ಡಿವೈಎಫ್‌ಐ ವತಿಯಿಂದ ಪಡೀಲ್ ರೈಲ್ವೆ ಗೇಟ್ ಬಳಿ ಕೆಳ ಸೇತುವೆ ನಿರ್ಮಾಣಕ್ಕೆ ಆಗ್ರಹಿಸಿ ಪ್ರತಿಭಟನೆ

Tuesday, October 1st, 2013
DYFI-stage

ಮಂಗಳೂರು : ಪಡೀಲ್ ರೈಲ್ವೆ ಗೇಟ್ ಬಳಿ ಕೆಳ ಸೇತುವೆ ನಿರ್ಮಾಣಕ್ಕೆ ಆಗ್ರಹಿಸಿ ಡಿವೈಎಫ್‌ಐ ವತಿಯಿಂದ ಸೋಮವಾರ ಪ್ರತಿಭಟನೆ ನಡೆಸಲಾಯಿತು. ಡಿವೈಎಫ್‌ಐ ಜಿಲ್ಲಾಧ್ಯಕ್ಷ ಮುನೀರ್ ಕಾಟಿಪಳ್ಳ , ಬಜಾಲ್ ಪಡೀಲ್ ವಾಸಿಗಳ ಎರಡು ದಶಕಗಳ ಬೇಡಿಕೆ ಈಡೇರಿಸಲಾಗದ ಸರಕಾರ ಇರುವುದಾದರೂ ಏತಕ್ಕೆ , ಒಂದು ಗಂಟೆಯಲ್ಲಿ ನಾಲ್ಕೈದು ಬಾರಿ ಗೇಟ್ ಹಾಕುವುದರಿಂದ ಸಾರ್ವಜ ನಿಕರು ಪರದಾಡುವಂತಾಗಿದೆ. ಜನ ಪ್ರತಿನಿಧಿಗಳ ಸೋಮಾರಿತನವೇ ರೈಲ್ವೆ ಇಲಾಖೆಯ ನಿರ್ಲಕ್ಷಕ್ಕೆ ಕಾರಣ ಎಂದು ಅವರು ಆರೋಪಿಸಿದರು. ಪಡೀಲ್ ರೈಲ್ವೆ ಕೆಳ ಸೇತುವೆ ನಿರ್ಮಾಣದ ಬೇಡಿಕೆಯೂ ಸೇರಿದಂತೆ […]

ದಕ್ಷಿಣ ಕನ್ನಡ ಜಿಲ್ಲಾ ಅಭಿವೃದ್ದಿ ಕಾರ್ಯಕ್ರಮಗಳ ಪರಿಶೀಲನಾ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ

Monday, September 30th, 2013
yettina-hole

ಮಂಗಳೂರು : ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ದಕ್ಷಿಣ ಕನ್ನಡ ಜಿಲ್ಲಾ ಅಭಿವೃದ್ದಿ ಕಾರ್ಯಕ್ರಮಗಳ ಪರಿಶೀಲನಾ ಸಭೆಯಲ್ಲಿ, ಮುಖ್ಯಮಂತ್ರಿಯವರ ನೇತೃತ್ವದಲ್ಲಿ ಚರ್ಚೆ ನಡೆಯಿತು. ಮುಖ್ಯಮಂತ್ರಿ ಸಿದ್ದರಾಮಯ್ಯ ಸರಕಾರ ಆಡಳಿತಕ್ಕೆ ಬಂದಮೇಲೆ ಕಣ್ಣಿಗೆ ಕಾಣುವ ರೀತಿಯಲ್ಲಿ ಬಲಾವಣೆ ನಡೆಯಬೇಕಾಗಿದೆ. ಕಾನೂನು ಸುವ್ಯವಸ್ಥೆ, ಜನರಿಗೆ ನ್ಯಾಯ ಒದಗಿಸುವಂತಹದು ಹಾಗೂ ಇಂತಹ ಹಲವಾರು ಜನಪರ ಕಾರ್ಯಗಳ ಫಲಿತಾಂಶವನ್ನು ಜನಸಾಮಾನ್ಯರಿಗೆ ನೀಡುವಲ್ಲಿ ಡಿಸಿ, ಸಿ‌ಒ, ಹಾಗೂ ಪೊಲೀಸ್ ಅಧಿಕಾರಿಗಳು ಪ್ರಾಮಾಣಿಕವಾಗಿ, ಪರಿಣಾಮಕಾರಿಯಾಗಿ ಕೆಲಸ ಮಾಡಿದರೆ ಜನರ ಸಮಸ್ಯೆ ಪರಿಹಾರ ಮಾಡಲು ಸಾಧ್ಯ ತಿಳಿಸಿದರು. […]

