ಕಾಂಗ್ರೆಸ್ ನ ಶಾಸಕರು ಬಿಜೆಪಿಗೆ ಬರುತ್ತಾರೆ, ರಾಜ್ಯ ಬಿಜೆಪಿ ಸರಕಾರ ಸಂಪೂರ್ಣ ಸುಭದ್ರವಾಗಿದೆ : ಡಿಸಿಎಂ ಅಶ್ವಥ್ ನಾರಾಯಣ್
Monday, February 24th, 2020
ಕಲಬುರಗಿ : ಬಿಜೆಪಿಯ 32 ಶಾಸಕರು ಶೀಘ್ರ ರಾಜೀನಾಮೆ ಎನ್ನುವ ಸಿಎಂ ಇಬ್ರಾಹಿಂ ಹೇಳಿಕೆಗೆ ಡಿಸಿಎಂ ಅಶ್ವಥ್ ನಾರಾಯಣ್ ಲೇವಡಿ ಮಾಡಿದರು. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ನ 32 ಶಾಸಕರು ಬಿಜೆಪಿಗೆ ಬರ್ತಾರೆ ಅಂತ ಸಿಎಂ ಇಬ್ರಾಹಿಂ ಹೇಳಿರಬೇಕು. ರಾಜ್ಯ ಬಿಜೆಪಿ ಸರಕಾರ ಸಂಪೂರ್ಣ ಸುಭದ್ರವಾಗಿದೆ. ಮೂರು ವರ್ಷ ಮೂರು ತಿಂಗಳು ಕಾಲ ಆಡಳಿತ ಪೂರ್ಣಗೊಳಿಸುತ್ತೇವೆ ಎಂದರು. ರಾಜ್ಯದಲ್ಲಿ ಮತ್ತೆ 2023ರಲ್ಲೂ ನಾವೇ ಅಧಿಕಾರಕ್ಕೆ ಬರುತ್ತೇವೆ. ಕುಮಾರಸ್ವಾಮಿ, ಸಿದ್ದರಾಮಯ್ಯ ಸೇರಿದಂತೆ ಎಲ್ಲರೂ ಸರಕಾರ ಅವಧಿ […]