗತಿಗಳು ನಡೆಯಬಹುದು. ನಿಮ್ಮಲ್ಲಿ ಭಯಭೀತ ವಾತಾವರಣ ತುಂಬಿರುತ್ತದೆ. ಕಾಲಹರಣ ಮಾಡುವುದು ಒಳಿತಲ್ಲ, ಧೈರ್ಯೇ ಸಾಹಸೇ ಲಕ್ಷ್ಮಿ ಎಂಬ ಉಕ್ತಿಯಂತೆ ಮುನ್ನಡೆಯಿರಿ, ಯಶಸ್ಸು ಖಂಡಿತ ದೊರೆಯಲಿದೆ. ನಿಮ್ಮ ವೈಯಕ್ತಿಕ ಸಮಸ್ಯೆಗಳನ್ನು ಆತ್ಮೀಯರ ಬಳಿ ಪ್ರಸ್ತಾಪ ಮಾಡಿ ಪರಿಹಾರದ ಮಾರ್ಗಗಳನ್ನು […]

ಬೆಳ್ತಂಗಡಿ : 70 ರ ವೃದ್ಧೆಯನ್ನು ಹೆತ್ತ ಮಗ ಮತ್ತು ಮೊಮ್ಮಗ ಸೇರಿ ಹಲ್ಲೆ ಮಾಡುವ ವಿಡಿಯೋ ವೈರಲ್

Friday, July 17th, 2020
Belthangady assult

ಬೆಳ್ತಂಗಡಿ : ಈ ದೃಶ್ಯ ನೋಡಿದ್ರೆ ಎಂಥವರ ಮನಸ್ಸು ಕರಗದೇ ಇರದು. ತಾಯಿ ಮಕ್ಕಳನ್ನು ಹೆತ್ತು ಅದೆಷ್ಟೋ ಕಷ್ಟಗಳನ್ನು ಸಹಿಸಿ ಬೆಳೆಸುತ್ತಾಳೆ. ಆದರೆ ಕೆಲವೊಂದು ಮಕ್ಕಳು ಹೆತ್ತವರು ಅಸಹಾಯಕರಾದಾಗ ಯಾವರೀತಿ  ನೆಡಿಕೊಳ್ಳುತ್ತಾರೆ ಎಂಬುದನ್ನು ಈ ಘಟನೆಯಿಂದ ಅರಿತುಕೊಳ್ಳಿ. ಹೆತ್ತ ಮಗ ಮತ್ತು ಮೊಮ್ಮಗ ಸೇರಿ ವೃದ್ಧೆ ತಾಯಿಯನ್ನು ಹಿಗ್ಗಾಮುಗ್ಗಾ ಥಳಿಸಿ ಎತ್ತಿ ಬಿಸಾಡಿದ ರಾಕ್ಷಸಿ ಕೃತ್ಯ ಬೆಳ್ತಂಗಡಿ ತಾಲೂಕಿನ ಸವಣಾಲು ಎಂಬಲ್ಲಿ ನಡೆದಿದೆ. ಸವಣಾಲು ಹಲಸಿನಕಟ್ಟೆ ಎಂಬಲ್ಲಿನ ನಿವಾಸಿ ವೃದ್ಧೆ ಅಪ್ಪಿ ಶೆಟ್ಟಿ ಎಂಬರಿಗೆ ಅವರ ಮಗ […]

ದಿನ ಭವಿಷ್ಯ : ಈ ದಿನದ ದ್ವಾದಶ ರಾಶಿ ಫಲಗಳ ಬಗ್ಗೆ ಮಾರ್ಗದರ್ಶನ

Sunday, July 12th, 2020
ದಿನ ಭವಿಷ್ಯ : ಈ ದಿನದ ದ್ವಾದಶ ರಾಶಿ ಫಲಗಳ ಬಗ್ಗೆ ಮಾರ್ಗದರ್ಶನ

ಶ್ರೀ ದುರ್ಗಾ ಆಂಜನೇಯ ಸ್ವಾಮಿ ಸ್ಮರಣೆ ಮಾಡುತ್ತಾ ಈ ದಿನದ ದ್ವಾದಶ ರಾಶಿ ಫಲಗಳನ್ನು ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಗಿರಿಧರಭಟ್  ನಿಮ್ಮ ಸರ್ವ ಸಮಸ್ಯೆಗಳ ಪರಿಹಾರ ಮತ್ತು ಮಾರ್ಗದರ್ಶನಕ್ಕಾಗಿ ಇಂದೇ ಕರೆ ಮಾಡಿ. 9945410150 ಮೇಷ ರಾಶಿ ವಿರೋಧಿ ವರ್ಗದ ಜನಗಳು ನಿಮ್ಮ ಕಾರ್ಯ ಶೈಲಿಗೆ ಮನಸೋತು ಸ್ನೇಹ ಹಸ್ತ ಚಾಚುವ ಸಾಧ್ಯತೆ ಇಂದು ಕಾಣಬಹುದು. ನಿಮ್ಮ ವ್ಯವಹಾರದಲ್ಲಿನ ಕೆಲವು ಮಾರ್ಪಾಡುಗಳನ್ನು ಮಾಡಿಕೊಳ್ಳಲು ಸೂಕ್ತ ಸಮಯ ಹಾಗೂ ಹಣಕಾಸಿನ ಮೂಲವನ್ನು ಸುರಕ್ಷಿತವಾಗಿ ಕಾಪಾಡಿಕೊಳ್ಳುವುದು ನಿಮ್ಮ ಬದ್ಧತೆ. ಗಿರಿಧರ […]