ವಿದ್ಯಾರ್ಥಿಗಳ ಬಸ್ಸು ಸಂಚಾರದ ಅವ್ಯವಸ್ಥೆ ವಿರುದ್ದ ಎಸ್.ಐ.ಓ ಪ್ರತಿಭಟನೆ

Saturday, September 28th, 2013
sio

ಮಂಗಳೂರು : ಸ್ಟೂಡೆಂಟ್ ಇಸ್ಲಾಮಿಕ್ ಆರ್ಗನೈಸೇಶನ್ ಆಫ್ ಇಂಡಿಯಾ ವತಿಯಿಂದ ವಿದ್ಯಾರ್ಥಿಗಳ ಬಸ್ಸು ಸಂಚಾರದ ಅವ್ಯವಸ್ಥೆ ವಿರುದ್ದ ಜಿಲ್ಲಾಧಿಕಾರಿ ಕಛೇರಿ ಎದುರು ಶನಿವಾರ ಪ್ರತಿಭಟನೆ ನಡೆಯಿತು. ನಮ್ಮ ಜಿಲ್ಲೆಯ ಬಡ ವಿದ್ಯಾರ್ಥಿಗಳಿಗೆ ಇಂದಿನ ದಿನಗಳಲ್ಲಿ ಬಸ್ಸು ಸಂಚಾರವು ತುಂಬಾ ಕಷ್ಟಕರವಾಗಿ ಪರಿಣಮಿಸುತ್ತಿದೆ. ಆದ್ದರಿಂದ ವಿದ್ಯಾರ್ಥಿಗಳಿಗೆ ಶಾಲೆಯ ಹಾದಿಯು ದುಸ್ತರವಾಗಿದೆ ಎಂದು ಅಬ್ದುಲ್ ಲತೀಫ್ ಹೇಳಿದರು. ಶಾಲೆಗೆ ಹೋಗುವಾಗ ವಿದ್ಯಾರ್ಥಿಗಳ ಬಸ್ಸು ಶುಲ್ಕವು ಕೆಲವೊಮ್ಮೆ 4 ರೂಪಾಯಿ, ಇನ್ನು ಕೆಲವೊಮ್ಮೆ 5 ರೂಪಾಯಿಯಂತೆ ವಸೂಲಿ ಮಾಡಲಾಗುತ್ತಿದೆ. ಈ ದರವನ್ನು […]

ನಗರದ ರಥಬೀದಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿನಿ ಅಕ್ಷತಾ ಸಾವು, ಎಬಿವಿಪಿ ವತಿಯಿಂದ ಪ್ರತಿಭಟನೆ

Saturday, September 28th, 2013
protest

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ವಿದ್ಯಾರ್ಥಿನಿಯರ ನಾಪತ್ತೆ, ದೌರ್ಜನ್ಯ ಪ್ರಕರಣ ಕುರಿತು ಸಮಗ್ರ ತನಿಖೆಗೆ ಆಗ್ರಹಿಸಿ ಎಬಿವಿಪಿ ವತಿಯಿಂದ ಪ್ರತಿಭಟನೆ ನಡೆಸಿತು. ನಗರ ಸಂಘಟನಾ ಕಾರ್ಯದರ್ಶಿ ಮಹಿಪಾಲ್, ಪ್ರತಿಭಟನೆಯನ್ನುದ್ದೇಶಿಸಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ವಿದ್ಯಾರ್ಥಿನಿಯರ ನಾಪತ್ತೆ, ದೌರ್ಜನ್ಯ, ಅತ್ಯಾಚಾರದಂತಹ ಹೇಯ ಕೃತ್ಯಗಳು ಹೆಚ್ಚಾಗುತ್ತಿರುವುದು ಮಾನವ ಸಮಾಜ ತಲೆತಗ್ಗಿಸುವಂತಾಗಿದೆ. ಬುದ್ದಿವಂತರ ಜಿಲ್ಲೆ, ಶಿಕ್ಷಣದ ದಕ್ಷಿಣ ಕಾಶಿ ಎಂದೇ ಪ್ರಸಿದ್ಧಿಯಾಗಿರುವ ದಕ್ಷಿಣ ಕನ್ನಡ ಜಿಲ್ಲೆ ಇಂದು ಅತ್ಯಾಚಾರ, ದೌರ್ಜನ್ಯದಂತಹ ಹೇಯ ಕೃತ್ಯಗಳಿಗೆ ಹೆಸರಾಗುತ್ತಿರುವುದು ಅತ್ಯಂತ ಕಳವಳಕರಿಯಾಗಿದೆ […]

ಅಕ್ಷತಾ ಸಾವಿನ ನಿಜಾಂಶ ಬಯಲಾಗಲಿ – ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಆಗ್ರಹ.

