ಕಲ್ಲು ಕ್ವಾರಿ ಗುಂಡಿಗಳ ಸುತ್ತ ರಕ್ಷಣಾಗೋಡೆ ನಿರ್ಮಿಸಲು ರೂ.22 ಲಕ್ಷ ಬಿಡುಗಡೆ-ಎ.ಬಿ.ಇಬ್ರಾಹಿಂ
Thursday, June 18th, 2015ಮಂಗಳೂರು : ಜಿಲ್ಲೆಯಲ್ಲಿ ಸಕ್ರಿಯವಾಗಿರುವ ಹಾಗೂ ಸ್ಥಗಿತಗೊಂಡಿರುವ ಕಲ್ಲು ಕ್ವಾರಿಗಳು ಸಾರ್ವಜನಿಕರಿಗೆ ಅಪಾಯಕಾರಿಯಾಗಿ ತೊಂದರೆಯಾಗದಂತೆ ಅವುಗಳ ಸುತ್ತ ಆವರಣಗೋಡೆ ನಿರ್ಮಿಸಿ ರಕ್ಷಣೆ ಒದಗಿಸಲು ಜಿಲ್ಲಾಧಿಕಾರಿ ಎ.ಬಿ.ಇಬ್ರಾಹಿಂ ಅವರು ಈಗಾಗಲೆ ಎರಡು ಸುತ್ತಿನ ಸಭೆಗಳನ್ನು ನಡೆಸಿ ಜಿಲ್ಲೆಯ ಎಲ್ಲಾ ತಹಶೀಲ್ದಾರರು ಹಾಗೂ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿಗಳಿಗೆ ಸೂಚಿಸಿದ್ದರೂ ಇನ್ನೂ ಕಾರ್ಯಗತವಾದ ಬಗ್ಗೆ ಮಂಗಳವಾರ ಸಂಜೆ ತಮ್ಮ ಕಚೇರಿಯಲ್ಲಿ ಈ ಬಗ್ಗೆ ನಡೆದ ಪ್ರಗತಿ ಪರಿಶಿಲನಾ ಸಭೆಯಲ್ಲಿ ಕೂಡಲೇ ತಡೆಗೋಡೆ ನಿರ್ಮಿಸಲು ಜಿಲ್ಲಾಧಿಕಾರಿಗಳು ಕಾರ್ಪಸ್ ಫಂಡ್ನಿಂದ ರೂ.22 ಲಕ್ಷಗಳನ್ನು ಬಿಡುಗಡೆಮಾಡಿ […]