ಉದ್ಯೋಗ ಸೃಷ್ಟಿಗೆ ಕಲ್ಯಾಣ ಕರ್ನಾಟಕ ಹೂಡಿಕೆದಾರರ ಸಮಾವೇಶ: ಬಸವರಾಜ ಬೊಮ್ಮಾಯಿ

Friday, September 17th, 2021
CM Kalburgi

ಕಲಬುರಗಿ : ಮುಂದಿನ ಎರಡು ತಿಂಗಳ ಒಳಗೆ ಕಲ್ಯಾಣ ಕರ್ನಾಟಕ ಹೂಡಿಕೆದಾರರ ಸಮಾವೇಶ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಕಲಬುರಗಿಯಲ್ಲಿ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆಯಲ್ಲಿ ಮಾತನಾಡಿಸ ಅವರು, ಕಲಬುರಗಿಯಲ್ಲಿ ಉದ್ಯೋಗ ಸೃಷ್ಟಿ ಬಹಳ ಮುಖ್ಯ. ಸಣ್ಣ, ಮದ್ಯಮ ಮತ್ತು ಭಾರಿ ಉದ್ಯಮಗಳ ಸೃಷ್ಟಿಗೆ ವಿಪುಲ ಅವಕಾಶಗಳಿವೆ ಎಂದರು. ಮುರುಗೇಶ್ ನಿರಾಣಿಯವರ ನೇತೃತ್ವದಲ್ಲಿ ಕರ್ನಾಟಕದ ಜಾಗತಿಕ ಹೂಡಿಕೆದಾರರ ಸಮಾವೇಶ ನಡೆಸಲು ಸಿದ್ಧತೆ ನಡೆಸಲಾಗುತ್ತಿದೆ. ಬೆಂಗಳೂರಿನಲ್ಲಿ ಕಲ್ಯಾಣ ಕರ್ನಾಟಕ ಭಾಗದ ಹೂಡಿಕೆದಾರರ ಸಭೆ ನಡೆಸಿ ಚರ್ಚಿಸಿ, […]

ನಟಿ ಚಂದನಾ ರಾಘವೇಂದ್ರ ಅವರಿಂದ ಕರ್ನಾಟಕ ಚಿತ್ರಕಲಾ ಪರಿಷತ್ತಿನಲ್ಲಿ ಬೆಂಗಳೂರು ಆರ್ಟ್ಸ್‌ & ಕ್ರಾಫ್ಟ್‌ ಮೇಳಕ್ಕೆ ಚಾಲನೆ

Friday, September 17th, 2021
Arts & Crafts

ಬೆಂಗಳೂರು : ಕರೋನಾ ಸಾಂಕ್ರಾಮಿಕ ಹಾಗೂ ಲಾಕ್‌ಡೌನ್‌ ನಿಂದ ಮನೆಯಲ್ಲಿಯೇ ಇದ್ದು ಬೋರ್‌ ಆಗಿರುವ ಜನರಿಗೆ ಉತ್ತಮ ಶಾಪಿಂಗ್‌ ನ ಅವಕಾಶ ದೊರಕಿಸಿಕೊಡುವ ನಿಟ್ಟಿನಲ್ಲಿ ಸೆಪ್ಟೆಂಬರ್‌ 17 ರಿಂದ 26 ರ ವರೆಗೆ ಕರ್ನಾಟಕ ಚಿತ್ರಕಲಾ ಪರಿಷತ್‌ ಆವರಣದಲ್ಲಿ ಬೆಳಿಗ್ಗೆ 11 ರಿಂದ ಸಂಜೆ 7 ಗಂಟೆಯವರೆಗೆ ಬೆಂಗಳೂರು ಆರ್ಟ್ಸ್‌ ಅಂಡ್‌ ಕ್ರಾಫ್ಟ್‌ ಕರಕುಶಲ ವಸ್ತುಗಳ ಪ್ರದರ್ಶನ ಹಾಗೂ ಮಾರಾಟ ಮೇಳವನ್ನು ಆಯೋಜಿಸಲಾಗಿದೆ. ಕೋವಿಡ್‌ ಹರಡದಂತೆ ಎಲ್ಲಾ ರೀತಿಯ ಮುನ್ನೆಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಪ್ರವೇಶ ಉಚಿತವಾಗಿದೆ. ಈ ಮೇಳಕ್ಕೆ […]

