ಸರ್ಕಾರದ ಇಚ್ಛಾಶಕ್ತಿ ಕೊರತೆ, ಉಪ್ಪು ನೀರು ಸೇವನೆಯಿಂದ ಮುಕ್ತರಾಗದ ಕಾಸರಗೋಡಿನ ಜನತೆ
Monday, February 29th, 2016ಕಾಸರಗೋಡು: ನಗರ ಹಾಗೂ ಆಸುಪಸಿನ ಐದು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಜನತೆಗೆ ಶುದ್ಧ ಕುಡಿಯುವ ನೀರು ಪೂರೈಸುವ ಬಾವಿಕೆರೆ ಶಾಶ್ವತ ಅಣೆಕಟ್ಟು ಯೋಜನೆ ಮತ್ತೆ ಅತಂತ್ರ ಸ್ಥಿತಿಯತ್ತ ಸಾಗಿದೆ. ಗುತ್ತಿಗೆದಾರರು ಅಣೆಕಟ್ಟು ಕಾಮಗಾರಿಯನ್ನು ಅರ್ಧದಲ್ಲಿ ಕೈಬಿಟ್ಟು ತೆರಳಿರುವುದರಿಂದ ಈ ಅತಂತ್ರ ಸ್ಥಿತಿ ನಿರ್ಮಾಣವಾಗಿದೆ. ಇದೀಗ ಕಾಮಗಾರಿಯ ರೀ ಟೆಂಡರ್ ನಡೆಸಿ ಯೋಜನೆ ಪೂರ್ತಿಗೊಳಿಸುವಂತೆ ನೀರಾವರಿ ಖಾತೆ ಸಚಿವ ಪಿ.ಜೆ ಜೋಸೆಫ್ ನೀಡಿರುವ ಭರವಸೆ ಒಂದಷ್ಟು ಭರವಸೆಯನ್ನು ಹುಟ್ಟಿಸಿದ್ದರೂ, ಈ ವರ್ಷವೂ ಕಾಮಗಾರಿ ಪೂರ್ತಿಗೊಳ್ಳುವುದು ಅನಿಶ್ಚಿತಾವಸ್ಥೆಯಲ್ಲಿದೆ. ಯೋಜನೆ ಜಾರಿಗೊಳ್ಳಲಿರುವ […]