ಗಂಟೆಗೆ 90-100 ಕಿ.ಮೀ.ವೇಗದಲ್ಲಿ ಉತ್ತರ ದಿಕ್ಕಿನತ್ತ ಸಂಚರಿಸಲಿರುವ ‘ತೌಕ್ತೇ’ ಚಂಡಮಾರುತ
Saturday, May 15th, 2021ಮಂಗಳೂರು : ‘ತೌಕ್ತೇ’ ಚಂಡಮಾರುತದ ಪರಿಣಾಮವು ಪಶ್ಚಿಮ ಕರಾವಳಿ ತೀರದ ಮೇಲೆ ಉಂಟಾಗಿದ್ದು ಶನಿವಾರದ ಪೂರ್ಣ ಪ್ರಮಾಣದಲ್ಲಿ ತನ್ನ ಆರ್ಭಟ, ಶಕ್ತಿ ತೋರಿಸಿ ಚಲನೆ ಮುಂದುವರಿಸಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಅರಬಿ ಸಮುದ್ರದ ಆಗ್ನೇಯ ಭಾಗದಲ್ಲಿ ಕಾಣಿಸಿಕೊಂಢಿರುವ ಚಂಡಮಾರುತವು ಲಕ್ಷ ದ್ವೀಪವನ್ನು ಕೇಂದ್ರೀಕರಿಸಿದೆ. ಮಧ್ಯಾಹ್ನ ವೇಳೆಗೆ ಕೇರಳದ ಕಣ್ಣೂರಿನಿಂದ 360 ಕಿ.ಮೀ. ಪಶ್ಚಿಮ ಮತ್ತು ನೈರುತ್ಯ ಭಾಗದಲ್ಲಿ ಚಂಡಮಾರುತ ತನ್ನ ಚಲನೆ ಮುಂದುವರಿಸಿದೆ. ಗಂಟೆಗೆ 90-100 ಕಿ.ಮೀ.ವೇಗದಲ್ಲಿ ಉತ್ತರ ದಿಕ್ಕಿನತ್ತ ಸಂಚರಿಸಲಿರುವ ಈ ಚಂಡಮಾರುತ ಮೇ […]