ಆಸ್ಪತ್ರೆ ನಿರ್ಮಾಣದಲ್ಲಿ ಕಾರ್ಪೋರೇಟ್ ಕಂಪನಿಗಳು ಮುಂದೆ ಬರಲಿ: ಪರಮೇಶ್ವರ್
Saturday, November 24th, 2018ಬೆಂಗಳೂರು: ಕಾರ್ಪೋರೇಟ್ ಕಂಪನಿಗಳು ರಾಜ್ಯದಲ್ಲಿ ಆರೋಗ್ಯ ಸೇವೆ ನೀಡಲು ಹೆಚ್ಚು ಆಸ್ಪತ್ರೆ ನಿರ್ಮಾಣ ಮಾಡುವ ಹೆಜ್ಜೆ ಇಟ್ಟರೆ ಕರ್ನಾಟಕ ಹೆಲ್ತ್ ಟೂರಿಸಂ ಆಗಲಿದೆ ಎಂದು ಉಪ ಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್ ಹೇಳಿದರು. ಹೆಚ್‌ಕೆಪಿ ರಸ್ತೆಯಲ್ಲಿರುವ ಚರ್ಚ್ ಆಫ್ ಸೌತ್ ಇಂಡಿಯಾ ಆಸ್ಪತ್ರೆಯ 125ನೇ ವಾರ್ಷಿಕೋತ್ಸವ ಉದ್ಘಾಟಿಸಿ ಮಾತನಾಡಿದ ಅವರು, ಕ್ರಿಶ್ಚಿಯನ್ ಮಿಷನರಿಗಳು ವಿಶ್ವದಾದ್ಯಂತ ಶಿಕ್ಷಣ ಹಾಗೂ ಆರೋಗ್ಯ ಕ್ಷೇತ್ರಕ್ಕೆ ಸಾಕಷ್ಟು ಕೊಡುಗೆ ನೀಡಿವೆ. ವಿಶ್ವದ ಯಾವುದೇ ಮೂಲೆಗೆ ತೆರಳಿದರು ಮಿಷನರಿಗಳ ಶಿಕ್ಷಣ ಸಂಸ್ಥೆ ನೋಡಬಹುದು. ಹಲವು ವರ್ಷಗಳ […]