Saturday, September 28th, 2013
mass protest

ಮಂಗಳೂರು  : ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾದ ದ.ಕ. ಜಿಲ್ಲಾ ಸಮಿತಿಯ ವತಿಯಿಂದ ನಗರದ ಜಿಲ್ಲಾಧಿಕಾರಿ ಕಚೇರಿ ಮುಂಬಾಗದಲ್ಲಿ ರಥಬೀದಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿನಿ ಕು.ಅಕ್ಷತಾ ಸಂಶಯಾಸ್ಪದ ರೀತಿಯಲ್ಲಿ ಸಾವಿಗೀಡಾಗಿದ್ದು, ಸಾವಿನ ಕುರಿತ್ತಂತೆ ಪೊಲೀಸ್ ಇಲಾಖೆಯು ನಿಷ್ಪಕ್ಷಪಾತ ತನಿಖೆ ನಡೆಸಿಬೇಕು ಎಂದು ಅಗ್ರಹಿಸಿ ಶುಕ್ರವಾರ ಪ್ರತಿಭಟನೆ ನಡೆಯಿತು. ಸಿ‌ಎಫ್‌ಐ ಜಿಲ್ಲಾಧ್ಯಕ್ಷ ಸನಾವುಲ್ಲಾ,  ಪ್ರತಿಭಟನಾಕಾರರನ್ನು ಉದ್ದೇಶಿಸಿ ಇತ್ತೀಚಿನ ದಿನಗಳಲ್ಲಿ ದೇಶದಾದ್ಯಂತ ಮಹಿಳೆಯರ ಹಾಗೂ ವಿದ್ಯಾರ್ಥಿನಿಯರ ಮೇಲೆ ದೌರ್ಜನ್ಯವು ಯಥೇಚ್ಚವಾಗಿ ನಡೆಯುತ್ತಿದೆ. ಇಂತಹ ದೌರ್ಜನ್ಯದ ವಿರುದ್ದ ನಾವು ಜಾತಿ, […]

“ರಿಕ್ಷಾ ಡ್ರೈವರ್” ತುಳು ಚಲನಚಿತ್ರ 27-09-13 ರಂದು ಬಿಡುಗಡೆ

Friday, September 27th, 2013
Riksha-driver

ಮಂಗಳೂರು : ನಮ್ಮ ದೇಶದಲ್ಲಿ ಪ್ರತ್ಯೇಕವಾಗಿ ನಮ್ಮ ತುಳುನಾಡಿನಲ್ಲಿ ಸಂಚಾರ (ಸಾರಿಗೆ) ವ್ಯವಸ್ಥೆಯಡಿ ಯಾವ ಸಂದರ್ಭಗಳಲ್ಲೂ, ಯಾವ ಸಮಯಗಳಲ್ಲೂ ಸಿಗುವ ಒಂದೇ ಒಂದು ಸೌಕರ್ಯ ಅಂದರೆ ಅದು “ಆಟೋ ರಿಕ್ಷಾ”. ದಿನವಿಡೀ ಹಗಲು-ರಾತ್ರಿ, ಬಿಸಿಲು-ಮಳೆ ಎನ್ನದೆ ದುಡಿದು ದಾರಿಯುದ್ದಕ್ಕೂ ಸಾರ್ವಜನಿಕರಿಗೆ ರಕ್ಷಣೆಯಾಗಿ ನಿಲ್ಲುವುದು ಇದೇ ರಿಕ್ಷಾ  ಡ್ರೈವರ್ ಗಳು. “ರಿಕ್ಷಾ ಡ್ರೈವರ್” ಶೀರ್ಷಿಕೆಯಲ್ಲೇ ಇದು ಸಾಮಾನ್ಯ ರಿಕ್ಷಾ ಡ್ರೈವರ್ನ ಬದುಕಿನ ಕಥೆಯೆಂದು ಪ್ರತಿಯೊಬ್ಬರಲ್ಲೂ ಮೂಡಿಬರುವ ಭಾವನೆ.  ಹೌದು, ಈ ಚಿತ್ರ ಕೂಡ  ಪ್ರತಿಯೊಬ್ಬ ರಿಕ್ಷಾ ಡ್ರೈವರ್ನ ಕಷ್ಟದ ಬದುಕಿನ […]

