ಮಗನ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ತಂದೆ

Tuesday, June 22nd, 2021
Vishwanath-Shetty

ಮಂಗಳೂರು  : ತಂದೆಯೇ ತನ್ನ ಮಗನ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಘಟನೆ ಮಂಗಳೂರಿನ ಜಪ್ಪಿನಮೊಗರು ಎಂಬಲ್ಲಿ ಸೋಮವಾರ ರಾತ್ರಿ ನಡೆದಿದೆ. ಮನೆಯ ದನಗಳನ್ನು ಹೊರಗಡೆ ಕಟ್ಟಿ ಹಾಕಿರುವ ವಿಚಾರಕ್ಕೆ ಸಂಬಂಧಿಸಿದಂತೆ ಜಗಳವಾಗಿ ಈ ಘಟನೆ ನಡೆದಿದೆ. ಕೊಪ್ಪರಿಗೆಗುತ್ತು ನಿವಾಸಿ ಆರೋಪಿ ವಿಶ್ವನಾಥ ಶೆಟ್ಟಿ (52) ಎಂಬಾತ ಮಗ ಸ್ವಾಮೀತ್ ಶೆಟ್ಟಿ (25) ಯನ್ನು ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಆರೋಪಿಯಾಗಿದ್ದಾನೆ. ಸ್ವಾಮೀತ್ ಶೆಟ್ಟಿ (25) ಸುಟ್ಟ ಗಾಯಗೊಂದಿಗೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಾಕುದನಗಳನ್ನು ಹೊರಗಡೆ ಕಟ್ಟಿಹಾಕಿದ್ದ ಬಗ್ಗೆ ಸ್ವಾಮೀತ್ ಶೆಟ್ಟಿಯ ತಂದೆ […]

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜೂನ್ 23 ರಿಂದ ಎಲ್ಲಾ ಅಂಗಡಿಗಳನ್ನು ತೆರೆಯಲು ಅವಕಾಶ

Tuesday, June 22nd, 2021
Kota Srinivas Poojary

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜೂನ್ 23ರಿಂದ ಬೆಳಗ್ಗೆಯಿಂದ 6 ರಿಂದ ಮಧ್ಯಾಹ್ನ 2ರವರೆಗೆ ಎಲ್ಲಾ ಅಂಗಡಿಗಳನ್ನು ತೆರೆಯಲು ಅವಕಾಶ ನೀಡಲಾಗಿದೆ ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ತಿಳಿಸಿದ್ದಾರೆ. ವ್ಯಾಪಾರಸ್ಥರು ಬದುಕು ಕಟ್ಟಿಕೊಳ್ಳಲು ಕಷ್ಟ ಎಂಬ ದೂರಿನ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಅವರಿಗೆ ಮನವಿ ಮಾಡಿದ ಕಾರಣ ನಾಳೆ ಬೆಳಗ್ಗೆಯಿಂದ ಮಧ್ಯಾಹ್ನದವರೆಗೆ ಎಲ್ಲಾ ಅಂಗಡಿಗಳನ್ನು ತೆರೆಯಲು ಅವಕಾಶ ನೀಡಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ‌. ಪ್ರಸ್ತುತ ನಾವು ಕಠಿಣ ಪರಿಸ್ಥಿತಿಯಲ್ಲಿ […]

