ಇಲಾಖೆಗಳು ಪರಸ್ಪರ ಸಮನ್ವಯತೆಯಿಂದ ಕರ್ತವ್ಯ ನಿರ್ವಹಿಸಬೇಕು : ವಿ. ಉಮೇಶ್
Tuesday, February 26th, 2013ಮಂಗಳೂರು : ಹೈದರಾಬಾದ್ ದಾಳಿ ಹಿನ್ನೆಲೆ ಮತ್ತು ಚುನಾವಣಾ ಸಮಯದಲ್ಲಿ ರಾಷ್ಟ್ರೀಯ ಭದ್ರತೆ ನೀಡಬೇಕಿರುವ ಬಗ್ಗೆ ಅಧಿಕಾರಿಗಳಿಗೆ ಸೂಚನೆ, ಸಲಹೆ ನೀಡುವ ಸಲುವಾಗಿ ಸೋಮವಾರ ರಾಜ್ಯ ಗೃಹ ಇಲಾಖೆ ಪ್ರಧಾನ ಕಾರ್ಯದರ್ಶಿ ವಿ. ಉಮೇಶ್ ರ ನೇತೃತ್ವದಲ್ಲಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿಯಲ್ಲಿ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರಕನ್ನಡದ ಜಿಲ್ಲಾ ಮುಖ್ಯಸ್ಥರು, ಪೊಲೀಸ್, ಮೀನುಗಾರಿಕೆ ಮತ್ತು ಪ್ರವಾಸೋದ್ಯಮ, ಕೋಸ್ಟ್ಗಾರ್ಡ್ ಅಧಿಕಾರಿಗಳ ಸಭೆ ನಡೆಯಿತು. ಚುನಾವಣೆ ಸಂದರ್ಭ ದೇಶದ ಭದ್ರತೆ ದೃಷ್ಟಿಯಿಂದ ಪೊಲೀಸ್, ಮೀನುಗಾರಿಕೆ ಮತ್ತು ಜಿಲ್ಲಾಡಳಿತ […]