ಬರುವ ದಿನಗಳಲ್ಲಿ ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗದ ರೀತಿಯಲ್ಲಿ ಸೂಕ್ತ ತೀರ್ಮಾನ: ಸಚಿವ ಆರ್ ಅಶೋಕ

Thursday, September 16th, 2021
R Ashoka

ಬೆಂಗಳೂರು  : “ಸುಪ್ರೀಂ ಕೋರ್ಟ್‍ನ ತೀರ್ಪನ್ನು ಯಥಾವತ್ತಾಗಿ ಪಾಲನೆ ಮಾಡುವುದು ಕರ್ತವ್ಯ. ಆದರೆ ಆ ಧಾವಂತದಲ್ಲಿ ಅಧಿಕಾರಿಗಳು ಈ ರೀತಿಯ ಅವಸರದ ತೀರ್ಮಾನ ತೆಗೆದುಕೊಂಡಿದ್ದಾರೆ. ಮುಂದಿನ ದಿನಗಳಲ್ಲಿ ಯಾವುದೇ ಜಿಲ್ಲಾಡಳಿತದಿಂದ ಜನರ ಭಾವನೆಗಳಿಗೆ ಧಕ್ಕೆಯಾಗದಂತಹ ತೀರ್ಮಾನ ತೆಗೆದುಕೊಳ್ಳಲು ಸೂಚನೆ ನೀಡಲಾಗಿದೆ”, ಎಂದು ಕಂದಾಯ ಸಚಿವ ಆರ್ ಅಶೋಕ ಹೇಳಿದರು. ನಂಜನಗೂಡು ಮತ್ತು ಮೈಸೂರಿನಲ್ಲಿನ ದೇವಸ್ಥಾನ ತೆರವು ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ ಸಚಿವರು,”ಅಧಿಕಾರಿಗಳು ಹೀಗೆ ಏಕಾಏಕಿ ನಿರ್ಧಾರ ತೆಗೆದುಕೊಂಡಿದ್ದು ತಪ್ಪು. ಸುಪ್ರೀಂ ಕೋರ್ಟ್ ಕೂಡಾ ರಸ್ತೆ ಮಧ್ಯದಲ್ಲಿರುವ […]

2020-21ರ ಸಾಲಿನ ಶ್ರೀ ಶಿವಯೋಗಿ ಪುಟ್ಟರಾಜ ಪ್ರಶಸ್ತಿ ಪ್ರಕಟ

Thursday, September 16th, 2021
Shivayogi Award

ಹುಬ್ಬಳ್ಳಿ : ಪೂಜ್ಯಶ್ರೀ ಶಿವಯೋಗಿ ಡಾ.ಪಂ.ಪುಟ್ಟರಾಜ ಕವಿಗವಾಯಿಗಳವರ 11ನೇ ಪುಣ್ಯಸ್ಮರಣೋತ್ಸವದ ನಿಮಿತ್ಯ ಗಾನಯೋಗಿ ಡಾ. ಪಂ.ಪುಟ್ಟರಾಜ ಸೇವಾ ಸಮಿತಿಯ ವತಿಯಿಂದ ಶ್ರೀ ಶಿವಯೋಗಿ ಪುಟ್ಟರಾಜ ಪ್ರಶಸ್ತಿ ಪ್ರದಾನ ಹಿನ್ನೆಲೆಯಲ್ಲಿ 2020-21ರ ಸಾಲಿನ ಪ್ರಶಸ್ತಿಗೆ ಭಾಜನರಾದ ಮಹನಿಯರ ಪರಿಚಯ. ಪಂ.ಫಕ್ಕಿರೇಶ ಕಣವಿ: ಶ್ರೀ ವಿರೇಶ್ವರ ಪುಣ್ಯಾಶ್ರಮದ ಗಾನ ಬಾಗಿಲದೋಳ್ ತಲೆಬಾಗಿ ನೀ ಬಂದು ಗುರುಪುಟ್ಟರಾಜರ ಶಿಷ್ಯರಾಗಿ ಗುರು-ಬಂಧುಗಳಿಗೆ ಹಿರಿಯರಾಗಿ, ನೋಡುಗರ ಕಣ್ಣಿಗೆ ಸರಳ ಸಜ್ಜನಿಕೆಯ ಮಣಿಯಾಗಿ ಅಂತರಂಗದಲ್ಲಿ ರಾಗರಜ್ಜನಿಕೆಯ ಮಾಲಿಕೆಯನ್ನೇ ಅಡಗಿಸಿ ಸ್ವರಸಾಮ್ರಾಜ್ಯದ ವೈಭವಕ್ಕೆ ಮಾಲೀಕರಾದವರು ಪಂ.ಫಕ್ಕಿರೇಶ ಕಣವಿಯವರು. […]