ಯೋಗ ಉಸಿರಾಟದಷ್ಟೇ ಸಹಜವಾಗಿರಲಿ: ಪ್ರೊ. ಪಿ ಸುಬ್ರಹ್ಮಣ್ಯ ಯಡಪಡಿತ್ತಾಯ

Monday, June 21st, 2021
yadapaditaya

ಮಂಗಳೂರು: ಯೋಗ ಉಸಿರಾಟದಷ್ಟೇ ಸಹಜ ಮತ್ತು ದೈನಂದಿನ ಪ್ರಕ್ರಿಯೆಯಾಗಬೇಕು. ವಿಶೇಷವಾಗಿ ಈ ಸಾಂಕ್ರಾಮಿಕ ಪರಿಸ್ಥಿತಿಯಲ್ಲಿ, ದೈಹಿಕ ಆರೋಗ್ಯ ಮತ್ತು ಅದಕ್ಕೆ ಪೂರಕವಾದ ಮಾನಸಿಕ ಆರೋಗ್ಯಕ್ಕೆ ಯೋಗ ಅತ್ಯಂತ ಸೂಕ್ತ, ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಪಿ ಸುಬ್ರಹ್ಮಣ್ಯ ಯಡಪಡಿತ್ತಾಯ ಅಭಿಪ್ರಾಯಪಟ್ಟರು. ನಗರದ ವಿಶ್ವವಿದ್ಯಾನಿಲಯ ಕಾಲೇಜು ಸೋಮವಾರ ಆನ್‌ಲೈನ್‌ ನಲ್ಲಿ ಆಯೋಜಿಸಿದ್ದ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದ ಅವರು, ನಮ್ಮ ಸ್ವಾಸ್ಥ್ಯಕ್ಕೆ ಅಗತ್ಯವಾದ ಶಾರೀರಿಕ ದಂಡನೆ, ಮಾನಸಿಕ- ಬೌದ್ಧಿಕ ಆರೋಗ್ಯ, ಜೊತೆಗೆ ಆಧ್ಯಾತ್ಮಿಕ ಚಿಂತನೆಗಳಿಗೆ […]

ಕೋರೋನ 3ನೇ ಅಲೆ ಹರಡದಂತೆ ಮುಂಜಾಗ್ರತೆ ಕ್ರಮವಾಗಿ ಕಾಂಗ್ರೆಸ್ ನಿಂದ ಮೆಡಿಕಲ್ ಕಿಟ್ ವಿತರಣೆ

Monday, June 21st, 2021
medical-kit

ಮಂಗಳೂರು  :  ಕಾಂಗ್ರೆಸ್ ಹೆಲ್ಪ್ ಲೈನ್ ಸಂಚಾಲಕರಾದ ಐವನ್ ಡಿಸೋಜಾ ರವರ ನೇತೃತ್ವದಲ್ಲಿ 3ನೇ ಅಲೆ ತಡೆಯಲು ಮುಂಜಾಗ್ರತಾ ಕ್ರಮವಾಗಿ, ಮೆಡಿಕಲ್ ಕಿಟ್ ವಿತರಿಸುವ ಮೂಲಕ ಜಾಗೃತಿ ಮೂಡಿಸುವ ಕಾರ್ಯಕ್ರಮವನ್ನು ಬಾನುಗುದ್ದ ಪ್ರದೇಶದಲ್ಲಿ ಮಾಡಲಾಯಿತು. 3ನೇ ಅಲೆ ತಡೆಯಲು ಎಲ್ಲರೂ ಸಹಕರಿಸೇಕೆಂದು, ಕೋರೋನ ಒಬ್ಬರಿಂದ ಒಬ್ಬರಿಗೆ ಹರಡುವ ರೋಗವಾದ್ದರಿಂದ ಮುಂಜಾಗ್ರತ ಕ್ರಮವಾಗಿ ವಹಿಸುದೇ ನಾವು ಮಾಡಬೇಕಾದ ಮುಖ್ಯ ಕೆಲಸ ಎಂದು ಈ ಸಂದರ್ಭದಲ್ಲಿ ನುಡಿದರು. ಕೋರೋಣ ಪೀಡಿತ ಪ್ರದೇಶಗಳಿಗೆ ಮತ್ತು ಕೊರೋನಾ ದಿಂದ ಸಂತ್ರಸ್ತ ರಾದ ಪ್ರದೇಶಗಳಿಗೆ […]

