ದ.ಕ. ಜಿ. ಪಂ. ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ಜಿಲ್ಲಾ ಮಟ್ಟದ ಶಿಕ್ಷಕ ದಿನಾಚರಣೆ
Monday, September 6th, 2010ಮಂಗಳೂರು: ದ.ಕ. ಜಿ. ಪಂ. ಸಾರ್ವಜನಿಕ ಶಿಕ್ಷಣ ಇಲಾಖೆ, ಜಿಲ್ಲಾ ಮಟ್ಟದ ನಗರ ವಲಯ ಶಿಕ್ಷಕ ದಿನಾಚರಣೆ ಸಮಿತಿ ವತಿಯಿಂದ ಬಾನುವಾರ ಶಿಕ್ಷಕ ದಿನಾಚರಣೆಯನ್ನು ಜಿಲ್ಲಾ ಪಂಚಾಯತ್ ಮಂಗಳೂರು ಇಲ್ಲಿ ಕರಾವಳಿ ಅಭಿವೃದ್ಧಿ ಪ್ರಾದಿಕಾರದ ಅಧ್ಯಕ್ಷ ಬಿ. ನಾಗರಾಜ ಶೆಟ್ಟಿ ಉದ್ಘಾಟಿಸಿದರು. ವಿದ್ಯಾಥರ್ಿಗಳ ಮೇಲೆ ಸಮಾನ ಮನೋಭಾವ ಹೊಂದುವ ಮೂಲಕ ಶಿಕ್ಷಕರು ಸಮಾಜದಲ್ಲಿ ಶ್ರೇಷ್ಠತೆ ಪಡೆಯಬೇಕು ಎಂದು ಉದ್ಘಾಟನೆ ನಡೆಸಿದ ಬಳಿಕ ಬಿ. ನಾಗರಾಜ ಶೆಟ್ಟಿ ಹೇಳಿದರು. ಪ್ರಾಥಮಿಕ ವಿಭಾಗದ ಏಳು ಮಂದಿ ಶಿಕ್ಷಕಗೆ ಹಾಗೂ ಪ್ರೌಢ […]