‘ತುಳುವರ ಹಬ್ಬ ಎಂದರೆ ಪ್ರಕೃತಿ ಪೂಜೆ’
Sunday, September 26th, 2021ಮಂಗಳೂರು : ಕೃಷಿ ಪ್ರಧಾನವಾದ ತುಳುನಾಡಿನಲ್ಲಿ ಹಬ್ಬಗಳೆಂದರೆ ಪ್ರಕೃತಿ ಪೂಜೆ. ತುಳುವರು ಪ್ರಕೃತಿಯ ಆರಾಧಕರು.ಪ್ರಕೃತಿಯನ್ನು ಬಿಟ್ಟು ತುಳುವರನ್ನು ಕಲ್ಪನೆ ಕಷ್ಟ’ ಎಂದು ಎಂ ಆರ್ ಪಿ ಎಲ್ ಉಪ ಮಹಾಪ್ರಬಂಧಕರಾದ ವೀಣಾ ಟಿ.ಶೆಟ್ಟಿ ಅವರು ಹೇಳಿದರು. ಅವರು ಮಂಗಳೂರು ತಾಲೂಕು ಚುಟುಕು ಸಾಹಿತ್ಯ ಪರಿಷತ್ತು ಏರ್ಪಡಿಸಿದ್ದ ಉಪನ್ಯಾಸ ಮಾಲಿಕೆಯ 5ನೇ ಕಾರ್ಯಕ್ರಮದಲ್ಲಿ ‘ತುಳುವ ಮಣ್ಣ್’ದ ಕಮ್ಮೆನ’ ಎಂಬ ವಿಷಯದಲ್ಲಿ ತುಳು ಉಪನ್ಯಾಸ ನೀಡಿ ಮಾತನಾಡುದರು. ತುಳುವರು ಹೆಣ್ಣನ್ನು ಪೂಜಿಸುವವರು. ತುಳುನಾಡಿನಲ್ಲಿ ಅವಿಭಕ್ತ ಕುಟುಂಬ ಪದ್ಧತಿ ಪ್ರಮುಖವಾಗಿದ್ದು ಜಾತ್ರೆಗಳು,ಯಕ್ಷಗಾನ, […]