ಕರ್ನಾಟಕದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ಬಳಿಕ ರಾಜ್ಯದ ಸಮಸ್ಯೆಗೆ ಪರಿಹಾರ ಸಿಗುತ್ತಿಲ್ಲ : ಮಾಜಿ ಸಚಿವ ರಮಾನಾಥ ರೈ ಆಕ್ರೋಶ
Friday, February 14th, 2020ಮಂಗಳೂರು : ಏಕಾಏಕಿ ಅಡುಗೆ ಅನಿಲ ದರ ಇಷ್ಟು ದರ ಏರಿಕೆ ಮಾಡುವುದು ಸರಿಯಲ್ಲ. ಕಾಂಗ್ರೆಸ್ ಸರಕಾರ ಇದ್ದಾಗ ಸ್ವಲ್ಪ ಹೆಚ್ಚಳ ಮಾಡಿದರೂ ವಿರೋಧ ವ್ಯಕ್ತಪಡಿಸುತ್ತಿದ್ದರು. ಅಡುಗೆ ಅನಿಲ ದರ ಏರಿಕೆ ಸಾಮಾನ್ಯ ಜನರ ಮೇಲೆ ಬರೆ ಎಳೆದಂತೆ ಆಗಿದೆ ಎಂದು ಮಾಜಿ ಸಚಿವ ರಮಾನಾಥ ರೈ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಡುಗೆ ಅನಿಲ ದರ ಹೆಚ್ಚಳ ವಿಚಾರವಾಗಿ ಅವರು ಮಂಗಳೂರಿನಲ್ಲಿ ಶುಕ್ರವಾರ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡುತ್ತಾ, ಕರ್ನಾಟಕದಲ್ಲಿ ಬಿಜೆಪಿ ಬಂದ ಬಳಿಕ ರಾಜ್ಯದ ಸಮಸ್ಯೆಗೆ ಪರಿಹಾರ ಸಿಗುತ್ತಿಲ್ಲ. […]