ನವದೆಹಲಿ: ಟೀಂ ಇಂಡಿಯಾ ಕ್ಯಾಪ್ಟನ್ ವಿರಾಟ್ ಕೊಹ್ಲಿ ಬಾಲಿವುಡ್ ನಟಿ ಅನುಷ್ಕಾ ಶರ್ಮಾ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದು, ನಿನ್ನೆ ದೆಹಲಿಯ ತಾಜ್ ಪ್ಯಾಲೇಸ್‌ನಲ್ಲಿ ಅದ್ದೂರಿ ಆರತಕ್ಷತೆ ಕಾರ್ಯಕ್ರಮ ನಡೆದಿದ್ದು, ನವಜೋಡಿ ಬಿಂದಾಸ್ ಡ್ಯಾನ್ಸ್ ಮಾಡಿ ಸಂಭ್ರಮಿಸಿದ್ದಾರೆ. ಕಾರ್ಯಕ್ರಮದಲ್ಲಿ ಪಂಜಾಬಿ ಸಾಂಗ್‌ಗೆ ನವಜೋಡಿ ಸಖತ್ ಡ್ಯಾನ್ಸ್ ಮಾಡಿದ್ದು, ಸದ್ಯ ಅವರ ವಿಡಿಯೋ ವೈರಲ್ ಆಗಿದೆ. ಆರತಕ್ಷತೆ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಹಣಕಾಸು ಸಚಿವ ಅರುಣ್ ಜೇಟ್ಲಿ ಅವರು ಭಾಗವಹಿಸಿ ನವ ದಂಪತಿಗೆ ಶುಭ ಹಾರೈಸಿದ್ದಾರೆ. ಎರಡು […]