290 ಕೋಟಿ ರೂ.ಗಳ ಹವಾಲಾ ಹಣದ ದುರುಪಯೋಗದ ಹಗರಣ ಪತ್ತೆ

Monday, June 21st, 2021
Sameer

ಮಂಗಳೂರು : 290 ಕೋಟಿ ರೂ.ಗಳ ಹವಾಲಾ ಹಾಗೂ ಹಣದ ದುರುಪಯೋಗದ ಹಗರಣ ಪತ್ತೆ ಮಾಡುವಲ್ಲಿ ಕರ್ನಾಟಕದ ಸಿಐಡಿಯ ಇತ್ತೀಚಿಗೆ ಪರಿಣಾಮಕಾರಿ ಹಾಗೂ ಎಚ್ಚರಿಕೆಯ ಕಾನೂನು ಕಾಪಾಡುವ ಮುಖ್ಯ ಕಾರ್ಯವನ್ನು ನಿರ್ವಹಿಸಿದೆ. ದಿ ಆನ್‍ಲೈನ್ ರಮಿ ಫೆಡರೇಷನ್ ಕರ್ನಾಟಕ ಪೊಲೀಸರಿಗೆ ಮುಖ್ಯವಾಗಿ ಸಿಐಡಿಯ ಸೈಬರ್ ಅಪರಾಧ ವಿಭಾಗಕ್ಕೆ ಅಭಿನಂದಿಸ ಬೇಕು. ‘ಕರ್ನಾಟಕ ಪೊಲೀಸರು ಬಿಡುಗಡೆ ಮಾಡಿದ ಮಾಹಿತಿಯ ಅನ್ವಯ ಈ ಹಗರಣವು ಜನರಿಗೆ ಮೋಸಗೊಳಿಸಲು ವಂಚನೆಯ ಹೂಡಿಕೆ ಯೋಜನೆಯಾಗಿದೆ, ಆನ್‍ಲೈನ್ ಗೇಮ್ ಇತ್ಯಾದಿ ಮಾರ್ಗಗಳನ್ನು ಕಂಡುಕೊಂಡಿದ್ದರು, ಇದಕ್ಕೆ […]

ಡಾ| ದೇವದಾಸ್ ರೈಗೆ ರೋಟರಿ ಅಂತರಾಷ್ಟ್ರೀಯ ಪ್ರದಾನ

Monday, June 21st, 2021
Devadas Rai

ಮಂಗಳೂರು : ರೋಟರಿ ಜಿಲ್ಲಾ 3181ರ 2 ದಿನಗಳ ಅವಧಿಯ ವಾರ್ಷಿಕ ಸಮ್ಮೇಳನ “ಅಭಯ” ತಾ. 19, 20 ಜೂನ್‌ರಂದು ನಗರದ ಎ-1 ಲಾಗಿಕ್ಸ್ ಸಭಾಂಗಣದಲ್ಲಿ ದೃಶ್ಯ ಮತ್ತು ಶ್ರಾವ್ಯ ಮಾಧ್ಯಮದ ಮೂಲಕ ಸರಳವಾಗಿ ಜರಗಿತು. ರೋಟರಿ  ಅಂತರಾಷ್ಟ್ರೀಯ ಸಂಸ್ಥೆಯ ನಿರ್ದೇಶಕ ರೋ| ಭರತ್ ಪಾಂಡ್ಯ ಉದ್ಘಾಟಿಸಿದರು. ದೇಶದ ವಿವಿಧ ಪ್ರದೇಶದ ರೋಟರಿ ಸಂಸ್ಥೆಯ ಉನ್ನತ ಪದಾಧಿಕಾರಿಗಳು ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿ ಸಂಸ್ಥೆಯ ಧ್ಯೇಯ, ಉದ್ದೇಶಗಳು, ವಿವಿಧ ಸೇವೆಗಳ ಬಗ್ಗೆ ದಿಕ್ಸೂಚಿ ಭಾಷಣ ಮಾಡಿದರು. ಅತಿಥಿ ಉಪನ್ಯಾಸಕರಾಗಿ […]

