ಜಯರಾಮ ಆಚಾರ್ಯ ಕುಟುಂಬಕ್ಕೆ ಆಧಾರಸ್ಥಂಭವಾಗಲು ಕಲಾ ಸಂಘಟನೆಗಳ ಘೋಷಣೆ
Saturday, October 26th, 2024ಮಂಗಳೂರು : ತನ್ನ ಕಲಾ ಶಿಸ್ತು ಹಾಗೂ ನೈಪುಣ್ಯತೆ ಮೂಲಕ ಬಂಟ್ವಾಳ ಜಯರಾಮ ಆಚಾರ್ಯ ಅವರು ಯಕ್ಷಗಾನದ ಹಾಸ್ಯ ಪಾತ್ರಕ್ಕೆ ಗೌರವ ತಂದವರು, ಸ್ವಾಭಿಮಾನಿಯಾಗಿದ್ದ ಜಯರಾಮ ಆಚಾರ್ಯ ಅವರ ಕುಟುಂಬದ ಜೊತೆಗೆ ಅಭಿಮಾನಿಗಳು ನಿಲ್ಲುವ ಅವಶ್ಯಕತೆ ಇದೆ ಎಂದು ಹಿರಿಯ ಯಕ್ಷಗಾನ ವಿಮರ್ಶಕ ಡಾ.ಪ್ರಭಾಕರ ಜೋಶಿ ಅವರು ಹೇಳಿದರು. ಅವರು ಮಂಗಳೂರಿನ ಉರ್ವಾಸ್ಟೋರ್ ನ ತುಳು ಅಕಾಡೆಮಿಯ ತುಳು ಭವನದಲ್ಲಿ ಆಯೋಜಿಸಲಾದ ಶ್ರದ್ಧಾಂಜಲಿ ಸಭೆಯಲ್ಲಿ ಮಾತನಾಡಿದರು. ಜಯರಾಮ ಆಚಾರ್ಯ ಅತ್ಯಂತ ಸೂಕ್ಷ್ಮ ಪ್ರಜ್ಞೆಯ ಪಾಂಡಿತ್ಯಪೂರ್ಣ ಕಲಾವಿದರಾಗಿದ್ದರು,ಹಿರಿಯ ಪರಂಪರೆಯ […]