ಅವಸರದಿಂದ ದೇವಸ್ಥಾನ ಒಡೆಯಬೇಡಿ- ಸಿಎಂ ಬಸವರಾಜ ಬೊಮ್ಮಾಯಿ ಸೂಚನೆ, 2 ದಿನಗಳಲ್ಲಿ ಈ ಬಗ್ಗೆ ಸ್ಪಷ್ಟ ನಿರ್ದೆಶನ

Wednesday, September 15th, 2021
Bommai

ಬೆಂಗಳೂರು :  ದೇವಸ್ಥಾನ ತೆರವಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನೀಡಿರುವ ಆದೇಶ ಮುಂದಿಟ್ಟುಕೊಂಡು ಅವಸರದಿಂದ ತುರ್ತು ಕ್ರಮ‌ ಜರುಗಿಸಿ ದೇವಸ್ಥಾನಗಳನ್ನು ಒಡೆಯಬೇಡಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಮಂಗಳವಾರ ಬೆಂಗಳೂರಿನಲ್ಲಿ ಕೋವಿಡ್ ಲಸಿಕೆ ಅಭಿಯಾನದ ಹಿನ್ನೆಲೆಯಲ್ಲಿ ಸಭೆ ನಡೆಸಿದ ಬಳಿಕ ವಿಧಾನಸೌಧ ದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ ಈ ವಿಷಯ ತಿಳಿಸಿದರು. ಮೈಸೂರಿನ ದೇವಾಲಯಗಳ ತೆರವಿನ ಕುರಿತಂತೆ ಎಲ್ಲ ವಿವರಗಳನ್ನು ಸದನದಲ್ಲಿ ನೀಡುತ್ತೇನೆ. ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೆ ಯಾಕೆ ಕ್ರಮ ಕೈಗೊಂಡಿದ್ದೀರಿ ಎಂದು ಜಿಲ್ಲಾಧಿಕಾರಿ ಹಾಗೂ ತಹಸೀಲ್ದಾರರಿಗೆ […]

ಇಂದು ಕಾಂಗ್ರೆಸ್ ಪಕ್ಷಕ್ಕೆ ರಾಜ್ಯ ಹಾಗೂ ರಾಷ್ಟ್ರಮಟ್ಟದಲ್ಲಿ ಬಹಳ ದುಃಖದ ದಿನ : ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್

Monday, September 13th, 2021
ಇಂದು ಕಾಂಗ್ರೆಸ್ ಪಕ್ಷಕ್ಕೆ ರಾಜ್ಯ ಹಾಗೂ ರಾಷ್ಟ್ರಮಟ್ಟದಲ್ಲಿ ಬಹಳ ದುಃಖದ ದಿನ : ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್

ಬೆಂಗಳೂರು  : ಇಂದು ಕಾಂಗ್ರೆಸ್ ಪಕ್ಷಕ್ಕೆ ರಾಜ್ಯ ಹಾಗೂ ರಾಷ್ಟ್ರಮಟ್ಟದಲ್ಲಿ ಬಹಳ ದುಃಖದ ದಿನ. ನಮ್ಮ ಹಿರಿಯ ನಾಯಕರಾದ, ಹಾಲಿ ರಾಜ್ಯಸಭಾ ಸದಸ್ಯರಾದ ಆಸ್ಕರ್ ಫರ್ನಾಂಡಿಸ್ ಅವರ ಶ್ರದ್ಧಾಂಜಲಿ ಸಭೆಯಲ್ಲಿ ಕೆಪಿಸಿಸಿ  ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದರು. ಉಡುಪಿ ಪಾಲಿಕೆ ಸದಸ್ಯರಾಗಿ ರಾಜಕಾರಣ ಪ್ರಾರಂಭಿಸಿ ಸತತ ನಾಲ್ಕು ಬಾರಿ ಸಂಸತ್ ಸದಸ್ಯರಾಗಿ, ಕೇಂದ್ರದ ಮಂತ್ರಿಯಾಗಿ, ನಂತರ ರಾಜ್ಯಸಭೆ ಸದಸ್ಯರಾಗಿ ಸೇವೆ ಸಲ್ಲಿಸಿದ್ದರು. ಅವರು ಸಸ್ಯಹಾರಿಗಳು. ನಿತ್ಯ ಕನಿಷ್ಠ ಒಂದೂವರೆ ಗಂಟೆ ಯೋಗ ಮಾಡುತ್ತಿದ್ದರು. ಆರೋಗ್ಯದ ಮೇಲೆ ಅಷ್ಟು ಕಾಳಜಿ […]

