ಸಿದ್ದರಾಮಯ್ಯ ಸಮಾಜವನ್ನು ಅಚ್ಚುಕಟ್ಟಾಗಿ ಒಡೆಯುತ್ತಿದ್ದಾರೆ
Tuesday, March 11th, 2014ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಯಾವ ಜಾತಿ ಸಮಾವೇಶವನ್ನೂ ಬಾಕಿ ಉಳಿಸಿಲ್ಲ. ಸಮಾಜವನ್ನು ಒಡೆಯುವ ಕಾರ್ಯವನ್ನು ಅಚ್ಚುಕಟ್ಟಾಗಿ ಮಾಡುತ್ತಿದ್ದಾರೆ. ಹಿಂದುಳಿದ ವರ್ಗಗಳಲ್ಲಿನ ಸಣ್ಣ ಸಮಾಜಗಳನ್ನೂ ಭಾಗ ಮಾಡಿದ್ದಾರೆ. ಮಠಗಳಿಗೆ ಸಮಾಜದ ಹೆಸರಿನಲ್ಲಿ 50 ಲಕ್ಷ, ಒಂದು ಕೋಟಿ ಹಣ ನೀಡಿ ಅವರನ್ನೂ ವಿಭಜನೆ ಮಾಡಿದ್ದಾರೆ. ಇವರ ಉದ್ದೇಶ ಒಂದೇ- ಸಮಾಜ ಒಡೆಯುವುದು. ಹಿಂದುಳಿದವರನ್ನು ಬಾಳುವುದಕ್ಕೂ ಬಿಡುತ್ತಿಲ್ಲ. ಈ ಎಲ್ಲ ಸಮಾಜಗಳನ್ನು ಛಿದ್ರ ಛಿದ್ರ ಮಾಡಲು ಮುಂದಾಗಿದ್ದಾರೆ… ಮುಖ್ಯಮಂತ್ರಿ ಸಿದ್ದರಾಮಯ್ಯ ಜೆಡಿಎಸ್ ಸರ್ವನಾಶ ಮಾಡುತ್ತೇನೆ ಎಂದಿದ್ದಾರೆ. ಅವರ ಬಳಿ ಅಧಿಕಾರ […]