ನವ ಮಂಗಳೂರು ಬಂದರಿನಲ್ಲಿ ಸಮುದ್ರಕ್ಕೆ ಬಿದ್ದ ಲಾರಿ, ಡ್ರೈವರ್ ಸಾವು, ಕ್ಲಿನರ್ ನಾಪತ್ತೆ

Monday, June 21st, 2021
Container lorry

ಮಂಗಳೂರು: ನವ  ಮಂಗಳೂರು ಬಂದರಿನಲ್ಲಿ ಕಂಟೈನರ್ ಲಾರಿ ಸಮುದ್ರಕ್ಕೆ ಬಿದ್ದ ಪರಿಣಾಮ ಚಾಲಕ ಸಾವನ್ನಪ್ಪಿ ಕ್ಲೀನರ್ ನಾಪತ್ತೆಯಾಗಿರುವ ಘಟನೆ ಭಾನುವಾರ ನಡೆದಿದೆ. ಭಾನುವಾರ ನವ ಮಂಗಳೂರು ಪೋರ್ಟ್ 14ನೇ ಬರ್ತ್ ನಲ್ಲಿ ನಡೆದ ಈ ದುರಂತದಲ್ಲಿ 26 ವರ್ಷದ ಚಾಲಕ ರಾಜೇಸಾಬ್ ನಿಯಂತ್ರಣ ತಪ್ಪಿ ವಾಹನ ಸಮುದ್ರಕ್ಕೆ ಬಿದ್ದಿದೆ. ಡೆಲ್ಟಾ ಕಂಪನಿಯ ಕ್ಲೀನರ್ ಭೀಮಪ್ಪ ನಾಪತ್ತೆಯಾಗಿದ್ದಾರೆ. ದುರಂತ ನಡೆದ ವೇಳೆ ಲಾರಿ ಖಾಲಿಯಿತ್ತು, ಹಡಗಿನಿಂದ ಕಬ್ಬಿಣದ ಅದಿರು ತುಂಬಲು ಲಾರಿ ಬಂದರಿಗೆ ಬಂದಿತ್ತು. ದುರಂತದ ಬಗ್ಗೆ ಪೈಲಟ್ ಹಡಗು […]

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಲಾಕ್ ಡೌನ್ ಜುಲೈ 5 ರ ವರೆಗೆ ಮುಂದುವರಿಕೆ

Monday, June 21st, 2021
KV Rajendra

ಮಂಗಳೂರು : ದಕ್ಷಿಣ ಕನ್ನಡ  ಜಿಲ್ಲೆಯಲ್ಲಿ ಲಾಕ್ ಡೌನ್ ಜುಲೈ 5 ರ ವರೆಗೆ ಮುಂದುವರಿಯಲಿದ್ದು, ಅಗತ್ಯ ವಸ್ತುಗಳ ಖರೀದಿ ಅವಧಿಯನ್ನು ಮಧ್ಯಾಹ್ನ 1ರ ವರೆಗೆ ವಿಸ್ತರಿಸಿ ಜಿಲ್ಲಾಧಿಕಾರಿ ಕೆ.ವಿ. ರಾಜೇಂದ್ರ ಆದೇಶ ಹೊರಡಿಸಿದ್ದಾರೆ. ಜೂನ್ 21 ರಿಂದ ಹೊಸ ಮಾರ್ಗಸೂಚಿ ಅನ್ವಯವಾಗಲಿದ್ದು, ಕೆಲವೊಂದು ಅಗತ್ಯ ಸೇವೆಗಳಿಗೆ ಅವಕಾಶವನ್ನು ಕಲ್ಪಿಸಲಾಗಿದೆ. ಅದರಂತೆ ಜೂನ್.21ರಿಂದ ಬೆಳಗ್ಗೆ 7 ರಿಂದ ಮಧ್ಯಾಹ್ನ 1ರವರೆಗೆ ಅಗತ್ಯ ವಸ್ತು ಖರೀದಿಗೆ ಅವಕಾಶ ನೀಡಲಾಗಿದ್ದು, ಜುಲೈ 5ರ ಸಂಜೆಯವರೆಗೂ ವಿಸ್ತರಣೆಯಾಗಲಿದೆ. ಜೂನ್ 21ಕ್ಕೆ ಅನ್ವಯವಾಗುವಂತೆ ಕೆಲವೊಂದು […]