ಪರಿಸರ ನಷ್ಟವನ್ನು ತುಂಬಲು ಪ್ರತಿ ವರ್ಷ ಪರಿಸರ ಆಯವ್ಯಯ: ಮುಖ್ಯಮಂತ್ರಿಗಳ ಘೋಷಣೆ

Saturday, September 11th, 2021
CM Forest

ಬೆಂಗಳೂರು : ರಾಜ್ಯದಲ್ಲಿನ ಪರಿಸರ ಹಾನಿಯನ್ನು ತುಂಬಲು ಪರಿಸರ ಆಯವ್ಯಯವನ್ನು ಪ್ರಾರಂಭಿಸಲಾಗುವುದೆಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದರು. ಅವರು ಇಂದು ಅರಣ್ಯ ಹುತಾತ್ಮರ ದಿನಾಚರಣೆಯ ಅಂಗವಾಗಿ ಹುತಾತ್ಮರಿಗೆ ನಮನ ಸಲ್ಲಿಸಿ ಮಾತನಾಡುತ್ತಿದ್ದರು. ಪ್ರತಿ ವರ್ಷ ರಾಜ್ಯದಲ್ಲಿ ನಾಶವಾಗಿರುವ ಒಟ್ಟು ಹಸಿರು ಪ್ರದೇಶ ಎಷ್ಟು ಎಂಬುದನ್ನು ಅಂದಾಜಿಸುವ ವಿಧಾನ ಪ್ರಾರಂಭಿಸಬೇಕು. ಆಗ ಹಸಿರಿನ ಕೊರತೆ ಎಷ್ಟು ಎಂದೂ ಸಹ ಗೊತ್ತಾಗುತ್ತದೆ. ಪರಿಸರ ಆಯವ್ಯಯವನ್ನು ಪ್ರಾರಂಭಿಸಿದಾಗ ಮಾತ್ರ ಈ ನಷ್ಟವನ್ನು ತುಂಬಿಸಿಕೊಳ್ಳಬಹುದು ಎಂದು ಮುಖ್ಯಮಂತ್ರಿಗಳು ಹೇಳಿದರು. ಅರಣ್ಯ ನಮಗಿಂತ ಮೊದಲು […]

ಕಲ್ಬುರ್ಗಿ ಹಾಗೂ ದೊಡ್ಡಬಳ್ಳಾಪುರದಲ್ಲಿ ಜೆಡಿಎಸ್ ಜೊತೆಗೆ ಬಿಜೆಪಿ ಮೈತ್ರಿ ಮಾತುಕತೆ : ಸಚಿವ ಅಶೋಕ

Saturday, September 11th, 2021
R ashoka

ಬೆಂಗಳೂರು  : ಇತ್ತೀಚಿಗೆ ನಡೆದ ಪಾಲಿಕೆ ಚುನಾವಣೆಯಲ್ಲಿ ಆಡಳಿತ ಹಿಡಿಯುವುದಕ್ಕಾಗಿ ಮೂರು ಪಕ್ಷಗಳು ಮೈತ್ರಿ ಕಸರತ್ತು ನಡೆಸುತ್ತಿರುವ ಬೆನ್ನಲ್ಲೇ ಇಂದು ಕಂದಾಯ ಸಚಿವ ಆರ್ ಅಶೋಕ ಬಿಡದಿಯ ಫಾರ್ಮ್ ಹೌಸ್ ನಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿಯವರನ್ನ ಭೇಟಿ ಮಾಡಿ ಮಹತ್ವದ ಮಾತುಕತೆ ನಡೆಸಿದರು. ಜೆಡಿ ಎಸ್ ಮಾಜಿ ಸಚಿವ ಸಾ ರಾ ಮಹೇಶ್ ಅವರ ಆಹ್ವಾನದ ಮೇರೆಗೆ ಕುಮಾರಸ್ವಾಮಿಯವರನ್ನ ಭೇಟಿ ಮಾಡಿ ದೊಡ್ಡಬಳ್ಳಾಪುರ ಹಾಗೂ ಕಲ್ಬುರ್ಗಿ ಪಾಲಿಕೆಗಳಲ್ಲಿ ಮೈತ್ರಿ ಆಡಳಿತ ನಡೆಸುವ ಕುರಿತಂತೆ ಒಂದು […]