ದಿನ ಭವಿಷ್ಯ : ಭೂಮಿಯ ವಿಚಾರದಲ್ಲಿ ಪ್ರಗತಿ ಮತ್ತು ಲಾಭವನ್ನು ನಿರೀಕ್ಷೆ ಮಾಡಬಹುದು

Tuesday, July 7th, 2020
Kolluru Mookambika

ಶ್ರೀ ಕೊಲ್ಲುರು ಮೂಕಾಂಬಿಕ ದೇವಿಯ ಸ್ಮರಣೆ ಮಾಡುತ್ತಾ ಈ ದಿನದ ದ್ವಾದಶ ರಾಶಿ ಫಲಗಳನ್ನು ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಗಿರಿಧರಭಟ್  ನಿಮ್ಮ ಸರ್ವ ಸಮಸ್ಯೆಗಳ ಪರಿಹಾರ ಮತ್ತು ಮಾರ್ಗದರ್ಶನಕ್ಕಾಗಿ ಇಂದೇ ಕರೆ ಮಾಡಿ. 9945410150 ಮೇಷ ರಾಶಿ ಹತ್ತಿರದ ಬಂಧುಗಳಲ್ಲಿ ಭಿನ್ನಾಭಿಪ್ರಾಯ ಹೆಚ್ಚಾಗುವ ಸಾಧ್ಯತೆ ಕಂಡುಬರಲಿದೆ. ನಿಮ್ಮ ಪ್ರತಿಯೊಂದು ಕಾರ್ಯಗಳಿಗೆ ಸಂಗಾತಿಯಿಂದ ಸಹಕಾರ ಮತ್ತು ಸಲಹೆ ಪಡೆಯಲು ನಿರ್ಧರಿಸಿ, ಇದು ನಿಮಗೆ ಪೂರಕವಾದ ಪರಿಣಾಮ ನೀಡುತ್ತದೆ. ಕ್ರೀಡಾ ಚಟುವಟಿಕೆಗಳಿಂದ ನಿಮ್ಮ ದೈಹಿಕ ಸದೃಢತೆಯನ್ನು ಕಾಪಾಡಿಕೊಳ್ಳಲು ಮುಂದಾಗಿ. ಗಿರಿಧರ […]

ಮೀನು ಹಿಡಿಯಲು ಹೋದ ಯುವಕ ಹೆಣವಾಗಿ ಪತ್ತೆ

Friday, July 3rd, 2020
prakash Naik

ಉಪ್ಪಿನಂಗಡಿ  : ಕುಮಾರಧಾರ ನದಿಯಲ್ಲಿ ಮೀನು ಹಿಡಿಯಲು ಹೋದ ಯುವಕ ನೀರಿನಲ್ಲಿ ಮುಳುಗಿ ನಾಪತ್ತೆಗಿದ್ದು, ಮೃತದೇಹ ಸ್ವಲ್ಪ ದೂರದಲ್ಲಿ ನದಿಯಲ್ಲಿಶುಕ್ರವಾರ  ಮಧ್ಯಾಹ್ನ ಪತ್ತೆಯಾಗಿದೆ. ಕಡಬ ತಾಲೂಕಿನ ಎಡಮಂಗಲದ ದೊಳ್ತಿಲ ಎಂಬಲ್ಲಿ ಕುಮಾರಧಾರ ನದಿಗೆ ಮೀನು ಹಿಡಿಯಲು ಹೋದ ಯುವಕನೊಬ್ಬ ನೀರಿನಲ್ಲಿ ಮುಳುಗಿ ನಾಪತ್ತೆಯಾಗಿರುವ ಘಟನೆ ಗುರುವಾರ ತಡರಾತ್ರಿ ನಡೆದಿತ್ತು. ನಾಪತ್ತೆಯಾದ ಯುವಕನನ್ನು ದೊಳ್ತಿಲ ರಾಮಣ್ಣ ನಾಯ್ಕ್ ಅವರ ಪುತ್ರ ಪ್ರಕಾಶ್ 26(ವ) ಎಂದು ಗುರುತಿಸಲಾಗಿದ್ದು, ಪ್ರಕಾಶ್ ಹಾಗೂ ತನ್ನ ಸ್ನೇಹಿತರಿಬ್ಬರ ಜೊತೆ ಮೀನು ಹಿಡಿಯಲು ಬಿಟ್ಟಿದ್ದ ಬಲೆಯನ್ನು ಈಜಿ ತರುತ್ತಿರುವಾಗ […]

