ಮಂಗಳೂರು : ಒಂದೇ ವೇದಿಕೆಯಲ್ಲಿ 50 ಬಡ ಕುಟುಂಬಗಳಿಗೆ ಸಹಾಯ ಹಸ್ತ
Tuesday, October 22nd, 2019ಮಂಗಳೂರು : ಅಮೃತಸಂಜೀವಿ(ರಿ.) ಮಂಗಳೂರು ಇದರ ಆಶ್ರಯದಲ್ಲಿ ಸಂಸ್ತೆಯ 50 ನೇ ಮಾಸಿಕ ಯೋಜನೆಯ ಅಂಗವಾಗಿ ರಾಜಕೇಸರಿ ಯೂತ್ ಕ್ಲಬ್ ಗಂಜಿಮಠ ರಿ. ಗಂಜಿಮಠ ಇದರ ಸಹಯೋಗದಲ್ಲಿ 50 ಬಡ ಕುಟುಂಬಗಳಿಗೆ ಒಂದೇ ವೇದಿಕೆಯಲ್ಲಿ ಸಹಾಯ ಹಸ್ತ ನೀಡುವ ಕಾರ್ಯಕ್ರಮ ಶ್ರೀ ರಾಮ ಮಂದಿರ ಎಡಪದವಿನಲ್ಲಿ ನಡೆಯಿತು. ಶ್ರೀ ರಾಮ ಮಂದಿರ ಎಡಪದವಿನ ಅಧ್ಯಕ್ಷರಾದ ಮುರಲೀಧರ ಶೆಟ್ಟಿ ಕಾರ್ಯಕ್ರಮ ಉದ್ಘಾಟನೆ ಮಾಡಿ ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಶ್ರೀ ಶ್ರೀ ಶ್ರೀ ರಾಜಶೇಖರಾನಂದ ಸ್ವಾಮೀಜಿಗಳು ಸಂಸ್ಥೆಯ ಯುವಕರ […]