ಕ್ರಡಾಯ್ ಸಂಸ್ಥೆಯ ವತಿಯಿಂದ ನಗರದ ಡಾ| ಟಿ‌ಎಂಎ ಪೈ ಇಂಟರ್‌ನ್ಯಾಶನಲ್ ಕನ್ವೆನ್ಶನ್ ಸೆಂಟರ್‌ನಲ್ಲಿ “ರಿಯಲ್ಟಿ ಎಕ್ಸ್‌ಪೊ – 2013

Friday, September 27th, 2013
press-meet-

ಮಂಗಳೂರು  :ಮಂಗಳೂರಿನ ಕ್ರೆಡಾಯ್ ಸಂಸ್ಥೆಯ ಅಧ್ಯಕ್ಷ ಪುಷ್ಪರಾಜ್ ಜೈನ್  ಸೆ. 28ಮತ್ತು 29ರಂದು ನಗರದ ಡಾ| ಟಿ‌ಎಂಎ ಪೈ ಇಂಟರ್‌ನ್ಯಾಶನಲ್ ಕನ್ವೆನ್ಶನ್ ಸೆಂಟರ್‌ನಲ್ಲಿ “ರಿಯಲ್ಟಿ ಎಕ್ಸ್‌ಪೊ – 2013″ ಜರಗಲಿದೆ ಎಂದು ತಿಳಿಸಿದರು. ಪುಷ್ಪರಾಜ್ ಜೈನ್ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ , ಸರಕಾರದ ‘ಕೈಗೆಟಕುವ ದರದಲ್ಲಿ ಆಶ್ರಯ’ ಎಂಬ ಧೋರಣೆಗೆ ಪೂರಕವಾಗಿ ಕ್ರೆಡಾಯಿ ಈ ಕಾರ್ಯಕ್ರಮ ಆಯೋಜಿಸಿದೆ. ಗೃಹಸಾಲ ವಿತರಿಸುವ ಮುಂಚೂಣಿಯ ಬ್ಯಾಂಕ್‌ಗಳು ಕೂಡ ಭಾಗವಹಿಸುತ್ತಿವೆ. ಕ್ರೆಡಾಯಿ ಸದಸ್ಯರು ತಮ್ಮ ಅಪಾರ್ಟ್‌ಮೆಂಟ್‌ಗಳ ದರಗಳನ್ನು ಕಡಿತಗೊಳಿಸಿ ಮಾರಾಟ – ಪ್ರಚಾರ […]

ಜನರ ಸಮಸ್ಯೆಗಳ ಪರಿಶೀಲನೆ ಮಹಾನಗರ ಪಾಲಿಕೆ ಕಣ್ಣೂರು ವಾರ್ಡ್ 52ರಲ್ಲಿ ಶಾಸಕ ಜೆ.ಆರ್ ಲೋಬೊ

Thursday, September 26th, 2013
lobo-kannuru

ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಕಣ್ಣೂರು ವಾರ್ಡ್ 52ಕ್ಕೆ ಶಾಸಕ ಜೆ.ಆರ್ ಲೋಬೊ ಬೇಟಿ ನೀಡಿ ಜನರ ಸಮಸ್ಯೆಗಳನ್ನು ಪರಿಶೀಲಿಸಿದರು. ಅಲ್ಲಿನ ಜನರು ಎದುರಿಸುತ್ತಿರುವ ಪ್ರಮುಖ ಸಮಸ್ಯೆಗಳಾದ ಡ್ರೈನೇಜ್ ಹಾಗೂ ರಸ್ತೆ ದುರವಸ್ಥೆ. ಸುಮಾರು 300 ಮನೆಗಳು ರೈಲ್ವೆ ಹಳಿಯ ಪಕ್ಕದಲ್ಲಿರುವುದರಿಂದ ರೈಲು ಹಳಿ ದಾಟುವ ಸಂದರ್ಭ ತೊಂದರೆಗಳುಂಟಾಗುತ್ತದೆ. ರೈಲ್ವೆ ಹಳಿ ದಾಟುವ ವ್ಯವಸ್ಥೆಯನ್ನು ಆದ್ಯತೆಯ ಆಧಾರದ ಮೇರೆಗೆ ನಡೆಸಬೇಕಾಗಿದೆ. ಅಲ್ಲಿನ ಸಮಸ್ಯೆಗಳನ್ನೆಲ್ಲಾ ಪರಿಶೀಲಿಸಿ  ಜನರ ಅಗತ್ಯತೆಗಳನ್ನು ಈಡೇರಿಸುವುದಾಗಿ ಭರವಸೆ ನೀಡಿದರು. ಈ ಬಗ್ಗೆ ಸಂಬಂಧಿಸಿದ […]

