ಪತ್ರಕರ್ತರಿಗೆ ಕಾರ್ಮಿಕ ಇಲಾಖೆಯಿಂದ ಆಹಾರ ಕಿಟ್ ವಿತರಣೆ
Wednesday, September 8th, 2021ಮಂಗಳೂರು : ಕಾರ್ಮಿಕ ಇಲಾಖೆ ವತಿಯಿಂದ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯರಿಗೆ ಆಹಾರ ಕಿಟ್ ಬುಧವಾರ ಪತ್ರಿಕಾ ಭವನದಲ್ಲಿ ಶಾಸಕರಾದ ವೇದವ್ಯಾಸ ಕಾಮತ್ ಹಾಗು ಡಾ.ವೈ.ಭರತ್ ಶೆಟ್ಟಿ ವಿತರಿಸಿದರು. ಕರೊನಾ ಲಾಕ್ಡೌನ್ ಸಮಸ್ಯೆಯಿಂದ ಪತ್ರಕರ್ತರು ಕೂಡ ಸಂಕಷ್ಟಕ್ಕೆ ಸಿಲುಕಿದ್ದು, ಅವರಿಗೆ ಸರ್ಕಾರ ಕಾರ್ಮಿಕ ಇಲಾಖೆ ಮೂಲಕ ನೀಡಿದ ಆಹಾರ ಕಿಟ್ ಆತ್ಮಸ್ಥೈರ್ಯ ತುಂಬಲು ಸಹಕಾರಿಯಾಗಿದೆ ಎಂದು ವೇದವ್ಯಾಸ ಕಾಮತ್ ಹೇಳಿದರು. ಕರೊನಾದಿಂದಾಗಿ ಎಲ್ಲ ಕ್ಷೇತ್ರವೂ ಮುಗ್ಗರಿಸಿದ್ದು, ಸರ್ಕಾರ ಅಸ್ತಿತ್ವಕ್ಕೆ ಬಂದ ಆರಂಭದಿಂದ ನೆರೆ, […]