ಕೋವಿಡ್ ವೈರಸ್ ಗೆ ಕಲ್ಲಡ್ಕದ 45ವರ್ಷದ ವ್ಯಕ್ತಿ ಬಲಿ

Thursday, July 2nd, 2020
covid-death

ಬಂಟ್ವಾಳ: ಕೋವಿಡ್ ವೈರಸ್ ಗೆ ಬಂಟ್ವಾಳ ತಾಲೂಕಿನಲ್ಲಿ 5ನೇ ಬಲಿಯಾಗಿದ್ದು, ಕಲ್ಲಡ್ಕ ಭಾಗದ 45ವರ್ಷದ ವ್ಯಕ್ತಿಯೋರ್ವರು ಮೃತಪಟ್ಟಿದ್ದಾರೆ. ಮಂಗಳೂರು ಖಾಸಗಿ ಆಸ್ಪತ್ರೆಗೆ ಕಿಡ್ನಿ ಸಮಸ್ಯೆ ಯ ಚಿಕಿತ್ಸೆಗಾಗಿ ದಾಖಲಾಗಿದ್ದರು. ಆದಿತ್ಯವಾರ ವೈದ್ಯರ ಪರೀಕ್ಷೆಯ ಬಳಿಕ ಅವರಿಗೆ ಕೋವಿಡ್ ಸೊಂಕು ತಗಿಲಿರುವ ಬಗ್ಗೆ ಮಾಹಿತಿ ನೀಡಿದ್ದಾರೆ. ಆದರೆ ಇವರಿಗೆ ಸೊಂಕಿನ ಮೂಲ ಯಾವುದು ಎಂಬುದು ದೃಡವಾಗಿಲ್ಲ. ಇವರು ಪ್ರಥಮ ಚಿಕಿತ್ಸೆ ಪಡೆದ ಕಲ್ಲಡ್ಕ ದ ಖಾಸಗಿ ಆಸ್ಪತ್ರೆಯ ನ್ನು ಸೋಮವಾರದಿಂದ ಸೀಲ್ ಡೌನ್ ಮಾಡಲಾಗಿದೆ. ಮೃತ ವ್ಯಕ್ತಿಯ ಪುತ್ರ […]

ದಿನ ಭವಿಷ್ಯ : ಹಳೆಯ ಹೂಡಿಕೆಗಳು ನಿಮಗೆ ಲಾಭಾಂಶವನ್ನು ತಂದುಕೊಡಲಿದೆ

Wednesday, July 1st, 2020
Srinivasa

ಶ್ರೀ ಶ್ರೀನಿವಾಸ ಸ್ಮರಣೆ ಮಾಡುತ್ತಾ ಈ ದಿನದ ದ್ವಾದಶ ರಾಶಿ ಫಲಗಳನ್ನು ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಗಿರಿಧರಭಟ್  ನಿಮ್ಮ ಸರ್ವ ಸಮಸ್ಯೆಗಳ ಪರಿಹಾರ ಮತ್ತು ಮಾರ್ಗದರ್ಶನಕ್ಕಾಗಿ ಇಂದೇ ಕರೆ ಮಾಡಿ. 9945410150 ಮೇಷ ರಾಶಿ ವಿದ್ಯೆ ಹಾಗೂ ಕೆಲಸದಲ್ಲಿ ಏಕಾಗ್ರತೆಯನ್ನು ರೂಢಿಸಿಕೊಳ್ಳಿ. ಸಂಗಾತಿಯ ಹಿತದೃಷ್ಟಿಯಿಂದ ನಿಮ್ಮೆಲ್ಲಾ ಕಾರ್ಯಗಳಿಗೆ ಜಯ ಸಿಗುವ ಸಾಧ್ಯತೆ ಇದೆ. ಕುಟುಂಬಸ್ಥರ ಬೇಡಿಕೆಗಳು ಹೆಚ್ಚಾಗುವ ಸಂಭವ ಕಂಡುಬರುತ್ತದೆ. ಒಂದು ಉತ್ತಮ ರೀತಿಯ ಹಾಗೂ ನೆನಪಿನಲ್ಲಿಡುವಂತಹ ಪ್ರಯಾಣಕ್ಕೆ ಸಿದ್ಧತೆ ನಡೆಸುವಿರಿ. ಗಿರಿಧರ ಭಟ್ 9945410150 ಮಾಹಿತಿಗಾಗಿ […]