ಸ್ಟೇಟ್ ಬ್ಯಾಂಕ್ ಬಳಿ ಓಮ್ನಿ ಕಾರಿಗೆ ಸಾರ್ಟ್ ಸರ್ಕ್ಯೂಟ್ ; ತಪ್ಪಿದ ಅನಾಹುತ

Wednesday, September 25th, 2013
Car-fair

ಮಂಗಳೂರು : ನಗರದ ಸ್ಟೇಟ್ ಬ್ಯಾಂಕ್  ಬಳಿ ಇರುವ ಹ್ಯಾಮಿಲ್ಟನ್ ಕಟ್ಟಡದ ಮುಂಬಾಗದಲ್ಲಿ ನಿಲ್ಲಿಸಿದ್ದ ಓಮ್ನಿ ಕಾರನ್ನು ಸಾರ್ಟ್ ಮಾಡುವಾಗ ಸಾರ್ಟ್ ಸರ್ಕ್ಯೂಟ್ ಉಂಟಾಗಿ ಬೆಂಕಿ ಹತ್ತಿಕೊಂಡ ಘಟನೆ ಮಂಗಳವಾರ ಸಂಜೆ 3.30ಕ್ಕೆ ನಡೆದಿದೆ. KA 19 N 9475 ನಂಬರಿನ ಓಮ್ನಿ ಕಾರಿನಲ್ಲಿ ಕಾರಿನ ಮಾಲಿಕ ಮಹಮ್ಮದ್ ಪೈಗಂಬರ್ ರವರು ಕಂಕನಾಡಿಯಿಂದ ಮಂಗಳೂರಿನ ಹ್ಯಾಮಿಲ್ಟನ್ ಕಟ್ಟಡದ ವಕೀಲರಲ್ಲಿಗೆ ನೋಟರಿಗಾಗಿ ಬಂದಿದ್ದರು ಕಾರಿನ ಎಲ್ ಪಿಜಿ ಮುಗಿಯುವ ಹಂತದಲ್ಲಿದ್ದುದರಿಂದ ಮೂರು ಲೀಟರ್ ಪೆಟ್ರೋಲ್ ತುಂಬಿಸಿದ್ದರು. ನೋಟರಿ ಮುಗಿಸಿ ವಾಪಾಸಾಗುವಾಗ ಅವರ […]

ಮಂಗಳೂರು ದಸರಾ ಡಾ| ಡಿ.ವೀರೇಂದ್ರ ಹೆಗ್ಗಡೆಯವರಿಂದ 101ನೇ ದಸರಾ ಮಹೋತ್ಸವ ಉದ್ಘಾಟನೆ

Tuesday, September 24th, 2013
kudroli

ಮಂಗಳೂರು : ಕುದ್ರೋಳಿ ಶ್ರೀ ಕ್ಷೇತ್ರದ ಆಡಳಿತ ಮಂಡಳಿಯ ಅಧ್ಯಕ್ಷ ಎಚ್.ಎಸ್. ಸಾಯಿರಾಮ್ ನಗರದ ಶ್ರೀ ಗೋಕರ್ಣನಾಥ ಕ್ಷೇತ್ರ ಕುದ್ರೋಳಿಯಲ್ಲಿ ಅಕ್ಟೋಬರ್ 5 ರಿಂದ 14 ರವರೆಗೆ ಮಂಗಳೂರು ದಸರಾ -2013 ನ್ನು ಆಚರಿಸಲಾಗುವುದು ಎಂದು  ತಿಳಿಸಿದರು. ಪತ್ರಿಕಾಗೊಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಎಚ್.ಎಸ್. ಸಾಯಿರಾಮ್, ಅಕ್ಟೋಬರ್ 5ರಂದು ಬೆಳಿಗ್ಗೆ 11.30 ಕ್ಕೆ ಕ್ಷೇತ್ರದ ಶ್ರೀ ಗೋಕರ್ಣನಾಥ ಕಲ್ಯಾಣ ಮಂಟಪದ ಸ್ವರ್ಣ ಕಲಾಮಂಟಪದಲ್ಲಿ ಶಾರದಾ ಮಾತೆ ಹಾಗೂ ನವದುರ್ಗೆಯರು ಸೇರಿದಂತೆ ಗಣಪತಿಯ ಮೂರ್ತಿಗಳನ್ನು ಪ್ರತಿಷ್ಠಾಪಿಸಲಾಗುವುದು. ಈ ಬಾರಿಯ ದಸರಾ […]