ಮಂಗಳಾದೇವಿ ದೇವಸ್ಥಾನದಲ್ಲಿ ಲಾಕ್‌ಡೌನ್ ನಿಯಮ ಉಲ್ಲಂಘಿಸಿ ನಾಲ್ಕು ಜೋಡಿಗಳ ಮದುವೆ, ಜಂಟಿ ದಾಳಿ

Sunday, June 20th, 2021
Mangaladevi

ಮಂಗಳೂರು : ಲಾಕ್‌ಡೌನ್ ನಿಯಮ ಉಲ್ಲಂಘಿಸಿ ನಗರದ ಮಂಗಳಾದೇವಿ ದೇವಸ್ಥಾನದಲ್ಲಿ ನಾಲ್ಕು ಜೋಡಿಗಳ ಮದುವೆ ಅದ್ದೂರಿಯಾಗಿ ನಡೆಯುತ್ತಿತ್ತು. ಸ್ಥಳಕ್ಕೆ ಮಂಗಳೂರು ಮಹಾನಗರ ಪಾಲಿಕೆ ( ಮನಪಾ) ಸಹಾಯಕ ಆಯುಕ್ತ ಮತ್ತು ಕಂದಾಯ ಇಲಾಖೆಯ ಉಪ ಆಯುಕ್ತ ಜಂಟಿ ದಾಳಿ ನಡೆಸಿ ಮದುವೆ ನಿಲ್ಲಿಸಿದ್ದಾರೆ. ಮಂಗಳಾದೇವಿ ದೇವಸ್ಥಾನದ ಸಭಾಂಗಣದಲ್ಲಿ ಮಹಾನಗರ ಪಾಲಿಕೆಯ ನಾಮನಿರ್ದೇಶಿತ ಸದಸ್ಯ, ಎಕ್ಕೂರಿನ ಭಾಸ್ಕರಚಂದ್ರ ಶೆಟ್ಟಿಯವರ ಪುತ್ರಿಯ ವಿವಾಹ ಸೇರಿದಂತೆ ನಾಲ್ಕು ಜೋಡಿಗಳ ಮದುವೆಯನ್ನು ಏರ್ಪಡಿಸಲಾಗಿತ್ತು. ಮದುವೆ ಹಿನ್ನೆಲೆ ದೇವಸ್ಥಾನದ ಮುಂಭಾಗದಲ್ಲಿ 40ಕ್ಕೂ ಹೆಚ್ಚು ಕಾರು […]

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜೂ.28 ರವರೆಗೆ ಮಧ್ಯಾಹ್ನ 2 ಗಂಟೆಯವರೆಗೆ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ

Saturday, June 19th, 2021
KV Rajendra

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜಾರಿಯಲ್ಲಿರುವ ಲಾಕ್‌ ಡೌನ್ ಜೂ.21 ರಿಂದ ಜೂ.28 ರವರೆಗೆ ಸೆಮಿ ಲಾಕ್‌ಡೌನ್ ಮಾದರಿಯಲ್ಲಿ   ಮುಂದುವರಿಯಲಿದೆ ಎಂದು ದ.ಕ. ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ತಿಳಿಸಿದ್ದಾರೆ. ಶನಿವಾರ ಈ ಬಗ್ಗೆ ಮಾಧ್ಯಮದವರೊಂದಿಗೆ  ಮಾತನಾಡಿದ ಅವರು ಲಾಕ್‌ ಡೌನ್ ತೆರವು ಕುರಿತಂತೆ ರಾಜ್ಯ ಸರಕಾರ ಶನಿವಾರ  ಹೊರಡಿಸಿದೆ ಆದೇಶದಂತೆ   ಜೂ.11ರಂದು ಹೊರಡಿಸಿದ ಮಾರ್ಗಸೂಚಿಯನ್ನು ಪಾಲಿಸುವಂತೆ ತಿಳಿಸಲಾಗಿದೆ. ಹಾಗಾಗಿ ಬೆಳಗ್ಗೆ 6ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಅಗತ್ಯ ವಸ್ತುಗಳ ಖರೀದಿಗೆ ಸಮಯ ನಿಗದಿಪಡಿಸಲಾಗಿದೆ. ಆದಾಗ್ಯೂ ಜಿಲ್ಲೆಯಲ್ಲಿ ಸೆಮಿ ಲಾಕ್‌ಡೌನ್ ಮೂಲಕ […]