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಯೂನಿಪೋಲ್ ಫ್ಲಡ್ ಲೈಟಿಂಗ್ ಟವರ್ ಉದ್ಘಾಟಿಸಿದ ಸಿಎಂ

Thursday, September 9th, 2021
Chinna Swamy

ಬೆಂಗಳೂರು :  ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್ ಕ್ರೀಡಾ ಸಂಸ್ಕೃತಿಯನ್ನು ಹುಟ್ಟುಹಾಕುವುದರ ಜೊತೆಗೆ ಇತರೆ ಕ್ರೀಡೆಗಳಿಗೂ ಆ ಸಂಸ್ಕೃತಿಯನ್ನು ಅನುಷ್ಠಾನಕ್ಕೆ ತರಲು ಪ್ರೇರಣೆಯಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಯೂನಿಪೋಲ್ ಫ್ಲಡ್ ಲೈಟಿಂಗ್ ಟವರ್ ಗಳನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು. ಚಿನ್ನಸ್ವಾಮಿ ಕ್ರಿಕೆಟ್ ಮೈದಾನ ಇಷ್ಟು ಅಚ್ಚುಕಟ್ಟಾಗಿ ಇರುವುದನ್ನು ನೋಡಿ ಬಹಳಷ್ಟು ಜನರು ಮೆಚ್ಚುಗೆ ವ್ಯಕ್ತಪಡಿಸುತ್ತಾರೆ ಅಚ್ಚುಕಟ್ಟುತನದ ಸಂಸ್ಕೃತಿ ಬೆಂಗಳೂರಿನಲ್ಲಿ ಫುಟ್ಬಾಲ್, ಹಾಕಿ ಕ್ರೀಡಾಂಗಣಗಳು ಉತ್ತಮವಾಗಿ ರೂಪುಗೊಳ್ಳಲು ಕಾರಣವಾಗಿವೆ. ಇಡೀ ಕ್ರೀಡಾ […]

ಪರಿಶಿಷ್ಟ ಜಾತಿ/ ಪಂಗಡಕ್ಕೆ ಸೇರಿದ ಮಹಿಳೆಯರನ್ನು ಆರ್ಥಿಕ ಚಟುವಟಿಕೆಗಳಲ್ಲಿ ತೊಡಗಿಸಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

Thursday, September 9th, 2021
Bommai

ಬೆಂಗಳೂರು : ಪರಿಶಿಷ್ಟ ಜಾತಿ/ ಪಂಗಡಕ್ಕೆ ಸೇರಿದ ಮಹಿಳೆಯರನ್ನು ಆರ್ಥಿಕ ಚಟುವಟಿಕೆಗಳಲ್ಲಿ ತೊಡಗಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕರೆ ನೀಡಿದರು. ಅವರು ಇಂದು ಟಾಟಾ ಸ್ಟೀಲ್ ಸಂಸ್ಥೆಯ ಮಾಜಿ ಉಪಾಧ್ಯಕ್ಷ ಹಾಗೂ ನಡ್ಜ್ ಪ್ರತಿಷ್ಠಾನದ ಸದಸ್ಯರಾದ ಬಿ.ಮುತ್ತುರಾಮನ್ ಅವರ ನೇತೃತ್ವದ ನಿಯೋಗದೊಂದಿಗೆ ಅವರು ಇಂದು ಮಾತನಾಡುತ್ತಿದ್ದರು. ಅತಿ ಹೆಚ್ಚು ತಲಾ ಆದಾಯ ಹೊಂದಿರುವ ಐದು ರಾಜ್ಯಗಳ ಪೈಕಿ ಕರ್ನಾಟಕವೂ ಒಂದು. ಈ ಕೊಡುಗೆ ನೀಡುವುದು ಶೇ.30 ರಷ್ಟು ಮಹಿಳೆಯರು ಪರಿಶಿಷ್ಟ ಸಮುದಾಯದವರಾಗಿದ್ದು, ಕೌಶಲ್ಯವನ್ನು ಹೊಂದಿದವರಾಗಿದ್ದಾರೆ ಎಂದರು. […]