ಮತ್ತೊಂದು ಹಗರಣದಲ್ಲಿ ಡಿಕೆಶಿ; ಹಿರೇಮಠ್ ಆರೋಪ
Tuesday, February 11th, 2014ಬೆಂಗಳೂರು: ಬೆಂಗಳೂರಿನ ವೈಯಾಲಿಕಾವಲ್ ಗೃಹ ನಿರ್ಮಾಣ ಸಹಕಾರ ಸಂಘದಲ್ಲಿ ನೂರಾರು ಕೋಟಿ ರು. ಅವ್ಯವಹಾರ ನಡೆದಿದ್ದು, ಇದರಲ್ಲಿ ಇಂಧನ ಸಚಿವ ಡಿ.ಕೆ. ಶಿವಕುಮಾರ್ ನೇರವಾಗಿ ಭಾಗಿಯಾಗಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಮಂಗಳವಾರ ಪ್ರೆಸ್ಕ್ಸಬ್ನಲ್ಲಿ ಪತ್ರಿಕೋಗೋಷ್ಠಿ ನಡೆಸಿದ ಸಮಾಜ ಪರಿವರ್ತನಾ ಸಮುದಾಯ ಟ್ರಸ್ಟ್ನ ಮುಖ್ಯಸ್ಥ ಎಸ್. ಆರ್. ಹಿರೇಮಠ್ ಶಿವಕುಮಾರ್ ವಿರುದ್ಧ ಈ ಗಂಭೀರ ಆರೋಪ ಮಾಡಿದ್ದಾರೆ. ಹಿಂದೆ ಎಸ್ಸೆಂ ಕೃಷ್ಣ ಸರ್ಕಾರದಲ್ಲಿ ಸಹಕಾರ ಸಚಿವರಾಗಿದ್ದ ಡಿಕೆಶಿ ವೈಯಾಲಿಕಾವಲ್ ಗೃಹ ನಿರ್ಮಾಣ ಸಹಕಾರ ಸಂಘದಲ್ಲಿ ನೂರಾರು ಕೋಟಿ ರು. […]