ಸದ್ಯದಲ್ಲೇ 100 ರೂ. ಮುಖಬೆಲೆಯ ಹೊಸ ನೋಟ ಜಾರಿಗೆ..!
Thursday, July 19th, 2018ನವದೆಹಲಿ: ಭಾರತೀಯ ರಿಸರ್ವ್ ಬ್ಯಾಂಕ್ ಸದ್ಯದಲ್ಲೇ 100 ರೂ. ಮುಖಬೆಲೆಯ ಹೊಸ ನೋಟನ್ನು ಜಾರಿಗೆ ತರಲಿದೆ. ಈಗಿರುವ 100 ರೂ. ನೋಟಿಗಿಂತಲೂ ಚಿಕ್ಕದ್ದಾಗಿ, 10 ರೂ. ನೋಟಿಗಿಂತ ಕೊಂಚ ದೊಡ್ಡದಾಗಿರುವ ನೋಟನ್ನು ಆರ್ಬಿಐ ಪರಿಚಯಿಸಿದೆ. ಹೊಸ ನೋಟನ್ನು ಜಾರಿಗೆ ತರುತ್ತಿರುವ ಆರ್ಬಿಐ ಹಳೆಯ ನೂರರ ನೋಟನ್ನು ಹಿಂಪಡೆಯುವ ಯೋಚನೆ ಇಲ್ಲ ಎಂದು ತಿಳಿಸಿದೆ. ಈಗಾಗಲೇ ಹೊಸ ನೋಟಿನ ವಿನ್ಯಾಸ ಅಂತಿಮವಾಗಿದ್ದು, ಮುದ್ರಣ ಕಾರ್ಯ ಸದ್ದಿಲ್ಲದೇ ನಡೆಯುತ್ತಿದೆ. ಮುಂದಿನ ತಿಂಗಳು ಇಲ್ಲವೇ ಸೆಪ್ಟೆಂಬರ್ ನಲ್ಲಿ ಹೊಸ ನೋಟು ಜನಸಾಮಾನ್ಯರ […]