ಸರಳವಾಗಿ ಗಾಂಧಿ ಜಯಂತಿ ಆಚರಣೆ
Saturday, October 2nd, 2021ಮಂಗಳೂರು : ಕೋವಿಡ್ ಸೋಂಕು ಹಿನ್ನಲೆಯಲ್ಲಿ ಜಿಲ್ಲಾಡಳಿತ ಹಾಗೂ ಭಾರತ್ ಸೇವಾದಳದ ವತಿಯಿಂದ ನಗರದ ಗಾಂಧಿ ಪಾಕ್೯ನಲ್ಲಿ ಅ.2 ರ ಶನಿವಾರ ರಾಷ್ಟ್ರಪಿತ ಮಹಾತ್ಮ ಗಾಂಧಿಜೀಯವರ ಜಯಂತಿಯನ್ನು ಸರಳವಾಗಿ ಆಚರಿಸಲಾಯಿತು. ಗಾಂಧಿ ಪ್ರತಿಮೆಗೆ ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವರಾದ ಎಸ್. ಅಂಗಾರ, ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ., ವಿಧಾನ ಪರಿಷತ್ ಶಾಸಕರಾದ ಹರೀಶ್ ಕುಮಾರ್, ಮಹಾನಗರ ಪಾಲಿಕೆ ಆಯುಕ್ತ ಅಕ್ಷಯ್ ಶ್ರೀಧರ್, ಎಸ್ಪಿ ಋಷಿಕೇಷ್ ಭಗವಾನ್ ಸೋನಾವಣೆ, ಪ್ರಭಾರ ಎಡಿಸಿ ಮಾಣಿಕ್ಯ, ಎಸಿ ಮದನ್ ಮೋಹನ್, […]