ಕೇಂದ್ರ ಸರಕಾರದ ಬ್ಯಾಂಕಿಂಗ್ ಕಾನೂನು ತಿದ್ದುಪಡಿ ಮಸೂದೆ ವಿರೋಧಿಸಿ ಪ್ರತಿಭಟನೆ
Friday, December 21st, 2012ಮಂಗಳೂರು :ಗುರುವಾರ ಬಲ್ಮಠದಲ್ಲಿರುವ ಕೆನರಾ ಬ್ಯಾಂಕ್ ಎದುರು ಅಖಿಲ ಭಾರತ ಬ್ಯಾಂಕ್ ನೌಕರರರ ಸಂಘ, ಅಖಿಲ ಭಾರತೀಯ ಬ್ಯಾಂಕ್ ಅಧಿಕಾರಿಗಳ ಅಸೋಸಿಯೇಶನ್ ಮತ್ತು ಬ್ಯಾಂಕ್ ನೌಕರರ ಒಕ್ಕೂಟ ಜಂಟಿಯಾಗಿ ಬೃಹತ್ ಪ್ರತಿಭಟನೆ ನಡೆಸಿದರು. ಲೋಕಸಭೆಯಲ್ಲಿ ಮಂಡಿಸಿದ ಬ್ಯಾಂಕಿಂಗ್ ತಿದ್ದುಪಡಿ ವಿಧೇಯಕ, ಬ್ಯಾಂಕ್ಗಳ ವಿಲೀನ, ದೊಡ್ಡ ಉದ್ದಿಮೆದಾರರಿಗೆ ಖಾಸಗಿ ಬ್ಯಾಂಕ್ ಸ್ಥಾಪಿಸಲು ಪರವಾನಗಿ ನೀಡುವ ವಿರುದ್ಧ ಈ ಪ್ರತಿಭಟನೆಯನ್ನು ನಡೆಸಲಾಯಿತು. ಈ ಸಂದರ್ಭ ಮಾತನಾಡಿದ ಕರ್ನಾಟಕ ಬ್ಯಾಂಕಿಂಗ್ ನೌಕರರ ಸಂಘದ ಕಾರ್ಯದರ್ಶಿ ಪಿ.ಆರ್.ಕಾರಂತ್ ಮಾತನಾಡಿ, ಬ್ಯಾಂಕಿಂಗ್ ಕಾನೂನು ತಿದ್ದುಪಡಿಯಿಂದ […]