ಐ.ಎ.ಎಸ್. ಅಧಿಕಾರಿ ರಶ್ಮೀ ಮಹೇಶ್ ಹಲ್ಲೆಗೆ ಎಬಿವಿಪಿ ಖಂಡನೆ
Saturday, October 18th, 2014ಮಂಗಳೂರು : ಭ್ರಷ್ಟಾಚಾರದ ವಿರುದ್ಧ ಹೋರಾಟ ಮಾಡಿದ ದಕ್ಷ ಐಎಎಸ್ ಅಧಿಕಾರಿ ರಶ್ಮಿ ಮಹೇಶ್ ಹಲ್ಲೆಯನ್ನು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ತೀವ್ರವಾಗಿ ಖಂಡಿಸುತ್ತದೆ. ಭ್ರಷ್ಟಾಚಾರವನ್ನು ನಿಯಂತ್ರಣದಲ್ಲಿ ಇಡಬೇಕಾದ ಸರ್ಕಾರವೇ ಭ್ರಷ್ಟಾಚಾರದ ಪರನಿಂತು ದಕ್ಷ ಅಧಿಕಾರಿಗೆ ಹಲ್ಲೆಯಾದಾಗ ಪೋಲೀಸ್ ಅಧಿಕಾರಿಗಳು ಇದ್ದರೂ ತಡೆಯಲಾಗದಿರುವುದು ವಿಷಾದನೀಯ. ಈ ವ್ಯವಸ್ಥೆಯನ್ನು ಸಾಮಾನ್ಯ ಜನರು ಸಹ ತಲೆ ತಗ್ಗಿಸುವಂತೆ ಮಾಡಿದೆ. ಈ ಘಟನೆಯನ್ನು ರಾಜ್ಯ ಹಾಗೂ ಕೇಂದ್ರ ಸರ್ಕಾರವು ಗಂಭೀರವಾಗಿ ತೆಗೆದುಕೊಂಡು ಹಲ್ಲೆ ನಡೆಸಿದ ವ್ಯಕ್ತಿಗಳ ಮೇಲೆ ಕ್ರಮ ಜರುಗಿಸಿ, ಮುಂದೆಂದೂ […]